Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಅರಣ್ಯ ಇಲಾಖೆಯ ದಿನಗೂಲಿ...

Vijayanagara | ಅರಣ್ಯ ಇಲಾಖೆಯ ದಿನಗೂಲಿ ನೌಕರರಿಂದ ಕನಿಷ್ಠ ವೇತನಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ13 July 2026 8:21 PM IST
share
Vijayanagara | ಅರಣ್ಯ ಇಲಾಖೆಯ ದಿನಗೂಲಿ ನೌಕರರಿಂದ ಕನಿಷ್ಠ ವೇತನಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ

ಹೊಸಪೇಟೆ: ವಿಜಯನಗರ ಜಿಲ್ಲಾ ಅರಣ್ಯ ಇಲಾಖೆ ದಿನಗೂಲಿ ನೌಕರ ಸಂಘದಿಂದ ದಿನಗೂಲಿ ಹಾಗೂ ಹೊರಗುತ್ತಿಗೆಯಲ್ಲಿನ ಸಿಬ್ಬಂದಿಗಳಿಗೆ ಕನಿಷ್ಠ ವೇತನ ಪರಿಷ್ಕೃತ ದರಗಳಂತೆ ವೇತನ ಪಾವತಿ ಮಾಡುವ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ವಿಜಯನಗರ ಜಿಲ್ಲಾ ಅರಣ್ಯ ಇಲಾಖೆ ದಿನಗೂಲಿ ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರಪ್ಪ, "ಸರ್ಕಾರ ಕಾರ್ಮಿಕ ಇಲಾಖೆ ಪತ್ರದಲ್ಲಿನ ವಿವಿಧ ಅನುಸೂಚಿತ ಏಕರೂಪದ ಕರಡು ಅಧಿಸೂಚನೆಯಲ್ಲಿ ಕನಿಷ್ಠ ವೇತನ ದರಗಳನ್ನು ದರಗಳ ಕಾರ್ಮಿಕರಾಗಿ ಸಮಾನವಾದ ಕನಿಷ್ಠ ವೇತನ ದೊರೆಯಬೇಕೆಂಬುದು ಮಾನ್ಯ ಉಚ್ಚ ನ್ಯಾಯಾಲಯದ ತೀರ್ಪಿನ ನಿರ್ದೇಶನ ಅನ್ವಯ ಮಾ/ ರೆಫರೆನ್ಸ್ ಬಿಟ್ ಅಂಡ್ ಕಂಪನಿ ಪಕ್ಕದಲ್ಲಿರುವ ಮಾನವ ಬಲಗಳ ಅನ್ವಯ ಕಾರ್ಮಿಕರ ಕನಿಷ್ಠ ವೇತನ ದರಗಳನ್ನು ಪರಿಷ್ಕರಿಸಲು ಯಾವುದೇ ರೀತಿಯ ಅಡೆತಡೆಗಳು ಹಂತದಲ್ಲಿ ಇಲ್ಲದೇ ಇರುವುದರಿಂದ ಮಾನ್ಯ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಅನ್ವಯ ಕನಿಷ್ಠ ವೇತನವನ್ನು ಪರಿಷ್ಕರಿಸಲು 11/ 04 /2025 ರಂದು ಹೊರಡಿಸಲಾದ ಏಕರೂಪದ ಕರಡು ಅಧಿಸೂಚನೆಗೆ ರಾಜ್ಯ ಸರ್ಕಾರದ ಉದ್ಯೋಗದಾರರಿಗೆ ಕನಿಷ್ಠ ವೇತನ ಕಾಯ್ದೆ 1948ರ ಕಲಂ 3(1)(ಬ ) ಮತ್ತು5(1)(ಅ ) ಅಡಿಯಲ್ಲಿನ ರಾಜ್ಯ ಸರ್ಕಾರಕ್ಕೆ ಪ್ರಸ್ತುತ ಅಧಿಕಾರವನ್ನು ಚಲಾಯಿಸಿ ಕನಿಷ್ಠ ವೇತನ ದರಗಳನ್ನು ತಿದ್ದುಪಡೆ ಅನುಮೋದನೆ ಮಾಡಿ ಪರಿಷ್ಕೃತ ಅಧಿಸೂಚನೆಯನ್ನು ಹೊರಡಿಸಬೇಕು" ಎಂದು ಹೇಳಿದರು.

ನಂತರ ವಿಜಯನಗರ ಅರಣ್ಯ ಇಲಾಖೆ ದಿನಗೂಲಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಎಸ್ ಶಿವಣ್ಣ ಮಾತನಾಡಿ ವಿಜಯನಗರ ಪ್ರಾದೇಶಿಕ ವಿಭಾಗ ವ್ಯಾಪ್ತಿಯಲ್ಲಿರುವ ಸಾಮಾಜಿಕ ವನ್ಯಜೀವ ವಲಯಗಳಲ್ಲಿ 290 ದಿನಗೂಲಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಈ ಮೇಲಿನ ಅಧಿಸೂಚನೆಯಂತೆ ಮತ್ತು ಮೇಲಿನ ದಿನಾಂಕದಿಂದ ಅನ್ವಯವಾಗುವಂತೆ ಕನಿಷ್ಠ ವೇತನ ನೀಡಬೇಕೆಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ಇ ಬಾಲಕೃಷ್ಣಪ್ಪ ಈ ಮನವಿಯನ್ನು ಸರ್ಕಾರಕ್ಕೆ ಕಳುಹಿಸಿ ತಮ್ಮ ಬೇಡಿಕೆಗಳನ್ನು ನಿಯಮಾನುಸಾರ ಆದಷ್ಟು ಬೇಗ ಈಡೇರಿಸುತ್ತೇವೆ ಎಂದು ಭರವಸೆ ನೀಡಿದರು.

Tags

vijayanagaraDaily wage
share
ವಾರ್ತಾಭಾರತಿ
ವಾರ್ತಾಭಾರತಿ
Next Story
X