Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಶಿಕ್ಷಕರ ದಿನಾಚರಣೆ:...

Vijayanagara | ಶಿಕ್ಷಕರ ದಿನಾಚರಣೆ: ಗುರುಗಳಿಗೆ ವಿದ್ಯಾರ್ಥಿಗಳಿಂದ ಗೌರವಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ12 Sept 2026 9:18 PM IST
share
Vijayanagara | ಶಿಕ್ಷಕರ ದಿನಾಚರಣೆ: ಗುರುಗಳಿಗೆ ವಿದ್ಯಾರ್ಥಿಗಳಿಂದ ಗೌರವಾರ್ಪಣೆ

ವಿಜಯನಗರ/ಕೂಡ್ಲಿಗಿ: ಪಟ್ಟಣದ ವೈ.ಎಸ್.ಎಸ್. ಸಮೂಹ ಸಂಸ್ಥೆಯ ಜ್ಞಾನ ಭಾರತಿ ಆವರಣದಲ್ಲಿ ಶಿಕ್ಷಕರ ದಿನಾಚರಣೆಯನ್ನು ವಿದ್ಯಾರ್ಥಿಗಳು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಿದರು. ಗಿಡಕ್ಕೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಆಡಳಿತಾಧಿಕಾರಿ ಜಿ.ಆರ್. ರಾಜು ಮಾತನಾಡಿ, ವಿದ್ಯಾರ್ಥಿಗಳ ಬದುಕಿಗೆ ಸರಿಯಾದ ದಿಕ್ಕು ತೋರಿಸುವುದು ಶಿಕ್ಷಕರ ಪ್ರಮುಖ ಕರ್ತವ್ಯ. ಉತ್ತಮ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳು, ಶಿಸ್ತು ಮತ್ತು ಸಮಯಪಾಲನೆಯನ್ನು ಬೆಳೆಸಿಕೊಂಡು ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ವ್ಯಕ್ತಿತ್ವವನ್ನು ವಿದ್ಯಾರ್ಥಿಗಳು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಬಿಇಡಿ ಕಾಲೇಜಿನ ಪ್ರಾಚಾರ್ಯ ಹೆಚ್.ಎಂ. ವಿಜಯಕುಮಾರ ಮಾತನಾಡಿ, ಶಿಕ್ಷಕರು ದೈವಸ್ವರೂಪಿಗಳಾಗಿದ್ದು, ತಂತ್ರಜ್ಞಾನ ಎಷ್ಟೇ ಮುಂದುವರಿದರೂ ಶಿಕ್ಷಕರ ಮಾರ್ಗದರ್ಶನಕ್ಕೆ ಪರ್ಯಾಯವಿಲ್ಲ ಎಂದು ಹೇಳಿದರು.

ಬಸವರಾಜ ಕೆ. ಮಾತನಾಡಿ, ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜಯಂತಿಯನ್ನು ವಿದ್ಯಾರ್ಥಿಗಳು ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ಸಂತೋಷದ ಸಂಗತಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಶಿಕ್ಷಕರಿಗೆ ಗುಲಾಬಿ ಹೂವು ಹಾಗೂ ಸ್ಮರಣಿಕೆಗಳನ್ನು ನೀಡಿ ಗೌರವ ಸಲ್ಲಿಸಿ ಶುಭಾಶಯ ಕೋರಿದರು. ಮುಖ್ಯಗುರು ಹೆಚ್.ವಿ.ಎಂ. ಮಂಜುನಾಥ, ಮೆಹಂದಿ ಭಟ್ಟ, ವಿನುತ, ಮಲೈಕಭಾನು, ರಾಘವೇಂದ್ರರೆಡ್ಡಿ ಸೇರಿದಂತೆ ಸಂಸ್ಥೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X