Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. ನಿಡಗುಂದಿ | ತೊಗರಿಗೆ 12 ಸಾವಿರ ರೂ....

ನಿಡಗುಂದಿ | ತೊಗರಿಗೆ 12 ಸಾವಿರ ರೂ. ಬೆಂಬಲ ಬೆಲೆ ಘೋಷಿಸಿ : ರೈತ ಸಂಘ, ಹಸಿರು ಸೇನೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ24 Nov 2025 9:05 PM IST
share
ನಿಡಗುಂದಿ | ತೊಗರಿಗೆ 12 ಸಾವಿರ ರೂ. ಬೆಂಬಲ ಬೆಲೆ ಘೋಷಿಸಿ : ರೈತ ಸಂಘ, ಹಸಿರು ಸೇನೆ ಆಗ್ರಹ

ನಿಡಗುಂದಿ : ಕೇಂದ್ರ ಸರಕಾರ ಪ್ರತಿ ಕ್ವಿಂಟಾಲ್ ತೊಗರಿಗೆ 12 ಸಾವಿರ ರೂ. ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಘೋಷಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಿಡಗುಂದಿ ತಾಲೂಕು ಘಟಕದ ಪದಾಧಿಕಾರಿಗಳು ತಹಸೀಲ್ದಾರ್ ಎ.ಡಿ.ಅಮರಾವಡಗಿ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ನಿಂಗರಾಜ ಆಲೂರ ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆದ ತೊಗರಿ ಬೆಳೆಯು ಅತಿವೃಷ್ಟಿಯಿಂದ ಸಾಕಷ್ಟು ಹಾನಿಯಾಗಿದೆ. ಕೂಡಲೇ ಬೆಳೆ ಹಾನಿಗೆ ಅಗತ್ಯ ಪರಿಹಾರ ನೀಡಬೇಕು. ಉಳಿದ ತೊಗರಿಗೆ ಪ್ರತಿ ಕ್ವಿಂಟಾಲ್‌ಗೆ 12 ಸಾವಿರ ರೂ. ಬೆಂಬಲ ಬೆಲೆ ಘೋಷಿಸಿ, ಖರೀದಿ ಕೇಂದ್ರಗಳ ಮೂಲಕ ಖರೀದಿಸಿ ತೊಗರಿ ಬೆಳೆಗಾರರಿಗೆ ನೆರವು ನೀಡಬೇಕು ಎಂದು ಆಗ್ರಹಿಸಿದರು.

ಸರಕಾರ ಬೆಂಬಲ ಬೆಲೆಯಡಿ ಖರೀದಿ ಕೇಂದ್ರಗಳನ್ನು ಆರಂಭಿಸಲು ವಿಳಂಬ ನೀತಿ ಅನುಸರಿಸಬಾರದು. ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದರಿಂದ ರೈತರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಹೀಗಾಗಿ ಕೆಲ ದಿನಗಳಲ್ಲಿ ತೊಗರಿ ರಾಶಿ ಆರಂಭಗೊಳ್ಳಲಿದ್ದು, ಈಗಲೇ ಖರೀದಿ ಕೇಂದ್ರ ಆರಂಭಿಸಲು ಸರಕಾರ ಎಲ್ಲ ಸಿದ್ಧತೆ ಮಾಡಬೇಕು ಎಂದು ಒತ್ತಾಯಿಸಿದರು.

ತಾಲೂಕಾಧ್ಯಕ್ಷ ಸೀತಪ್ಪ ಗಣಿ, ಕೆ.ಎಂ.ಬಿರಾದಾರ(ಗುಡ್ನಾಳ), ರವಿಶಂಕರ ಕೋತಿನ ಮಾತನಾಡಿದರು.

ತಾಲೂಕು ಉಪಾಧ್ಯಕ್ಷ ಸಾಬಣ್ಣ ಅಂಗಡಿ, ಕರವೇ ತಾಲೂಕಾಧ್ಯಕ್ಷ ಆನಂದ ಹಡಗಲಿ, ಪೀರಸಾಬ ನದಾಫ್, ವೆಂಕಟೇಶ ವಡ್ಡರ, ಸುಭಾಷ ಚೋಪಡೆ, ಮಲ್ಲಯ್ಯ ನಾಗೂರಮಠ, ಕೃಷ್ಣಪ್ಪಗೌಡ ಬಿರಾದಾರ, ಪಾರ್ವತಿ ಲಮಾಣಿ, ಪಾರ್ವತಿ ಲಮಾಣಿ, ಅಲ್ಲಾಬಕ್ಷ ಲಷ್ಕರಿ, ಡಾ.ಐ.ಆರ್.ಪಾಟೀಲ್, ಚಾಂದಸಾಬ್ ನದಾಫ್, ಮೌಲಾಲಿ ಕಂದಗಲ್ಲ, ಚಂದಪ್ಪ ಹದ್ಲಿ, ಬಶೀರ ನದಾಫ್, ಕರಿಯಪ್ಪ ಆಲೂರು ಮುಂತಾದವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X