Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. ಇಳಕಲ್‌ನಲ್ಲಿ ನ.1ರಂದು ‘ಯುವ ಸಾಂಸ್ಕೃತಿಕ...

ಇಳಕಲ್‌ನಲ್ಲಿ ನ.1ರಂದು ‘ಯುವ ಸಾಂಸ್ಕೃತಿಕ ಉತ್ಸವ–2026’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ30 Oct 2026 4:27 PM IST
share
ಇಳಕಲ್‌ನಲ್ಲಿ ನ.1ರಂದು ‘ಯುವ ಸಾಂಸ್ಕೃತಿಕ ಉತ್ಸವ–2026’ ಕಾರ್ಯಕ್ರಮ

ಇಳಕಲ್ : ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕ, ಇಳಕಲ್ ಘಟಕದ ವತಿಯಿಂದ ನವೆಂಬರ್ 1, 2026ರ ರವಿವಾರ ಸಂಜೆ 6.30ಕ್ಕೆ ನಗರದ ಅಂಜುಮನ್-ಎ-ಇಸ್ಲಾಂ ಮೈದಾನದಲ್ಲಿ ‘ಯುವ ಸಾಂಸ್ಕೃತಿಕ ಉತ್ಸವ–2026’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ರಾಜ್ಯ ಕಾರ್ಯದರ್ಶಿ ಮುರ್ತಝಾ ಕಾಕ್ಬಾಲ್ ತಿಳಿಸಿದರು.

ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿ‌ಯಲ್ಲಿ ಮಾತನಾಡಿದ ಅವರು, ಯುವಜನರಲ್ಲಿ ನೈತಿಕ ಮೌಲ್ಯಗಳು, ಧನಾತ್ಮಕ ಚಿಂತನೆ, ಸಾಮಾಜಿಕ ಜಾಗೃತಿ, ಸೃಜನಶೀಲತೆ ಹಾಗೂ ರಚನಾತ್ಮಕ ಚಟುವಟಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಈ ಉತ್ಸವವನ್ನು ಆಯೋಜಿಸಲಾಗಿದೆ ಎಂದರು.

ಈ ಉತ್ಸವದಲ್ಲಿ ಗಾಯಕ ಹೈದರ್ ಸೈಫ್ ತಮ್ಮ ಗಾಯನದ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ ಉರ್ದು ಅಕಾಡೆಮಿ ಅಧ್ಯಕ್ಷ ಮೊಹಮ್ಮದ್ ಅಲಿ ಖಾಝಿ, ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ರಾಜ್ಯಾಧ್ಯಕ್ಷ ಡಾ. ನಸೀಮ್ ಅಹಮದ್, ಬಾಗಲಕೋಟೆಯ ಖಾರಿ ಸಮಿವುಲ್ಲಾ ಖಾದ್ರಿ ಸೇರಿದಂತೆ, ಸ್ಥಳೀಯ ಮುಖಂಡರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಆಗಮಿಸುವ ಮಹಿಳೆಯರಿಗಾಗಿ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ. ಇಂದಿನ ಯುವಜನತೆಯಲ್ಲಿ ಸಾಮಾಜಿಕ ಜವಾಬ್ದಾರಿ, ಸೌಹಾರ್ದತೆ ಮತ್ತು ಸಮಾಜಮುಖಿ ಚಿಂತನೆಗಳನ್ನು ಬೆಳೆಸುವುದು ಈ ಕಾರ್ಯಕ್ರಮದ ಮುಖ್ಯ ಆಶಯವಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಈ ಪತ್ರಿಕಾಗೋಷ್ಠಿಯಲ್ಲಿ ಇಳಕಲ್ ಘಟಕದ ಅಧ್ಯಕ್ಷ ಮೊಹಮ್ಮದ್ ಸಿರಾಜ್ ಹುಣಚಗಿ, ಕಾರ್ಯದರ್ಶಿ ಮುಝಮಿಲ್ ಹಕ್ಕಿ ಸೇರಿದಂತೆ ಸಂಘಟನೆಯ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X