Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ | ವಚನ ಸಾಹಿತ್ಯದ ಜೀವನ...

ವಿಜಯನಗರ | ವಚನ ಸಾಹಿತ್ಯದ ಜೀವನ ಮೌಲ್ಯಗಳು ಅರಿತರೆ ವ್ಯಕ್ತಿತ್ವ ವಿಕಸನ ಸಾಧ್ಯ : ಡಿ.ವಿ.ಪರಮಶಿವಮೂರ್ತಿ

ವಾರ್ತಾಭಾರತಿವಾರ್ತಾಭಾರತಿ18 Dec 2025 8:23 PM IST
share
ವಿಜಯನಗರ | ವಚನ ಸಾಹಿತ್ಯದ ಜೀವನ ಮೌಲ್ಯಗಳು ಅರಿತರೆ ವ್ಯಕ್ತಿತ್ವ ವಿಕಸನ ಸಾಧ್ಯ : ಡಿ.ವಿ.ಪರಮಶಿವಮೂರ್ತಿ

ವಿಜಯನಗರ(ಹೊಸಪೇಟೆ) : ವಚನ ಸಾಹಿತ್ಯದಲ್ಲಿ ಅಡಗಿರುವ ಒಳ್ಳೆಯ ಜೀವನ ಮೌಲ್ಯಗಳು ಮತ್ತು ಸಂದೇಶಗಳನ್ನು ಅರಿತರೆ ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ಮಾರ್ಗವಾಗಲಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಿ.ವಿ.ಪರಮಶಿವಮೂರ್ತಿ ಹೇಳಿದರು.

ನಗರದ ಶ್ರೀಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸಾಹಿತ್ಯ ಅಕಾಡೆಮೆ, ಬೆಂಗಳೂರು ಚಕೋರ ಸಾಹಿತ್ಯ ವಿಚಾರ ವೇದಿಕೆ ಹಾಗೂ ಶ್ರೀಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಗುರುವಾರ ಅವರು ಮಾತನಾಡಿದರು.

ಸಾಹಿತ್ಯದ ಪ್ರಕಾರಗಳಲ್ಲಿ ವಚನ ಸಾಹಿತ್ಯ ತುಂಬಾ ಗಮನ ಸೆಳೆಯುವ ಪ್ರಾಮುಖ್ಯತೆಯನ್ನು ಹೊಂದಿದೆ. ತಂತ್ರಜ್ಞಾನ ಮತ್ತು ಕೃತಕಮತ್ತೆ ಯುಗದಲ್ಲಿ ವಚನಗಳ ಓದುಗರ ಸಂಖ್ಯೆ ಕ್ಷೀಣವಾಗಿದೆ. ವಚನಗಳನ್ನು ಓದುವ ಮೂಲಕ ಪ್ರತಿಯೊಬ್ಬರು ಅವುಗಳ ಮಹತ್ವವನ್ನು ತಿಳಿದುಕೊಳ್ಳಬೇಕಿದೆ. ವಚನಗಳ ತಾತ್ಪರ್ಯವನ್ನು ಸರಿಯಾಗಿ ಅರ್ಥೈಸಿಕೊಂಡರೆ ಸ್ವಯಂಪ್ರೇರಿತ ಬದಲಾವಣೆ ಸಾಧ್ಯವಾಗಲಿದೆ. ಕನ್ನಡ ವಚನಕಾರರು ಅದ್ಭುತ ಸಾಹಿತ್ಯವನ್ನು ವಿಶ್ವಕ್ಕೆ ಕೊಡುಗೆಯಾಗಿ ನೀಡಿರುವುದು ನಿಜಕ್ಕೂ ಶ್ಲಾಘನೀಯ ಎಂದರು.

ಅಣ್ಣ ಬಸವಣ್ಣನವರ ಪ್ರಸಿದ್ಧ ವಚನವಾದ ಕಳಬೇಡ ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡೆಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯ ಬೇಡ, ಇದೇ ಅಂತರಂಗ ಶುದ್ದಿ, ಇದೇ ಬಹಿರಂಗ ಶುದ್ದಿಯ ವಚನದ ಈ ಸಾಲುಗಳ ಸಂಕ್ಷಿಪ್ತ ಅರ್ಥವನ್ನು ವಿದ್ಯಾರ್ಥಿಗಳಿಗೆ ತಿಳಿಪಡಿಸಿದರು.

ಕರ್ನಾಟಕ ಸಾಹಿತ್ಯ ಅಕಾಡಮಿಯ ಸದಸ್ಯ ಸಂಚಾಲಕ ಡಾ.ಮಲ್ಲಕಾರ್ಜುನ ಬಿ.ಮಾನ್ಪಡೆ, ಶ್ರೀಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಜಿ.ನಾರಾಯಣ ಹೆಬಸೂರ ಮಾತನಾಡಿದರು.

ಚಿಂತಕರು, ವಿಶ್ರಾಂತ ಪ್ರಾಧ್ಯಾಪಕ ಡಾ.ಮೃತ್ಯುಂಜಯ ರುಮಾಲೆ ಅವರು ಉತ್ತಮ ವ್ಯಕ್ತಿತ್ವ ರೂಪಿಸಲು ವಚನ ಸಾಹಿತ್ಯದ ಬಗ್ಗೆ ಉಪನ್ಯಾಸ ನೀಡಿದರು.

ಈ ವೇಳೆ ಶ್ರೀಶಂಕರ್ ಆನಂದ್ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಸಿ.ದೇವಣ್ಣ, ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ.ನಾಗಣ್ಣ ಕಿಲಾರಿ, ಚಕೋರ ಸಾಹಿತ್ಯ ವಿಚಾರ ವೇದಿಕೆ ಸಂಚಾಲಕ ವೆಂಕಟೇಶ ಬಡಿಗೇರ, ಮುದೇನೂರು ಉಮಾಮಹೇಶ್ವರ ಸೇರಿದಂತೆ ವಿವಿಧ ವಿಷಯಗಳ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X