Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಪ್ರಜಾಸೇವಾ ಆಂದೋಲನ...

Vijayanagara | ಪ್ರಜಾಸೇವಾ ಆಂದೋಲನ ಯಶಸ್ವಿಗೆ ಪೂರ್ವಭಾವಿ ಸಭೆ

ವಾರ್ತಾಭಾರತಿವಾರ್ತಾಭಾರತಿ1 Sept 2026 7:37 PM IST
share
Vijayanagara | ಪ್ರಜಾಸೇವಾ ಆಂದೋಲನ ಯಶಸ್ವಿಗೆ ಪೂರ್ವಭಾವಿ ಸಭೆ

ವಿಜಯನಗರ/ಕೂಡ್ಲಿಗಿ: ಕ್ಷೇತ್ರದಲ್ಲಿ ಸೆ.5ರಂದು ನಡೆಯಲಿರುವ ಪ್ರಜಾಸೇವಾ ಆಂದೋಲನದ ಯಶಸ್ವಿ ಆಯೋಜನೆಗಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಅವರ ಅಧ್ಯಕ್ಷತೆಯಲ್ಲಿ ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರ ಪ್ರಮುಖ ಪೂರ್ವಭಾವಿ ಸಭೆ ಇಂದು ನಗರದ ಶಾಸಕರ ಕಚೇರಿಯಲ್ಲಿ ನಡೆಯಿತು.

ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆಯಾದ ಈ ಆಂದೋಲನವು ಸಮಾಜದ ಕೊನೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ಮಹತ್ವದ ಕಾರ್ಯಕ್ರಮವಾಗಿದೆ ಎಂದು ವಿವರಿಸಿದರು.

‘ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು’ ಎಂದೇ ಕರೆಯಲ್ಪಡುವ ಕೂಡ್ಲಿಗಿ ತಾಲೂಕು ಈ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವುದು ಕ್ಷೇತ್ರದ ಜನತೆಗೆ ಹೆಮ್ಮೆಯ ಸಂಗತಿ ಎಂದು ಅವರು ಅಭಿಪ್ರಾಯಪಟ್ಟರು. ಈ ಕಾರ್ಯಕ್ರಮವು ಪಕ್ಷ, ಜಾತಿ, ವರ್ಗದ ಭೇದವಿಲ್ಲದೆ ಎಲ್ಲಾ ನಾಗರಿಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಮತ್ತು ಸರ್ಕಾರಿ ಯೋಜನೆಗಳ ಲಾಭ ಪಡೆಯಲು ಸಿಕ್ಕಿರುವ ಅಪೂರ್ವ ಅವಕಾಶವಾಗಿದ್ದು, ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ಸಭೆಯಲ್ಲಿ ಶಾಸಕ ಡಾ. ಶ್ರೀನಿವಾಸ್ ಅವರು ಕೂಡ್ಲಿಗಿ ಮತ್ತು ಕೊಟ್ಟೂರು ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಮನವಿ ಸಲ್ಲಿಸಿದರು. ಮಳೆ ಕೊರತೆಯಿಂದ ರೈತರು ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ಗಮನ ಸೆಳೆದ ಅವರು, ರೈತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಕೋರಿದರು.

ಈ ಸಂದರ್ಭದಲ್ಲಿ ಹೊಸಪೇಟೆ ಶಾಸಕ ಎಚ್.ಆರ್. ಗವಿಯಪ್ಪ, ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಕುರಿ ಶಿವಮೂರ್ತಿ, ತಮ್ಮಣ್ಣ ಎನ್.ಟಿ., ಮರಳುಸಿದ್ಧನಗೌಡ ಸೇರಿದಂತೆ ವಿವಿಧ ಮುಖಂಡರು ಉಪಸ್ಥಿತರಿದ್ದರು.

ಅಲ್ಲದೆ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ಯಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೊಹಮ್ಮದ್ ಅಲಿ ಅಕ್ರಂ ಷಾ, ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X