Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. Vijayanagara | ಅನುಮಾನಾಸ್ಪದವಾಗಿ...

Vijayanagara | ಅನುಮಾನಾಸ್ಪದವಾಗಿ ಮಹಿಳೆ ಸಾವು; ಇಬ್ಬರು ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ22 May 2026 1:50 PM IST
share
Vijayanagara | ಅನುಮಾನಾಸ್ಪದವಾಗಿ ಮಹಿಳೆ ಸಾವು; ಇಬ್ಬರು ವಶಕ್ಕೆ

ಹಗರಿಬೊಮ್ಮನಹಳ್ಳಿ/ವಿಜಯನಗರ : ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ 27 ವರ್ಷದ ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಪಟ್ಟಣದ ಆಡಳಿತ ಸೌಧದ ಸಮೀಪ ಈ ಘಟನೆ ನಡೆದಿದ್ದು, ಆರಂಭದಲ್ಲಿ ರಸ್ತೆ ಅಪಘಾತದಂತೆ ಕಂಡುಬಂದಿದ್ದರೂ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ.

ಮೃತ ಮಹಿಳೆಯನ್ನು ಪ್ರಿಯಾಂಕ (27) ಎಂದು ಗುರುತಿಸಲಾಗಿದ್ದು, ಅವರು ಹಗರಿಬೊಮ್ಮನಹಳ್ಳಿಯ ಮಿಯಾ ಫ್ಯಾಷನ್ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮದುವೆಯಾಗಿದ್ದ ಪ್ರಿಯಾಂಕ ಅವರಿಗೆ ವಿಚ್ಛೇದನವಾಗಿತ್ತು ಎನ್ನಲಾಗಿದೆ.

ತಡರಾತ್ರಿ ವೇಳೆ ಇಬ್ಬರು ಯುವಕರೊಂದಿಗೆ ಮಹಿಳೆ ತೆರಳಿದ್ದ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಬಳಿಕ ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆರಂಭದಲ್ಲಿ ಇದು ಹಿಟ್ ಆ್ಯಂಡ್ ರನ್ ಪ್ರಕರಣದಂತೆ ಕಂಡುಬಂದಿದ್ದರೂ, ಘಟನೆಯ ಕುರಿತು ಹಲವು ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ), ಡಿವೈಎಸ್ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳದಲ್ಲಿ ಸಾಕ್ಷ್ಯ ಸಂಗ್ರಹ ಕಾರ್ಯ ನಡೆಸಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಹಾಗೂ ಸ್ಥಳೀಯರ ಮಾಹಿತಿ ಆಧರಿಸಿ ತನಿಖೆ ಮುಂದುವರೆಸಿದ್ದಾರೆ. ಈ ಕುರಿತು ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯ ಸಾವಿನ ನಿಖರ ಕಾರಣ ಮರಣೋತ್ತರ ಪರೀಕ್ಷೆ ಹಾಗೂ ತನಿಖೆಯ ಬಳಿಕ ತಿಳಿದುಬರುವ ಸಾಧ್ಯತೆ ಇದೆ.

Tags

vijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X