Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಕೊಟ್ಟೂರು ಪೊಲೀಸ್...

Vijayanagara | ಕೊಟ್ಟೂರು ಪೊಲೀಸ್ ವೃತ್ತ ರದ್ದು; ಪಿಎಸ್‌ಐ ಹುದ್ದೆ ಪಿಐಗೆ ಮೇಲ್ದರ್ಜೆ

ವಾರ್ತಾಭಾರತಿವಾರ್ತಾಭಾರತಿ21 July 2026 5:18 PM IST
share
Vijayanagara | ಕೊಟ್ಟೂರು ಪೊಲೀಸ್ ವೃತ್ತ ರದ್ದು; ಪಿಎಸ್‌ಐ ಹುದ್ದೆ ಪಿಐಗೆ ಮೇಲ್ದರ್ಜೆ
ಹೊಸಹಳ್ಳಿ ಪೊಲೀಸ್ ವೃತ್ತ ಕೂಡ್ಲಿಗಿಗೆ ಸ್ಥಳಾಂತರಿಸಿ ಸರ್ಕಾರ ಆದೇಶ

ಕೊಟ್ಟೂರು (ವಿಜಯನಗರ): ಕೊಟ್ಟೂರು ಪೊಲೀಸ್ ವೃತ್ತವನ್ನು ರದ್ದುಪಡಿಸಿ, ಕೊಟ್ಟೂರು ಪೊಲೀಸ್ ಠಾಣೆಯ ಪಿಎಸ್‌ಐ ಹುದ್ದೆಯನ್ನು ಪಿಐ ಹುದ್ದೆಗೆ ಮೇಲ್ದರ್ಜೆಗೇರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದೇ ವೇಳೆ ಹೊಸಹಳ್ಳಿ ಪೊಲೀಸ್ ವೃತ್ತವನ್ನು ಕೂಡ್ಲಿಗಿಗೆ ಸ್ಥಳಾಂತರಿಸಲಾಗಿದೆ.

ಈ ಹಿಂದೆ ಹೊಸಹಳ್ಳಿ ಪೊಲೀಸ್ ಠಾಣೆ ಕೊಟ್ಟೂರು ಪೊಲೀಸ್ ವೃತ್ತಕ್ಕೆ ಸೇರಿತ್ತು. ಹೊಸಹಳ್ಳಿ ಕೂಡ್ಲಿಗಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ್ದು, ಕೊಟ್ಟೂರು ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದೆ. ಹೊಸಹಳ್ಳಿಯಿಂದ ಕೊಟ್ಟೂರಿಗೆ ಸುಮಾರು 55 ಕಿ.ಮೀ. ಹಾಗೂ ಕೂಡ್ಲಿಗಿಗೆ 25 ಕಿ.ಮೀ. ಅಂತರವಿರುವುದರಿಂದ ಸಾರ್ವಜನಿಕರಿಗೆ ಕೊಟ್ಟೂರಿಗೆ ತೆರಳಲು ಸಾರಿಗೆ ಸೌಲಭ್ಯ ಕಡಿಮೆ ಇದ್ದು, ಕೂಡ್ಲಿಗಿಗೆ ಸಂಪರ್ಕ ಹೆಚ್ಚು ಅನುಕೂಲಕರವಾಗಿದೆ. ಈ ಹಿನ್ನೆಲೆಯಲ್ಲಿ ಆಡಳಿತಾತ್ಮಕವಾಗಿ ಬದಲಾವಣೆ ಮಾಡಲಾಗಿದೆ.

ಕೊಟ್ಟೂರು ತಾಲೂಕು ಕೇಂದ್ರವಾಗಿದ್ದು, ಪ್ರಮುಖ ವಾಣಿಜ್ಯ ಕೇಂದ್ರವಾಗಿ ಬೆಳೆಯುತ್ತಿದೆ. ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಕಚೇರಿಗಳು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಸೇರಿದಂತೆ ವಿವಿಧ ಸರ್ಕಾರಿ ಸಂಸ್ಥೆಗಳು ಇಲ್ಲಿವೆ. ಅಲ್ಲದೆ, ಪ್ರತಿವರ್ಷ ನಡೆಯುವ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ರಥೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯ ಪಿಎಸ್‌ಐ ಹುದ್ದೆಯನ್ನು ಪಿಐ ಹುದ್ದೆಗೆ ಉನ್ನತೀಕರಿಸಲಾಗಿದೆ.

ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಹೊಸಹಳ್ಳಿ ಪೊಲೀಸ್ ವೃತ್ತವನ್ನು ಕೂಡ್ಲಿಗಿ ವ್ಯಾಪ್ತಿಗೆ ಸ್ಥಳಾಂತರಿಸಲಾಗಿದೆ.

Tags

PSIpoliceKotturvijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X