Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಕ್ಷಯರೋಗ ನಿರ್ಮೂಲನೆಗೆ...

Vijayanagara | ಕ್ಷಯರೋಗ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ದೊಡ್ಡಮನಿ

ಕ್ಷಯರೋಗದ ಕುರಿತ ಜಾಗೃತಿ, ಅರಿವು ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ28 Oct 2026 7:31 PM IST
share
Vijayanagara | ಕ್ಷಯರೋಗ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ದೊಡ್ಡಮನಿ

ವಿಜಯನಗರ (ಹೊಸಪೇಟೆ) : ಸಮಾಜದಲ್ಲಿ ಕ್ಷಯರೋಗಕ್ಕೆ ತುತ್ತಾಗಿರುವ ಹಾಗೂ ಆಸ್ಪತ್ರೆಗೆ ಬಾರದೆ ಇರುವ ರೋಗಿಗಳನ್ನು ಮನೆಮನೆಗೆ ತೆರಳಿ ಪತ್ತೆಹಚ್ಚಿ, ಸೂಕ್ತ ಚಿಕಿತ್ಸೆ ಒದಗಿಸುವ ಮೂಲಕ ಕ್ಷಯರೋಗ ನಿರ್ಮೂಲನೆ ಮಾಡಲು ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊಡ್ಡಮನಿ ಹೇಳಿದರು.

ನಗರದ ಆಕಾಶವಾಣಿ ವ್ಯಾಪ್ತಿಯ 35ನೇ ವಾರ್ಡ್‌ನಲ್ಲಿ ಬುಧವಾರ ತಾಲೂಕು ಆರೋಗ್ಯ ಕೇಂದ್ರದ ವತಿಯಿಂದ ಆಯೋಜಿಸಿದ್ದ ಕ್ಷಯರೋಗದ ಕುರಿತ ಜಾಗೃತಿ ಮತ್ತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದೆ ಕ್ಷಯರೋಗಕ್ಕೆ ತುತ್ತಾದವರು, ಕ್ಷಯರೋಗಿಗಳ ಸಂಪರ್ಕದಲ್ಲಿರುವವರು, ಮಧುಮೇಹಿಗಳು, ಧೂಮಪಾನ ಹಾಗೂ ಮದ್ಯಪಾನ ಮಾಡುವವರು, ಕ್ಯಾನ್ಸರ್ ಮತ್ತು ದೀರ್ಘಕಾಲೀನ ಕಾಯಿಲೆಗಳಿಂದ ಬಳಲುತ್ತಿರುವವರು ಹಾಗೂ ಕ್ಷಯರೋಗದ ಲಕ್ಷಣಗಳನ್ನು ಹೊಂದಿರುವವರು ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು. ಇದರಿಂದ ರೋಗದಿಂದ ಬೇಗ ಗುಣಮುಖರಾಗಬಹುದು ಎಂದು ತಿಳಿಸಿದರು.

ಎರಡು ವಾರಕ್ಕಿಂತ ಹೆಚ್ಚು ಕಾಲ ಕೆಮ್ಮು, ಸಂಜೆ ವೇಳೆ ಜ್ವರ, ಕಫದಲ್ಲಿ ರಕ್ತ ಬೀಳುವುದು, ದೇಹದ ತೂಕ ಕಡಿಮೆಯಾಗುವುದು ಹಾಗೂ ಕಂಕುಳಿನಲ್ಲಿ ಗಡ್ಡೆ ಕಾಣಿಸಿಕೊಳ್ಳುವಂತಹ ಲಕ್ಷಣಗಳು ಕಂಡುಬಂದಲ್ಲಿ ನಿರ್ಲಕ್ಷ್ಯ ವಹಿಸಬಾರದು. ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು ಎಂದು ಮನವಿ ಮಾಡಿದರು.

ಕ್ಷಯರೋಗವು ಸೋಂಕಿನ ಮೂಲಕ ಹರಡುವ ಕಾಯಿಲೆಯಾಗಿದೆ. ಕ್ಷಯರೋಗದಿಂದ ಬಳಲುತ್ತಿರುವವರು ಕೆಮ್ಮುವಾಗ ಅಥವಾ ಸೀನುವಾಗ ಹೊರಬರುವ ಸೂಕ್ಷ್ಮಾಣುಗಳು ಗಾಳಿಯ ಮೂಲಕ ಇತರರ ದೇಹವನ್ನು ಪ್ರವೇಶಿಸಿ ಸೋಂಕು ಉಂಟುಮಾಡಬಹುದು. ಆದ್ದರಿಂದ ರೋಗದ ಲಕ್ಷಣಗಳು ಕಂಡುಬಂದ ತಕ್ಷಣ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕ್ಷಯರೋಗ ಮೇಲ್ವಿಚಾರಕ ಕಾಸಿಂ ಸಾಬ್, ಎಚ್‌ಐಒ ಯಶೋದಾ, ಪಿಎಚ್‌ಸಿಒ ಉಮಾ, ಗುಲ್ನಾಜ್ ಸೇರಿದಂತೆ ಆಶಾ ಕಾರ್ಯಕರ್ತರು ಹಾಗೂ ವಾರ್ಡ್‌ನ ಮುಖಂಡರು ಉಪಸ್ಥಿತರಿದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X