Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಗಣೇಶ ಹಬ್ಬ : ಶಾಂತಿ,...

Vijayanagara | ಗಣೇಶ ಹಬ್ಬ : ಶಾಂತಿ, ಸೌಹಾರ್ದತೆ ಕಾಪಾಡಲು ಪೊಲೀಸರ ಮನವಿ

ಪರವಾನಗಿ ಪಡೆದು ಸರ್ಕಾರದ ಮಾರ್ಗಸೂಚಿ ಪಾಲಿಸಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ9 Sept 2026 7:03 PM IST
share
Vijayanagara | ಗಣೇಶ ಹಬ್ಬ : ಶಾಂತಿ, ಸೌಹಾರ್ದತೆ ಕಾಪಾಡಲು ಪೊಲೀಸರ ಮನವಿ

ಕೊಟ್ಟೂರು (ವಿಜಯನಗರ) : ಮುಂಬರುವ ಗೌರಿ-ಗಣೇಶ ಚತುರ್ಥಿ ಹಬ್ಬವನ್ನು ಶಾಂತಿ, ಸೌಹಾರ್ದಯುತವಾಗಿ ಹಾಗೂ ಸರ್ಕಾರದ ಮಾರ್ಗಸೂಚಿಯಂತೆ ಆಚರಿಸುವಂತೆ ಕೊಟ್ಟೂರು ಪೊಲೀಸ್ ಠಾಣೆ ವತಿಯಿಂದ ಹಮ್ಮಿಕೊಂಡಿದ್ದ ಶಾಂತಿ ಪಾಲನಾ ಸಭೆಯಲ್ಲಿ ಸಾರ್ವಜನಿಕರಿಗೆ ಸೂಚನೆ ನೀಡಲಾಯಿತು.

ತಾಲೂಕಿನ ಹರಾಳು ಗ್ರಾಮದ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಸಂಜೆ ನಡೆದ ಸಭೆಯ ನೇತೃತ್ವವನ್ನು ವಹಿಸಿದ್ದ ಪೊಲೀಸ್ ನಿರೀಕ್ಷಕ ದುರುಗಪ್ಪ ಮಾತನಾಡಿ, ಹಬ್ಬದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಎಲ್ಲರೂ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು ಎಂದರು.

ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮೆರವಣಿಗೆ ಹಾಗೂ ಇತರೆ ಧಾರ್ಮಿಕ ಕಾರ್ಯಕ್ರಮಗಳನ್ನು ಸರ್ಕಾರದ ನಿಯಮಗಳು ಮತ್ತು ಪೊಲೀಸ್ ಇಲಾಖೆಯ ಸೂಚನೆಗಳಂತೆ ನಡೆಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಪರಸ್ಪರ ಸೌಹಾರ್ದತೆ ಕಾಪಾಡುವಂತೆ ಅವರು ಮನವಿ ಮಾಡಿದರು.

ಪೊಲೀಸ್ ಉಪನಿರೀಕ್ಷಕಿ ಗೀತಾಂಜಲಿ ಶಿಂಧೆ ಮಾತನಾಡಿ, ಹಬ್ಬದ ಆಚರಣೆಗೆ ಸಂಬಂಧಿಸಿದಂತೆ ಕೆಇಬಿ ಹಾಗೂ ಪೊಲೀಸ್ ಇಲಾಖೆಯಿಂದ ಕಡ್ಡಾಯವಾಗಿ ಅಗತ್ಯ ಪರವಾನಗಿ ಪಡೆದುಕೊಂಡು ಮಾತ್ರ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ತಿಳಿಸಿದರು.

ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳು ಅಥವಾ ಗೊಂದಲಗಳಿಗೆ ಅವಕಾಶ ಕೊಡಬಾರದು. ಸಮಸ್ಯೆಗಳು ಎದುರಾದರೆ ತಕ್ಷಣ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ಗ್ರಾಮದ ಮುಖಂಡರು, ವಿವಿಧ ಗಣೇಶ ಮಂಡಳಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Tags

policeGanesha festivalvijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X