Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಪೊಲೀಸ್ ಸಿಬ್ಬಂದಿಯ...

Vijayanagara | ಪೊಲೀಸ್ ಸಿಬ್ಬಂದಿಯ ಒತ್ತಡ ನಿವಾರಣೆಗೆ ಕ್ರೀಡಾಕೂಟ ಸಹಕಾರಿ: ಡಿಸಿ ಕವಿತಾ ಎಸ್.ಮನ್ನಿಕೇರಿ

ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ

ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ28 Nov 2026 7:26 PM IST
share
Vijayanagara | ಪೊಲೀಸ್ ಸಿಬ್ಬಂದಿಯ ಒತ್ತಡ ನಿವಾರಣೆಗೆ ಕ್ರೀಡಾಕೂಟ ಸಹಕಾರಿ: ಡಿಸಿ ಕವಿತಾ ಎಸ್.ಮನ್ನಿಕೇರಿ

ವಿಜಯನಗರ (ಹೊಸಪೇಟೆ) : ಕ್ರೀಡೆಗಳು ಮನುಷ್ಯನ ದೈಹಿಕ ಸದೃಢತೆಯ ಜೊತೆಗೆ ಮಾನಸಿಕ ಆರೋಗ್ಯ, ಉಲ್ಲಾಸ ಮತ್ತು ಚೈತನ್ಯವನ್ನು ಹೆಚ್ಚಿಸುತ್ತವೆ. ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಹಾಗೂ ಕ್ರೀಡಾಸ್ಫೂರ್ತಿ ಮುಖ್ಯ. ಹೀಗಾಗಿ ಪ್ರತಿಯೊಬ್ಬರೂ ಕ್ರೀಡಾ ಮನೋಭಾವದೊಂದಿಗೆ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.

ನಗರದ ಡಿಎಆರ್ ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪೊಲೀಸ್ ಇಲಾಖೆ ಶಿಸ್ತು ಮತ್ತು ಕರ್ತವ್ಯನಿಷ್ಠೆಗೆ ಹೆಸರುವಾಸಿಯಾಗಿದೆ. ಪೊಲೀಸರು ಹಗಲು-ರಾತ್ರಿ ಎನ್ನದೆ 24 ಗಂಟೆಯೂ ಕರ್ತವ್ಯ ನಿರ್ವಹಿಸುವ ಮೂಲಕ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುತ್ತಿದ್ದಾರೆ. ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ಸಾರ್ವಜನಿಕರು ಮೊದಲು ಪೊಲೀಸರ ನೆರವು ಕೋರುತ್ತಾರೆ. ಅಂತಹ ಸಂದರ್ಭಗಳಲ್ಲಿ ಪೊಲೀಸರು ತಕ್ಷಣ ಸ್ಪಂದಿಸಿ ಕರ್ತವ್ಯ ನಿರ್ವಹಿಸುತ್ತಾರೆ. ಸಮಾಜದ ನೆಮ್ಮದಿಯ ಹಿಂದೆ ಪೊಲೀಸ್ ಇಲಾಖೆಯ ನಿಸ್ವಾರ್ಥ ಸೇವೆ ಮತ್ತು ಕರ್ತವ್ಯನಿಷ್ಠೆ ಮಹತ್ವದ ಪಾತ್ರ ವಹಿಸುತ್ತಿದೆ. ಪೊಲೀಸ್ ಸಿಬ್ಬಂದಿಯ ಸೇವೆಯನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದರು.

ಪ್ರಸ್ತುತ ಸರ್ಕಾರಿ ಇಲಾಖೆಗಳಲ್ಲಿ ಕೆಲಸದ ಒತ್ತಡ ಹೆಚ್ಚಾಗಿದ್ದು, ವೈಯಕ್ತಿಕ ಜೀವನಕ್ಕೂ ಸಮಯ ನೀಡಲು ಸಾಧ್ಯವಾಗದ ಪರಿಸ್ಥಿತಿ ಇದೆ. ಅದರಲ್ಲೂ ಪೊಲೀಸ್ ಸಿಬ್ಬಂದಿ ನಿರಂತರ ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಂತಹ ಒತ್ತಡದಿಂದ ಹೊರಬಂದು ಮಾನಸಿಕ ನೆಮ್ಮದಿ ಹಾಗೂ ದೈಹಿಕ ಸದೃಢತೆ ಕಾಪಾಡಿಕೊಳ್ಳಲು ಕ್ರೀಡಾಕೂಟಗಳು ಉತ್ತಮ ವೇದಿಕೆಯಾಗಿವೆ. ಕ್ರೀಡೆಗಳು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಉಲ್ಲಾಸ ಮತ್ತು ಚೈತನ್ಯವನ್ನು ಹೆಚ್ಚಿಸುತ್ತವೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವಾರ್ಷಿಕ ಕ್ರೀಡಾಕೂಟ ಆಯೋಜಿಸಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಕ್ರೀಡೆಯಲ್ಲಿ ಗೆದ್ದವರು ಅಹಂಕಾರ ಪಡದೆ, ಸೋತವರು ನಿರಾಶರಾಗದೆ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಪ್ರತಿಯೊಬ್ಬರೂ ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಿ ಕ್ರೀಡೆಯ ನಿಜವಾದ ಮೌಲ್ಯವನ್ನು ಅರಿತುಕೊಳ್ಳಬೇಕು. ಎಲ್ಲ ತಂಡಗಳು ಉತ್ಸಾಹದಿಂದ ಪಾಲ್ಗೊಂಡು ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ, ಡಿವೈಎಸ್ಪಿ ಮುರಳೀಧರ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Tags

VijayanagaraSports meetKavitha S.Mannikeri
share
ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ
ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ

ಮಹಮ್ಮದ್ ಗೌಸ್ ಅವರು ಕಳೆದ ಆರು ವರ್ಷಗಳಿಂದ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿವಿಧ ಮಾಧ್ಯಮ ಚಟುವಟಿಕೆಗಳಲ್ಲಿ ಅನುಭವ ಹೊಂದಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ವಿಜಯನಗರ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ

Next Story
X