Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯನಗರ
  4. ವಿಜಯನಗರ: ಚುರುಕುಗೊಂಡ ಮತದಾರರ ಪಟ್ಟಿ...

ವಿಜಯನಗರ: ಚುರುಕುಗೊಂಡ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

ವಾರ್ತಾಭಾರತಿವಾರ್ತಾಭಾರತಿ13 July 2026 10:56 PM IST
share
ವಿಜಯನಗರ: ಚುರುಕುಗೊಂಡ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ
ಜಿಲ್ಲೆಯಲ್ಲಿ ಶೇ.100 ರಷ್ಟು ಗಣತಿ ನಮೂನೆಗಳ ವಿತರಣೆ

ವಿಜಯನಗರ (ಹೊಸಪೇಟೆ): ವಿಜಯನಗರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಚುರುಕಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಈವರೆಗೆ ಒಟ್ಟು 11,42,732 ಇ ಫಾರ್ಮ್ ನಮೂನೆಗಳ ವಿತರಣೆ ಪೈಕಿ ಈಗಾಗಲೇ 11,42,732 (ಶೇ.100) ಫಾರ್ಮ್ ಗಳನ್ನು ವಿತರಿಸಲಾಗಿದೆ.

ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದಾರೆ. ಪ್ರಸ್ತುತ ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಒಟ್ಟು 11,42,732 ಮತದಾರರಿದ್ದು. ಈಗಾಗಲೇ ಶೇ. 100 ರಷ್ಟು ಮತದಾರರ ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದೆ. ಜೂನ್ 30 ರಿಂದ ಅಭಿಯಾನ ಪ್ರಾರಂಭವಾಗಿದ್ದು, ಜುಲೈ 29 ರವರೆಗೆ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಹಾಗೂ ಡಿಜಿಟಲೀಕರಣ ಪ್ರಕ್ರಿಯೆ ನಡೆಯಲಿದೆ.

ವಿತರಿಸಲಾದ ಗಣತಿ ನಮೂನೆಗಳ ಪೈಕಿ ಒಟ್ಟು 420527 (ಶೇ 36.80) ನಮೂನೆಗಳನ್ನು ಈಗಾಗಲೇ ಡಿಜಿಟಲೀಕರಣಗೊಳಿಸಲಾಗಿದೆ. ಇದಲ್ಲದೆ, 1039 (ಶೇ. 0.09) ಮತದಾರರು ಸ್ವತಃ ಆನ್ಲೈನ್ ಮೂಲಕ ನಮೂನೆಗಳನ್ನು ಸಲ್ಲಿಸಿದ್ದಾರೆ.

ಬಿಎಲ್‌ಒಗಳ ಪರಿಶೀಲನೆ ವೇಳೆ ಜಿಲ್ಲೆಯಲ್ಲಿ 4481 ಮೃತ ಮತದಾರರು ಹಾಗೂ ಖಾಯಂ ಆಗಿ ಸ್ಥಳಾಂತರಗೊಂಡಿರುವ 3001 ಮತದಾರರರನ್ನು ಗುರುತಿಸಲಾಗಿದೆ. ಅದಷ್ಟೇ ಅಲ್ಲದೇ ಈಗಾಗಲೇ 1306 ದಾಖಲಾಗಿರುವವರು ಹಾಗೂ 49 ಜನ ಸಂಪರ್ಕಕ್ಕೆ ಸಿಗದ ಅಥವಾ ಅಲಭ್ಯವಿರುವ ಮತದಾರರನ್ನು ಗುರುತಿಸಿ ಪತ್ತೆ ಹಚ್ಚಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ತಿಳಿಸಿದ್ದಾರೆ.

Tags

vijayanagaraSIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X