Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. ಭೀಮಾತೀರದ 6 ಜನರ ಹತ್ಯೆ ಪ್ರಕರಣ :...

ಭೀಮಾತೀರದ 6 ಜನರ ಹತ್ಯೆ ಪ್ರಕರಣ : ಪ್ರಮುಖ ಆರೋಪಿ ಮಹೇಶ್ ತಳವಾರ್ ಕಾಲಿಗೆ ಗುಂಡು ಹಾರಿಸಿ ಬಂಧನ!

ವಾರ್ತಾಭಾರತಿವಾರ್ತಾಭಾರತಿ22 Jun 2026 12:02 PM IST
share
ಭೀಮಾತೀರದ 6 ಜನರ ಹತ್ಯೆ ಪ್ರಕರಣ : ಪ್ರಮುಖ ಆರೋಪಿ ಮಹೇಶ್ ತಳವಾರ್ ಕಾಲಿಗೆ ಗುಂಡು ಹಾರಿಸಿ ಬಂಧನ!

ವಿಜಯಪುರ: ಭೀಮಾತೀರದಲ್ಲಿ ನಡೆದಿದ್ದ 6 ಜನರ ಭೀಕರ ಸಾಮೂಹಿಕ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮಹೇಶ್ ತಳವಾರ್‌ನನ್ನು ಚಡಚಣ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಗುಂಡು ಹಾರಿಸಿ ಬಂಧಿಸಿದ್ದಾರೆ.

ಬಂಧನದ ವೇಳೆ ಪೊಲೀಸರ ಮೇಲೆಯೇ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಬಲಗಾಲಿಗೆ ಚಡಚಣ ಸಿಪಿಐ ಪರಶುರಾಮ್ ಮನಗೂಳಿ ಅವರು ಗುಂಡು ಹಾರಿಸಿದ್ದಾರೆ.

ಕಳೆದ ಮೇ 29 ರಂದು ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದ ಬಳಿಯ ಜಮೀನಿನಲ್ಲಿ ನಿರಾಳೆ ಕುಟುಂಬದ 5 ಸದಸ್ಯರು ಸೇರಿದಂತೆ ಒಟ್ಟು 6 ಜನರನ್ನು ಅತ್ಯಂತ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಹತ್ಯಾಕಾಂಡ ನಡೆಸಲು ಮಹೇಶ್ ತಳವಾರ್ ಹಾಗೂ ಗ್ಯಾಂಗ್ ಬರೋಬ್ಬರಿ 15 ಲಕ್ಷ ರೂಪಾಯಿ ಸುಪಾರಿ ಪಡೆದುಕೊಂಡಿತ್ತು. ಈ ಸಾಮೂಹಿಕ ಹತ್ಯೆಗಾಗಿ ಯುವಕರನ್ನು ಸಂಘಟಿಸಿದ್ದ ಮಹೇಶ್, ಕಳೆದ 23 ದಿನಗಳಿಂದ ನಾಪತ್ತೆಯಾಗಿದ್ದ.

ತಿಕೋಟಾ ತಾಲೂಕಿನ ಇಟ್ಟಿಂಗಿಹಾಳ ಗ್ರಾಮದ ಹೊರವಲಯದಲ್ಲಿ ಆರೋಪಿ ಅಡಗಿರುವ ಖಚಿತ ಮಾಹಿತಿ ಮೇರೆಗೆ ಚಡಚಣ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು. ಪೊಲೀಸರು ಆತನನ್ನು ಬಂಧಿಸಲು ಮುಂದಾದಾಗ, ಆರೋಪಿ ಮಹೇಶ್ ಪೊಲೀಸರ ಮೇಲೆಯೇ ಕಲ್ಲು ತೂರಿ ದಾಳಿ ನಡೆಸಿ ಓಡಿಹೋಗಲು ಯತ್ನಿಸಿದ್ದಾನೆ.

ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಆತ್ಮರಕ್ಷಣೆಗಾಗಿ ಚಡಚಣ ಸಿಪಿಐ ಪರಶುರಾಮ್ ಮನಗೂಳಿ ಅವರು ಆರೋಪಿಯ ಬಲಗಾಲಿಗೆ ಗುಂಡು ಹಾರಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿ ನಡೆಸಿದ ಕಲ್ಲು ತೂರಾಟದ ದಾಳಿಯಲ್ಲಿ ಚಡಚಣ ಠಾಣೆಯ ಸಿಬ್ಬಂದಿಗಳಾದ ಶೇಖರ್ ಪವಾರ್ ಹಾಗೂ ವಿಜಯಕುಮಾರ್ ಬನಸೋಡೆ ಅವರಿಗೆ ಗಾಯಗಳಾಗಿದ್ದು, ಅವರನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಗುಂಡೇಟಿನಿಂದ ಗಾಯಗೊಂಡಿರುವ ಪ್ರಮುಖ ಆರೋಪಿ ಮಹೇಶ್ ತಳವಾರ್‌ನನ್ನು ಸಹ ಅದೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಚಡಚಣ ಪೊಲೀಸ್ ಠಾಣೆಯಲ್ಲಿ ಮುಂದಿನ ತನಿಖೆ ಮುಂದುವರಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X