Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಸ್ವಚ್ಛತಾ ಕಾರ್ಮಿಕರ...

Vijayanagara | ಸ್ವಚ್ಛತಾ ಕಾರ್ಮಿಕರ ವಜಾಕ್ಕೆ ತೀವ್ರ ವಿರೋಧ

ವಾರ್ತಾಭಾರತಿವಾರ್ತಾಭಾರತಿ4 May 2026 7:32 PM IST
share
Vijayanagara | ಸ್ವಚ್ಛತಾ ಕಾರ್ಮಿಕರ ವಜಾಕ್ಕೆ ತೀವ್ರ ವಿರೋಧ

ಹೊಸಪೇಟೆ/ವಿಜಯನಗರ: ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ (HWHAMA) ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ 25ಕ್ಕೂ ಹೆಚ್ಚು ಸ್ವಚ್ಛತಾ ಕಾರ್ಮಿಕರನ್ನು ಏಕಾಏಕಿ ಕೆಲಸದಿಂದ ಕೈಬಿಟ್ಟಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

ಕಮಲಾಪುರದಲ್ಲಿರುವ HWHAMA ಕಚೇರಿಗೆ ಸಿಐಟಿಯು ವಿಜಯನಗರ ಜಿಲ್ಲಾ ಸಮಿತಿಯ ಸಂಚಾಲಕಿ ಕೆ.ಎಂ. ಸ್ವಪ್ನ ಹಾಗೂ ಸಹ ಸಂಚಾಲಕ ಕೆ.ಎಂ. ಸಂತೋಷ್ ಕುಮಾರ್ ನೇತೃತ್ವದಲ್ಲಿ ಕಾರ್ಮಿಕರ ನಿಯೋಗ ಭೇಟಿ ನೀಡಿ ಆಯುಕ್ತ ರಮೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿತು.

ಅನುದಾನದ ಕೊರತೆಯನ್ನು ಕಾರಣವನ್ನಾಗಿ ತೋರಿಸಿ ಕಳೆದ ನಾಲ್ಕೈದು ದಿನಗಳಿಂದ ಕಾರ್ಮಿಕರನ್ನು ಕೆಲಸದಿಂದ ದೂರವಿಡಲಾಗಿದ್ದು, ಕಳೆದ ಮೂರು ತಿಂಗಳ ವೇತನವೂ ಬಾಕಿಯಾಗಿದೆ. ಈ ಕ್ರಮದಿಂದ ಕಾರ್ಮಿಕರ ಜೀವನ ಸಂಕಷ್ಟಕ್ಕೀಡಾಗಿದ್ದು, ತಕ್ಷಣವೇ ಮರುನೇಮಕ ಮಾಡುವುದು ಹಾಗೂ ಬಾಕಿ ವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ, ಕಾರ್ಮಿಕರ ಕೊರತೆಯಿಂದ ಹಂಪಿ ವಿಶ್ವ ಪರಂಪರೆ ಪ್ರದೇಶದಲ್ಲಿ ಸ್ವಚ್ಛತೆ ಸಮಸ್ಯೆ ಉಂಟಾಗುತ್ತಿರುವುದು ಗಮನಾರ್ಹವಾಗಿದೆ. ಪ್ರವಾಸಿಗರ ಆಕರ್ಷಣೆಯ ಪ್ರಮುಖ ಐತಿಹಾಸಿಕ ತಾಣವಾದ ಹಂಪಿಯಲ್ಲಿ ಸ್ವಚ್ಛತೆ ಕಾಪಾಡುವುದು ಅತ್ಯಂತ ಅಗತ್ಯವಾಗಿದ್ದು, ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಿಐಟಿಯು ಮುಖಂಡರು ಆಗ್ರಹಿಸಿದರು.

ಈ ವಿಷಯವನ್ನು ತಕ್ಷಣ ಪರಿಶೀಲಿಸಿ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕೆಂದು ನಿಯೋಗ ಮನವಿ ಮಾಡಿದೆ.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X