Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ತಂತ್ರಜ್ಞಾನ, ವ್ಯಾಪಾರ...

Vijayanagara | ತಂತ್ರಜ್ಞಾನ, ವ್ಯಾಪಾರ ದೇಶದ ಅಭಿವೃದ್ಧಿಯ ಎರಡು ಕಣ್ಣುಗಳು: ಉಪಕುಲಪತಿ ಡಾ. ಮುನಿರಾಜು

ವಾರ್ತಾಭಾರತಿವಾರ್ತಾಭಾರತಿ20 May 2026 6:56 PM IST
share
Vijayanagara | ತಂತ್ರಜ್ಞಾನ, ವ್ಯಾಪಾರ ದೇಶದ ಅಭಿವೃದ್ಧಿಯ ಎರಡು ಕಣ್ಣುಗಳು: ಉಪಕುಲಪತಿ ಡಾ. ಮುನಿರಾಜು

ಹೊಸಪೇಟೆ/ವಿಜಯನಗರ: ತಂತ್ರಜ್ಞಾನ ಮತ್ತು ವ್ಯಾಪಾರವು ದೇಶದ ಅಭಿವೃದ್ಧಿಯ ಎರಡು ಕಣ್ಣುಗಳಾಗಿದ್ದು, ಇವುಗಳಲ್ಲಿ ಯಾವುದಾದರೂ ಒಂದು ಕುಂಠಿತಗೊಂಡರೆ ರಾಷ್ಟ್ರದ ಆರ್ಥಿಕ ಪ್ರಗತಿಗೆ ದೊಡ್ಡ ಹೊಡೆತ ಬೀಳುತ್ತದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಎಂ. ಮುನಿರಾಜು ಹೇಳಿದರು.

ನಗರದ ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯ ನಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವ “ಸಿಂಚನ–2026” ಅಂಗವಾಗಿ ಬುಧವಾರ ನಡೆದ ಪದವಿ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಯುವಕರು ಶ್ರಮಿಸಬೇಕೆಂದು ಕರೆ ನೀಡಿದ ಅವರು, “ಸೌಕರ್ಯಗಳ ಕೊರತೆಯಿದೆ ಎಂದು ಕೈಕಟ್ಟಿ ಕುಳಿತರೆ ಹೈದರಾಬಾದ್ ಕರ್ನಾಟಕ ಪ್ರದೇಶ ಬೆಂಗಳೂರು ಮಾದರಿಯಲ್ಲಿ ಬೆಳೆಯಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳು ಮತ್ತು ಸ್ಟಾರ್ಟ್‌ಅಪ್‌ಗಳನ್ನು ಆರಂಭಿಸುವ ಮೂಲಕ ಪ್ರದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಿಡಿಐಟಿ ಆಡಳಿತ ಮಂಡಳಿ ಅಧ್ಯಕ್ಷ ಕಲ್ಗುಡಿ ಮಂಜುನಾಥ್ ಮಾತನಾಡಿ, “ಪದವಿ ಶಿಕ್ಷಣದ ಅಂತ್ಯವಲ್ಲ; ಅದು ಜೀವನದ ಹೊಸ ಆರಂಭ. ವಿದ್ಯಾರ್ಥಿಗಳು ಪ್ರಾಮಾಣಿಕತೆ, ಆತ್ಮವಿಶ್ವಾಸ ಹಾಗೂ ಪೋಷಕರಿಗೆ ಗೌರವ ನೀಡುವ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು” ಎಂದು ಹೇಳಿದರು.

ಪಿಡಿಐಟಿ ಪ್ರಾಂಶುಪಾಲ ಡಾ. ರೋಹಿತ್ ಯು.ಎಂ. ಸ್ವಾಗತಿಸಿ ನೂತನ ಪದವಿಧರರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ 400ಕ್ಕೂ ಹೆಚ್ಚು ಬಿ.ಇ. ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ವಿತರಿಸಲಾಯಿತು.

ಎನ್‌ಸಿಸಿ ಪಡೆಯೊಂದಿಗೆ ವಿದ್ಯಾರ್ಥಿಗಳ ಆಕರ್ಷಕ ಮೆರವಣಿಗೆ, ಅತಿಥಿಗಳ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾರಂಭದ ವಿಶೇಷವಾಗಿದ್ದವು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X