Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಹಳೆಯ ವಿದ್ಯಾರ್ಥಿಗಳಿಂದ...

Vijayanagara | ಹಳೆಯ ವಿದ್ಯಾರ್ಥಿಗಳಿಂದ ಹಸಿರು ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ14 July 2026 7:36 PM IST
share
Vijayanagara | ಹಳೆಯ ವಿದ್ಯಾರ್ಥಿಗಳಿಂದ ಹಸಿರು ಅಭಿಯಾನ
ನವೋದಯ ಶಾಲೆಯಲ್ಲಿ ‘ಮನೆಗೊಂದು ಮರ, ಊರಿಗೊಂದು ವನ’ ಕಾರ್ಯಕ್ರಮ

ಕೂಡ್ಲಿಗಿ/ವಿಜಯನಗರ : ಚಿಕ್ಕ ಜೋಗಿಹಳ್ಳಿಯ ಪಿ.ಎಂ. ಶ್ರೀ ಜವಾಹರ್ ನವೋದಯ ವಿದ್ಯಾಲಯದ 14ನೇ ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ “ಮನೆಗೊಂದು ಮರ, ಊರಿಗೊಂದು ವನ” ಎಂಬ ಹಸಿರು ಅಭಿಯಾನವನ್ನು ಆಯೋಜಿಸಿ ಪರಿಸರ ಸಂರಕ್ಷಣೆಗೆ ಮಾದರಿಯಾದರು.

ಶಾಲೆಯ ಉಪಪ್ರಾಂಶುಪಾಲರು ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಭಿಯಾನದ ಅಂಗವಾಗಿ ಆಧ್ಯಾತ್ಮಿಕ ಹಾಗೂ ಪರಿಸರದ ದೃಷ್ಟಿಯಿಂದ ಮಹತ್ವವುಳ್ಳ ಬೇವು, ಬನ್ನಿ, ಬಿಲ್ವ, ಅರಳಿ ಮತ್ತು ಅತ್ತಿ ಮರಗಳನ್ನು ನೆಟ್ಟು ‘ಪಂಚವಟಿ ವನ’ ನಿರ್ಮಿಸಲಾಯಿತು. ಜೊತೆಗೆ ಹಲಸು, ನೇರಳೆ, ಹೊನ್ನೆ, ಹೊಂಗೆ ಹಾಗೂ ನೆಲ್ಲಿ ಸೇರಿದಂತೆ ವಿವಿಧ ಜಾತಿಯ ಸಸಿಗಳನ್ನೂ ನೆಡಲಾಯಿತು.

“ಕಲಿತ ನೆಲಕ್ಕೆ ಹಸಿರು ಹಾಸು ಹೊದಿಸುವುದು ನಮ್ಮ ಕರ್ತವ್ಯ” ಎಂಬ ಸಂದೇಶದೊಂದಿಗೆ ಹಳೆಯ ವಿದ್ಯಾರ್ಥಿಗಳು ಸಸಿ ನೆಟ್ಟರೆ, ಅವುಗಳ ಪೋಷಣೆ ಮತ್ತು ಸಂರಕ್ಷಣೆಯ ಜವಾಬ್ದಾರಿಯನ್ನು ಪ್ರಸ್ತುತ ವಿದ್ಯಾರ್ಥಿಗಳು ಸ್ವೀಕರಿಸಿದರು.

ಶಿಕ್ಷಕರು, ಹಳೆಯ ವಿದ್ಯಾರ್ಥಿಗಳು ಹಾಗೂ ಪ್ರಸ್ತುತ ವಿದ್ಯಾರ್ಥಿಗಳ ಭಾವನಾತ್ಮಕ ಸಮಾಗಮಕ್ಕೆ ಸಾಕ್ಷಿಯಾದ ಈ ಕಾರ್ಯಕ್ರಮಕ್ಕೆ ಸ್ಥಳೀಯರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ಇತರ ಹಳೆಯ ವಿದ್ಯಾರ್ಥಿಗಳ ಸಂಘಗಳಿಗೂ ಇದು ಮಾದರಿಯಾಗಿದೆ.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X