Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ನ.1ರಂದು ಕನ್ನಡ...

Vijayanagara | ನ.1ರಂದು ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಣೆ: ಡಿಸಿ ಕವಿತಾ ಎಸ್. ಮನ್ನಿಕೇರಿ

ವಾರ್ತಾಭಾರತಿವಾರ್ತಾಭಾರತಿ16 Oct 2026 7:58 PM IST
share
Vijayanagara | ನ.1ರಂದು ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಣೆ: ಡಿಸಿ ಕವಿತಾ ಎಸ್. ಮನ್ನಿಕೇರಿ

ವಿಜಯನಗರ (ಹೊಸಪೇಟೆ) : ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 1ರಂದು ಜಿಲ್ಲೆಯಲ್ಲಿ ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಕನ್ನಡಾಭಿಮಾನಿಗಳು, ಸಾರ್ವಜನಿಕರು ಸೇರಿದಂತೆ ಎಲ್ಲರೂ ಪಾಲ್ಗೊಂಡು ಕನ್ನಡ ಹಬ್ಬವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನವೆಂಬರ್ 1ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಾಗುವುದು. ಬಳಿಕ ತುಕಡಿ ಪರೇಡ್ ಹಾಗೂ ವಿವಿಧ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಅಂದು ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿಯೂ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಬೇಕು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ, ಜನಪ್ರತಿನಿಧಿಗಳು ಹಾಗೂ ಗಣ್ಯರನ್ನು ಆಹ್ವಾನಿಸಬೇಕು ಎಂದು ಸೂಚಿಸಿದರು.

ಕಾರ್ಯಕ್ರಮದಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಅಗತ್ಯ ಆಂಬುಲೆನ್ಸ್‌ಗಳು ಹಾಗೂ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಸನ್ಮಾನಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಶೇ. 60ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸಲು ಮನವಿ :

ಸಭೆಯಲ್ಲಿ ಕನ್ನಡಪರ ವಿಷಯಗಳನ್ನು ಪ್ರಸ್ತಾಪಿಸಿದ ಮುಖಂಡರು, ಅನಂತಶಯನಗುಡಿ ಮೇಲ್ಸೇತುವೆಗೆ ಶ್ರೀಕೃಷ್ಣದೇವರಾಯರ ಹೆಸರಿಡಬೇಕು ಹಾಗೂ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ತಾಯಿ ಭುವನೇಶ್ವರಿ ದೇವಿಯ ವೃತ್ತ ನಿರ್ಮಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲೆಯ ಕೆಲವು ಸಂಸ್ಥೆಗಳಲ್ಲಿ ಇಂದಿಗೂ ಶೇ. 60ರಷ್ಟು ಕನ್ನಡ ಬಳಕೆ ಕಡ್ಡಾಯವಾಗಿ ಜಾರಿಯಾಗಿಲ್ಲ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ನಗರದ ಪ್ರಮುಖ ವೃತ್ತಗಳಲ್ಲಿ ದೀಪಾಲಂಕಾರ ಮಾಡಿ, ಕನ್ನಡ ಧ್ವಜ ಹಾಗೂ ತೋರಣಗಳನ್ನು ಅಳವಡಿಸುವ ಮೂಲಕ ಕನ್ನಡ ರಾಜ್ಯೋತ್ಸವದ ಸಂಭ್ರಮ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಕನ್ನಡ ಬಳಕೆ ಸೇರಿದಂತೆ ಸಭೆಯಲ್ಲಿ ಪ್ರಸ್ತಾಪಿಸಲಾದ ವಿಷಯಗಳನ್ನು ಪರಿಶೀಲಿಸಿ, ಕಾನೂನುಬದ್ಧವಾಗಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ, ಅರಣ್ಯ ಇಲಾಖೆಯ ಉಪ ಸಂರಕ್ಷಣಾಧಿಕಾರಿ ಅನುಪಮ, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Kannada Rajyotsavavijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X