Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ವಿದ್ಯಾರ್ಥಿಗಳ...

Vijayanagara | ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ವಿಎಸ್‌ಕೆ ವಿಶ್ವವಿದ್ಯಾಲಯ: 1,100 ರೂ. ಶುಲ್ಕ ಇಳಿಕೆ, ಹೆಚ್ಚುವರಿ ಹಣ ಮರುಪಾವತಿ

ವಾರ್ತಾಭಾರತಿವಾರ್ತಾಭಾರತಿ5 Aug 2026 8:46 PM IST
share
Vijayanagara | ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ವಿಎಸ್‌ಕೆ ವಿಶ್ವವಿದ್ಯಾಲಯ: 1,100 ರೂ. ಶುಲ್ಕ ಇಳಿಕೆ, ಹೆಚ್ಚುವರಿ ಹಣ ಮರುಪಾವತಿ

ಹೊಸಪೇಟೆ/ವಿಜಯನಗರ, ಆ.5: ಎಐಡಿಎಸ್ಓ (AIDSO) ನೇತೃತ್ವದಲ್ಲಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಹೆಚ್ಚಳ ಖಂಡಿಸಿ ಬುಧವಾರ ನಡೆದ ‘ವಿಶ್ವವಿದ್ಯಾಲಯ ಚಲೋ’ ಪ್ರತಿಭಟನೆಗೆ ಸ್ಪಂದಿಸಿದ ವಿಶ್ವವಿದ್ಯಾಲಯ ಆಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.

ಪ್ರತಿಭಟನೆಯ ಬಳಿಕ ಕುಲಪತಿ ಪ್ರೊ. ಮುನಿರಾಜು ಅವರು ದ್ವಿತೀಯ ಹಾಗೂ ತೃತೀಯ ವರ್ಷದ ವಿದ್ಯಾರ್ಥಿಗಳ ಪ್ರವೇಶ ಶುಲ್ಕದಲ್ಲಿ 1,100 ರೂ. ಇಳಿಕೆ ಮಾಡಲಾಗುವುದು. ಈಗಾಗಲೇ ವಿದ್ಯಾರ್ಥಿಗಳು ಪಾವತಿಸಿರುವ ಹೆಚ್ಚುವರಿ ಶುಲ್ಕವನ್ನು ಮರುಪಾವತಿಸಲಾಗುವುದು ಎಂದು ಘೋಷಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್ಓ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ, ಬರಗಾಲದಿಂದ ಸಂಕಷ್ಟದಲ್ಲಿರುವ ಬಳ್ಳಾರಿ–ವಿಜಯನಗರ ಭಾಗದ ವಿದ್ಯಾರ್ಥಿಗಳ ಮೇಲೆ ಶುಲ್ಕ ಹೆಚ್ಚಳ ಹೆಚ್ಚುವರಿ ಹೊರೆ ತಂದಿದ್ದು, ಸರ್ಕಾರ ಹಾಗೂ ವಿಶ್ವವಿದ್ಯಾಲಯ ಆಡಳಿತ ಸಂಪೂರ್ಣ ಶುಲ್ಕ ಏರಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಅಧ್ಯಕ್ಷ ರವಿಕಿರಣ್, ಮುಖಂಡ ಕೆ. ಈರಣ್ಣ ಸೇರಿದಂತೆ ಹಲವರು ಮಾತನಾಡಿ, ಶುಲ್ಕ ಏರಿಕೆಯಿಂದ ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ್, ಉಪಾಧ್ಯಕ್ಷೆ ಎಂ. ಶಾಂತಿ, ಕಚೇರಿ ಕಾರ್ಯದರ್ಶಿ ನಿಹಾರಿಕಾ ಹಾಗೂ ವಿದ್ಯಾರ್ಥಿಗಳಾದ ಸುಹಾಸ್, ಸಿದ್ದು, ರಾಜಶೇಖರ್, ಸಿದ್ದೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

proteststudentvijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X