Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. ವಿಜಯಪುರ | ಸೆ.3ರಿಂದ ರಾಜ್ಯಾದ್ಯಂತ...

ವಿಜಯಪುರ | ಸೆ.3ರಿಂದ ರಾಜ್ಯಾದ್ಯಂತ ʼಸೀರತ್‌ ಅಭಿಯಾನʼ : ಮಹೆಬೂಬ ಅಲಿ ಬಳಗಾನೂರ

ವಾರ್ತಾಭಾರತಿವಾರ್ತಾಭಾರತಿ1 Sept 2025 2:44 PM IST
share
ವಿಜಯಪುರ | ಸೆ.3ರಿಂದ ರಾಜ್ಯಾದ್ಯಂತ ʼಸೀರತ್‌ ಅಭಿಯಾನʼ : ಮಹೆಬೂಬ ಅಲಿ ಬಳಗಾನೂರ

ವಿಜಯಪುರ : ಪ್ರವಾದಿ ಮುಹಮ್ಮದ್‌ ಪೈಗಂಬರ್‌ ಅವರ ಜೀವನ, ತತ್ವ, ಸಂದೇಶದ ಕುರಿತು ತಿಳಿವಳಿಕೆ ನೀಡುವ ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ಸೆ.3ರಿಂದ 14ರ ವರೆಗೆ ರಾಜ್ಯಾದ್ಯಂತ ʼಸೀರತ್‌ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್‌ ಜಿಲ್ಲಾ ಘಟಕದ ಅಧ್ಯಕ್ಷ ಮಹೆಬೂಬ ಅಲಿ ಬಳಗಾನೂರ ತಿಳಿಸಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜಮಾಅತೆ ಇಸ್ಲಾಮಿ ಹಿಂದ್‌ ನೇತೃತ್ವದಲ್ಲಿ ʼನ್ಯಾಯದ ಹರಿಕಾರ ಮುಹಮ್ಮದ್‌ ಪೈಗಂಬರ್ʼ ಶೀರ್ಷಿಕೆ ಅಡಿಯಲ್ಲಿ ಅಭಿಯಾನ ನಡೆಯಲಿದೆ. ಪ್ರವಾದಿ ಮುಹಮ್ಮದ್‌ ಪೈಗಂಬರ್ ಮತ್ತು ಇಸ್ಲಾಂ ಧರ್ಮದ ಬಗ್ಗೆ ತಪ್ಪು ಕಲ್ಪನೆಗಳು ಹರಡಲಾಗುತ್ತಿದೆ. ಇದರ ನಿವಾರಣೆಯಾಗಬೇಕಿದೆ. ಧರ್ಮ, ಧರ್ಮಗಳ ನಡುವೆ ಶಾಂತಿ, ಸೌಹಾರ್ದ, ಸಹೋದರತೆ, ಸಹಾನುಭೂತಿ ಅಗತ್ಯವಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

ಈ ಅಭಿಯಾನದ ಅಂಗವಾಗಿ ವಿಜಯಪುರ ನಗರವೂ ಸೇರಿದಂತೆ ಜಿಲ್ಲೆಯಲ್ಲಿ ವಿವಿಧ ಸಮಾಜ ಸೇವಾ ಚಟುವಟಿಕೆಗಳು, ಸಂವಾದ, ವಿಚಾರಗೋಷ್ಠಿ, ಸಾರ್ವಜನಿಕ ಸಭೆಗಳು, ಪ್ರಬಂಧ ಸ್ಪರ್ಧೆ ಹಾಗೂ ಅನಾಥಶ್ರಯಕ್ಕೆ ಭೇಟಿ‌ ನೀಡಿ ಅವರರೊಂದಿಗೆ ಸಂವಾದ ಕಾರ್ಯಕ್ರಮ ಸೇರಿದಂತೆ ಹಲವಾರು ಕಾರ್ಯಕ್ರಮ ಆಯೋಜನೆ ಮಾಡಿ, ಜನರಿಗೆ ಪ್ರವಾದಿ ಸಂದೇಶಗಳನ್ನು ತಲುಪಲಾಗುತ್ತಿದೆ ಎಂದರು.

ಎರಡು ಪುಸ್ತಕ ಬಿಡುಗಡೆ: ಈ ಅಭಿಯಾನದ ಪ್ರಯುಕ್ತ ಶಾಂತಿ ಪ್ರಕಾಶನದಿಂದ ಪ್ರವಾದಿ ಜೀವನ ಮತ್ತು ಸಂದೇಶಗಳ ಬಗ್ಗೆ ಬೆಳಕು ಚೆಲ್ಲುವ ಎರಡು ಹೊಸ ಪುಸ್ತಕ ಅಭಿಯಾನದಲ್ಲಿ ಬಿಡುಗಡೆಯಾಗಲಿವೆ ಎಂದು ವಿವರಿಸಿದರು.

ಈ‌ ಪತ್ರಿಕಾಗೋಷ್ಠಿಯಲ್ಲಿ ಸದಸ್ಯರಾದ ಎಂ.ಡಿ.ಅಬ್ದುಲ್ ಕದೀರ್, ಯೂಸುಫ್ ಖಾಝಿ, ಸೋಲಿಡಾರಿಟಿ ಯೂಥ್ ಮೂವ್ಮೆಂಟ್ ಅಧ್ಯಕ್ಷ ಅಬ್ದುಲ್ ಹಮೀದ್ ಜಾವೀದ್, ಸೋಲಿಡಾರಿಟಿ ಯೂತ್ ಮೂವ್ಮೆಂಟ್‌ ಜಿಲ್ಲಾ ಉಪಾಧ್ಯಕ್ಷ ಉಬೈದೂರ ರಹ್ಮಾನ್‌ ಶೈಖ್ ಮುಂತಾದವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X