Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ತುಂಗಭದ್ರಾ...

Vijayanagara | ತುಂಗಭದ್ರಾ ಕಾಲುವೆಗಳಿಗೆ ನ.21ರಿಂದ ನೀರು: ನೀರಾವರಿ ವೇಳಾಪಟ್ಟಿ ಪ್ರಕಟ

ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ18 Nov 2026 8:19 PM IST
share
Vijayanagara | ತುಂಗಭದ್ರಾ ಕಾಲುವೆಗಳಿಗೆ ನ.21ರಿಂದ ನೀರು: ನೀರಾವರಿ ವೇಳಾಪಟ್ಟಿ ಪ್ರಕಟ

ಹೊಸಪೇಟೆ/ವಿಜಯನಗರ: ತುಂಗಭದ್ರಾ ಜಲಾಶಯದ 128ನೇ ಮುಂಗಾರು ಹಂಗಾಮಿನ ಬೆಳೆಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ವಿವಿಧ ಕಾಲುವೆಗಳಿಗೆ ನೀರು ಹರಿಸುವ ವೇಳಾಪಟ್ಟಿಯನ್ನು ನೀರಾವರಿ ಸಲಹಾ ಸಮಿತಿ ಪ್ರಕಟಿಸಿದೆ.

ನವೆಂಬರ್ 21ರಿಂದ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ 3,000 ಕ್ಯುಸೆಕ್ ಹಾಗೂ ಬಲದಂಡೆ ಕೆಳಮಟ್ಟದ ಕಾಲುವೆಗೆ 550 ಕ್ಯುಸೆಕ್ ನೀರು ಹರಿಸಲಾಗುವುದು. ಬಲದಂಡೆ ಮೇಲ್ಮಟ್ಟದ ಕಾಲುವೆಗೆ ಡಿಸೆಂಬರ್ 1ರಿಂದ 8ರವರೆಗೆ 1,000 ಕ್ಯುಸೆಕ್ ನೀರು ಬಿಡಲು ನಿರ್ಧರಿಸಲಾಗಿದೆ.

ರಾಯ ಬಸವಣ್ಣ ಕಾಲುವೆಗೆ ಡಿಸೆಂಬರ್ 1ರಿಂದ 10ರವರೆಗೆ 180 ಕ್ಯುಸೆಕ್ ನೀರು ಹರಿಸಲಾಗುವುದು. ಜನವರಿ 11ರಿಂದ ಮೇ 31ರವರೆಗೆ 150 ಕ್ಯುಸೆಕ್ ನೀರನ್ನು 10 ದಿನಗಳ ಕಾಲ ಹರಿಸಿ, ಮುಂದಿನ 10 ದಿನ ಸ್ಥಗಿತಗೊಳಿಸುವ ಕ್ರಮ ಅನುಸರಿಸಲಾಗುವುದು.

ವಿಜಯನಗರ ಕಾಲುವೆಗೆ ಜನವರಿ 11ರಿಂದ ಮೇ 10ರವರೆಗೆ 60 ಕ್ಯುಸೆಕ್ ನೀರನ್ನು ಇದೇ ಮಾದರಿಯಲ್ಲಿ ಅಂದರೆ 10 ದಿನ ಹರಿಸಿ, 10 ದಿನ ಸ್ಥಗಿತಗೊಳಿಸಲಾಗುವುದು.

ಜಲಾಶಯದಲ್ಲಿ ನೀರಿನ ಕೊರತೆ ಇರುವುದರಿಂದ ಲಭ್ಯವಿರುವ ನೀರನ್ನು ಮಿತವಾಗಿ ಬಳಸಿಕೊಳ್ಳುವಂತೆ ನೀರಾವರಿ ಸಲಹಾ ಸಮಿತಿ ಸೂಚಿಸಿದೆ. 2026-27ನೇ ಸಾಲಿನ ಹಿಂಗಾರು ಹಂಗಾಮಿಗೆ ನೀರಾವರಿ ಒದಗಿಸಲು ಸಾಧ್ಯವಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ಎಸ್. ತಂಗಡಗಿ ಅವರು ಕಾಲುವೆಗಳಿಗೆ ನೀರು ಹರಿಸುವ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ.

Tags

VijayanagaraWaterTungabhadra canal
share
ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ
ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ

ಮಹಮ್ಮದ್ ಗೌಸ್ ಅವರು ಕಳೆದ ಆರು ವರ್ಷಗಳಿಂದ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿವಿಧ ಮಾಧ್ಯಮ ಚಟುವಟಿಕೆಗಳಲ್ಲಿ ಅನುಭವ ಹೊಂದಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ವಿಜಯನಗರ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ

Next Story
X