Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಚಾಲಕನ ನಿಯಂತ್ರಣ ತಪ್ಪಿ...

Vijayanagara | ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಪಲ್ಟಿಯಾದ ಟ್ರ್ಯಾಕ್ಟರ್‌ : 20 ಮಂದಿ ಪಾರು

ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ17 Nov 2026 8:22 PM IST
share
Vijayanagara | ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಪಲ್ಟಿಯಾದ ಟ್ರ್ಯಾಕ್ಟರ್‌ : 20 ಮಂದಿ ಪಾರು

ಹೊಸಪೇಟೆ/ವಿಜಯನಗರ: ಕಬ್ಬು ಕಟಾವಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್‌ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಪಲ್ಟಿಯಾದ ಘಟನೆ ಹೊಸಪೇಟೆ ತಾಲೂಕಿನ ಮಲಪನಗುಡಿ ತಾಂಡಾ ಬಳಿಯ ಕಾಲುವೆ ರಸ್ತೆಯಲ್ಲಿ ನಡೆದಿದೆ.

ಕಡ್ಡಿರಾಂಪುರ ತಾಂಡಾದಿಂದ 15ರಿಂದ 20 ಕಾರ್ಮಿಕರನ್ನು ಕಬ್ಬು ಕಟಾವಿಗೆ ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್‌, ಕಾಲುವೆ ಮೇಲಿನ ರಸ್ತೆಯ ಹಂಪ್ಸ್ ದಾಟುವ ಸಂದರ್ಭದಲ್ಲಿ ಎಂಜಿನ್ ಮತ್ತು ಟ್ರಾಲಿ ನಡುವಿನ ಕೊಂಡಿ ಕಳಚಿದೆ. ಪರಿಣಾಮ ಟ್ರ್ಯಾಕ್ಟರ್‌ ನ ಎಂಜಿನ್ ಹಾಗೂ ಟ್ರಾಲಿ ಎರಡೂ ಕಾಲುವೆಗೆ ಉರುಳಿದ್ದು, ಭಾರೀ ಅವಘಡ ಸಂಭವಿಸಿದೆ.

ಟ್ರ್ಯಾಕ್ಟರ್‌ ನಲ್ಲಿದ್ದ 15ರಿಂದ 20 ಕಾರ್ಮಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಹೊಸಪೇಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags

Hosapetecanaltractorvijayanagara
share
ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ
ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ

ಮಹಮ್ಮದ್ ಗೌಸ್ ಅವರು ಕಳೆದ ಆರು ವರ್ಷಗಳಿಂದ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿವಿಧ ಮಾಧ್ಯಮ ಚಟುವಟಿಕೆಗಳಲ್ಲಿ ಅನುಭವ ಹೊಂದಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ವಿಜಯನಗರ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ

Next Story
X