Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಮಾಜಿ ಸಚಿವ ಎನ್.ಎಂ.ನಬಿ...

Vijayanagara | ಮಾಜಿ ಸಚಿವ ಎನ್.ಎಂ.ನಬಿ ಸಾಹೇಬ್‌ಗೆ ಎಸ್‌ಐಆರ್ ಎನ್ಯುಮರೇಷನ್ ಫಾರ್ಮ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ1 July 2026 9:25 PM IST
share
Vijayanagara | ಮಾಜಿ ಸಚಿವ ಎನ್.ಎಂ.ನಬಿ ಸಾಹೇಬ್‌ಗೆ ಎಸ್‌ಐಆರ್ ಎನ್ಯುಮರೇಷನ್ ಫಾರ್ಮ್ ವಿತರಣೆ

ಕೂಡ್ಲಿಗಿ/ವಿಜಯನಗರ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದ ಅಂಗವಾಗಿ ತಹಶೀಲ್ದಾರ್ ಕೆ.ವಿ.ನೇತ್ರಾವತಿ ಅವರು ಮಾಜಿ ಸಚಿವ ಎನ್.ಎಂ.ನಬಿ ಸಾಹೇಬ್ ಅವರಿಗೆ ಎನ್ಯುಮರೇಷನ್ ಫಾರ್ಮ್ ವಿತರಿಸಿದರು.

ಈ ಸಂದರ್ಭದಲ್ಲಿ ವಾರ್ಡ್‌ನ ಬಿಎಲ್‌ಒಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ನಾಗರಿಕರು ಸಕ್ರಿಯವಾಗಿ ಭಾಗವಹಿಸಿ ಅಗತ್ಯ ಮಾಹಿತಿಯನ್ನು ಒದಗಿಸುವಂತೆ ಅಧಿಕಾರಿಗಳು ಮನವಿ ಮಾಡಿದರು.

ಮಾಜಿ ಸಚಿವ ಎನ್.ಎಂ. ನಬಿ ಸಾಹೇಬ್ ಮಾತನಾಡಿ, ಮತದಾನದ ಹಕ್ಕು ಪ್ರಜಾಪ್ರಭುತ್ವದ ಮೂಲಾಧಾರವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ನೋಂದಾಯಿತವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ತಹಶೀಲ್ದಾರ್ ಕೆ.ವಿ. ನೇತ್ರಾವತಿ ಮಾತನಾಡಿ, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುತ್ತಿದ್ದು, ಹೊಸ ಮತದಾರರ ನೋಂದಣಿ, ಮತದಾರರ ವಿವರಗಳ ಪರಿಶೀಲನೆ ಹಾಗೂ ನಕಲಿ ಹೆಸರುಗಳ ತೆರವುಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಸ್ಥಳೀಯರು ಈ ಅಭಿಯಾನವನ್ನು ಸ್ವಾಗತಿಸಿದ್ದು, ಮತದಾರರ ಪಟ್ಟಿಯ ಶುದ್ಧೀಕರಣ ಹಾಗೂ ಪಾರದರ್ಶಕ ಚುನಾವಣಾ ಪ್ರಕ್ರಿಯೆಗೆ ಎಸ್‌ಐಆರ್ ಮಹತ್ವದ ಹೆಜ್ಜೆಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Tags

SIRvijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X