Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. NEET ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ವಿಜಯನಗರ ಯುವ ಕಾಂಗ್ರೆಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ14 May 2026 7:51 PM IST
share
NEET ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ವಿಜಯನಗರ ಯುವ ಕಾಂಗ್ರೆಸ್ ಪ್ರತಿಭಟನೆ

ಹೊಸಪೇಟೆ/ವಿಜಯನಗರ : ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ವಿಜಯನಗರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ನಗರದ ಡಾ. ಪುನೀತ್ ರಾಜ್‌ಕುಮಾರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ವಿಜಯನಗರ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಭರತ್ ಕುಮಾರ್ ಸಿ.ಆರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳು ವಿವಿಧ ಘೋಷಣೆಗಳಿರುವ ಪೋಸ್ಟರ್‌ಗಳನ್ನು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಭರತ್ ಕುಮಾರ್ ಸಿ.ಆರ್, ಬಿಹಾರ, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ NEET ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಕೇಂದ್ರ ಬಿಜೆಪಿ ಸರ್ಕಾರದ ಭದ್ರತಾ ವೈಫಲ್ಯಕ್ಕೆ ಸ್ಪಷ್ಟ ಉದಾಹರಣೆ ಎಂದು ಆರೋಪಿಸಿದರು.

ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣದ ಕನಸಿಗಾಗಿ ಹಗಲು-ರಾತ್ರಿ ಶ್ರಮಪಟ್ಟು ಪರೀಕ್ಷೆ ಬರೆಯುತ್ತಾರೆ. ವಿಶೇಷವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ಬಡ ರೈತ ಹಾಗೂ ಕಾರ್ಮಿಕ ಕುಟುಂಬಗಳ ಮಕ್ಕಳು ಅಪಾರ ಪರಿಶ್ರಮದಿಂದ ಸಿದ್ಧತೆ ನಡೆಸುತ್ತಾರೆ. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಅವರ ಭವಿಷ್ಯದೊಂದಿಗೆ ಬಿಜೆಪಿ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಕಿಡಿಕಾರಿದರು.

ಈ ಹಿಂದೆ ಕೂಡ ನಾಲ್ಕು-ಐದು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಘಟನೆಗಳು ನಡೆದಿದ್ದರೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದ ಕಾರಣ ಇಂತಹ ಘಟನೆಗಳು ಮರುಕಳಿಸುತ್ತಿವೆ. ಮುಂದೆಯೂ ಇದೇ ಪರಿಸ್ಥಿತಿ ಮುಂದುವರೆದರೆ ಯುವ ಕಾಂಗ್ರೆಸ್ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಂಯೋಜಕ ಗಣೇಶ್ ಪಾಟೀಲ್, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಶೇಖ್ ತಾಜುದ್ದೀನ್, ಇಮ್ಮಿಯಾಜ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಅರ್ಬಾಜ್ ಖಾನ್, ಜಮೀರ್ ಹುಂಡೇಕರ್, ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಯರ್ರಿಸ್ವಾಮಿ, ಕಮಲಾಪುರ ಬ್ಲಾಕ್ ಅಧ್ಯಕ್ಷ ಗಾಸ್‌ಸಾಬ್, ಯುವ ಮುಖಂಡರಾದ ರಬೇಕಾ, ಪ್ರಶಾಂತ್, ಉಮೇಶ್, ನವೀನ್ ಕುಮಾರ್, ಬಸವರಾಜ್, ಮೊಹಮ್ಮದ್ ಭಾಷಾ, ಸುನೀಲ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

NEETprotestYouth Congressvijayanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X