Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಮತದಾರರ ಪಟ್ಟಿ...

Vijayanagara | ಮತದಾರರ ಪಟ್ಟಿ ಪರಿಷ್ಕರಣೆ : ಬಿಎಲ್‌ಒಗಳ ಕಾರ್ಯವೈಖರಿ ಪರಿಶೀಲಿಸಿದ ತಹಶೀಲ್ದಾರ್

ವಾರ್ತಾಭಾರತಿವಾರ್ತಾಭಾರತಿ2 July 2026 6:40 PM IST
share
Vijayanagara | ಮತದಾರರ ಪಟ್ಟಿ ಪರಿಷ್ಕರಣೆ : ಬಿಎಲ್‌ಒಗಳ ಕಾರ್ಯವೈಖರಿ ಪರಿಶೀಲಿಸಿದ ತಹಶೀಲ್ದಾರ್

ಕೂಡ್ಲಿಗಿ/ವಿಜಯನಗರ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ–2026 (SIR) ಪ್ರಕ್ರಿಯೆಯ ಅಂಗವಾಗಿ ತಹಶೀಲ್ದಾರ್ ಹಾಗೂ ದಂಡಾಧಿಕಾರಿ ಕೆ.ವಿ. ನೇತ್ರಾವತಿ ಅವರು ಪಟ್ಟಣದ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ ಬೂತ್ ಮಟ್ಟದ ಅಧಿಕಾರಿಗಳ (BLO) ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು.

ಕ್ಷೇತ್ರ ಮಟ್ಟದಲ್ಲಿ ಮನೆ-ಮನೆಗೆ ತೆರಳಿ ನಡೆಯುತ್ತಿರುವ ಮತದಾರರ ಪರಿಶೀಲನೆ ಮತ್ತು ಮಾಹಿತಿ ಸಂಗ್ರಹ ಕಾರ್ಯದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಪ್ರಜಾಪ್ರಭುತ್ವದ ಅಸ್ತಿಭದ್ರತೆಯನ್ನು ಬಲಪಡಿಸುವ ಮಹತ್ವದ ಪ್ರಕ್ರಿಯೆಯಾಗಿದ್ದು, ಇದನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ತಿಳಿಸಿದರು.

“ಯಾವೊಬ್ಬ ಅರ್ಹ ಮತದಾರನ ಹೆಸರೂ ಪಟ್ಟಿಯಿಂದ ಕೈಬಿಡದಂತೆ ಎಚ್ಚರಿಕೆ ವಹಿಸಬೇಕು. ಪರಿಷ್ಕರಣೆ ನಮೂನೆಗಳಲ್ಲಿ ಮಾಹಿತಿಯನ್ನು ದಾಖಲಿಸುವ ವೇಳೆ ನಿಖರತೆ ಮತ್ತು ಪಾರದರ್ಶಕತೆಗೆ ಹೆಚ್ಚಿನ ಆದ್ಯತೆ ನೀಡಬೇಕು” ಎಂದು ಬಿಎಲ್‌ಒಗಳಿಗೆ ಸೂಚನೆ ನೀಡಿದರು.

ವಿಶೇಷ ಸಮಗ್ರ ಪರಿಷ್ಕರಣೆ–2026ರ ಯಶಸ್ಸಿಗೆ ಅಧಿಕಾರಿಗಳ ನಿರಂತರ ಮೇಲ್ವಿಚಾರಣೆ ಮತ್ತು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ದೋಷರಹಿತ ಮತದಾರರ ಪಟ್ಟಿಯ ಮೂಲಕ ಚುನಾವಣಾ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕಗೊಳಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.

ಈ ಸಂದರ್ಭದಲ್ಲಿ ತಾಲೂಕು ಚುನಾವಣಾ ಕಚೇರಿಯ ಸಿಬ್ಬಂದಿ ಹಾಗೂ ಸ್ಥಳೀಯ ಸಾರ್ವಜನಿಕರು ಉಪಸ್ಥಿತರಿದ್ದರು.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X