Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ | ಆ.20 ರಂದು ಡಿ. ದೇವರಾಜ ಅರಸು...

ವಿಜಯನಗರ | ಆ.20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ

ವಾರ್ತಾಭಾರತಿವಾರ್ತಾಭಾರತಿ13 Aug 2026 8:10 PM IST
share
ವಿಜಯನಗರ | ಆ.20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ

ವಿಜಯನಗರ (ಹೊಸಪೇಟೆ): ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ಹಿತರಕ್ಷಕ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಜಯಂತಿಯನ್ನು ಜಿಲ್ಲೆಯಲ್ಲಿ ಅತ್ಯಂತ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ ಅವರು ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು (ಆ.13) ಬೆಳಿಗ್ಗೆ ಆಯೋಜಿಸಿದ್ದ ಡಿ. ದೇವರಾಜ ಅರಸು ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಾಡಿನ ಅಭಿವೃದ್ಧಿ ಮತ್ತು ಸಾಮಾಜಿಕ ಸುಧಾರಣೆಗೆ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಕೊಡುಗೆ ಅಪಾರ. 1973ರ ನವೆಂಬರ್ 1 ರಂದು ಅಂದಿನ ಮೈಸೂರು ರಾಜ್ಯಕ್ಕೆ 'ಕರ್ನಾಟಕ' ಎಂದು ಮರುನಾಮಕರಣ ಮಾಡಿದ ಹೆಗ್ಗಳಿಕೆ ಡಿ. ದೇವರಾಜ ಅರಸು ಅವರಿಗೆ ಸಲ್ಲುತ್ತದೆ. ಕನ್ನಡ ನಾಡಿನ ಏಕೀಕರಣ, ಸಾಮಾಜಿಕ ಕ್ರಾಂತಿ ಮತ್ತು ನಾಡಿನ ಅಸ್ಮಿತೆಗೆ ಅವರು ನೀಡಿದ ಕೊಡುಗೆ ಚಿರಸ್ಮರಣೀಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಸ್ಮರಿಸಿದರು.

ಜಯಂತಿಯ ಅಂಗವಾಗಿ ಜಿಲ್ಲೆಯ ವಿವಿಧ ಹಿಂದುಳಿದ ವರ್ಗಗಳ ಹಾಗೂ ಪರಿಶಿಷ್ಟ ಜಾತಿ, ಪಂಗಡಗಳ ವಿದ್ಯಾರ್ಥಿನಿಲಯಗಳಲ್ಲಿ ಕ್ರೀಡೆ, ಪ್ರಬಂಧ ಹಾಗೂ ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮತ್ತು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಬಹುಮಾನ ವಿತರಿಸಲಾಗುವುದು. ಅರಸು ಅವರ ಜೀವನ ಚರಿತ್ರೆ, ಉಳುವವನೇ ಭೂಮಿಯ ಒಡೆಯ ಕಾಯ್ದೆ ಹಾಗೂ ಅವರ ಸಾಮಾಜಿಕ ಕ್ರಾಂತಿಕಾರಿ ನಿರ್ಧಾರಗಳ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳು ಮತ್ತು ಉಪನ್ಯಾಸಕರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗುವುದು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯರು ಹಾಗೂ ಸಾರ್ವಜನಿಕರಿಗೆ ಭಾಗವಹಿಸಲಿದ್ದಾರೆ. ಕಾರ್ಯಕ್ರಮ ನಡೆಯುವ ಸಭಾಂಗಣದ ನೈರ್ಮಲ್ಯ, ಕುಡಿಯುವ ನೀರು, ಆಸನ ವ್ಯವಸ್ಥೆ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶಶಿಕಲಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರವಿಕುಮಾರ್, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಸಮುದಾಯದ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.

Tags

vijayanagaraDevaraja Urs
share
ವಾರ್ತಾಭಾರತಿ
ವಾರ್ತಾಭಾರತಿ
Next Story
X