Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ...

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಿಂದ ಬಿಜೆಪಿಗೂ ಮುಜುಗರ : ಅರವಿಂದ ಲಿಂಬಾವಳಿ

ವಾರ್ತಾಭಾರತಿವಾರ್ತಾಭಾರತಿ2 May 2024 6:54 PM IST
share
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಿಂದ ಬಿಜೆಪಿಗೂ ಮುಜುಗರ : ಅರವಿಂದ ಲಿಂಬಾವಳಿ

ವಿಜಯಪುರ : ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದಿಂದ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಪಕ್ಷಕ್ಕೂ ಮುಜುಗರ ಆಗಿದೆ ಎಂದು ಬಿಜೆಪಿಯ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ಬೇಸರ ವ್ಯಕ್ತಪಡಿಸಿದರು.

ಇಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್‌ ರೇವ‍ಣ್ಣ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿರುವುದು ಸರಿಯಲ್ಲ . ಪ್ರಕರಣದ ತನಿಖೆಗಾಗಿ ರಾಜ್ಯ ಸರಕಾರ ವಿಶೇಷ ತನಿಖಾ ತಂಡ ರಚಿಸಿದೆ. ತನಿಖೆಯಿಂದ ಸತ್ಯ ಹೊರ ಬೀಳಲಿದ್ದು, ಪ್ರಜ್ವಲ್ ರೇವಣ್ಣ ಅಷ್ಟೇ ಅಲ್ಲ. ತಪ್ಪು ಮಾಡಿದ ಯಾರೇ ಆಗಲಿ ಶಿಕ್ಷೆಯಾಗಲೇಬೇಕು ಎಂದು ಹೇಳಿದರು.

ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 11 ಹಾಗೂ ಮೈತ್ರಿ ಪಕ್ಷವಾದ ಜೆಡಿಎಸ್ 3 ಸ್ಥಾನಗಳಲ್ಲಿ ಮುಂದೆ ಇದೆ. ಎರಡನೇ ಹಂತದ ಕ್ಷೇತ್ರಗಳಲ್ಲೂ ಬಿಜೆಪಿ ಮುಂದಿದೆ. ಇದನ್ನು ಸಹಿಸದ ಕಾಂಗ್ರೆಸ್ ಪಕ್ಷವು ಅಭ್ಯರ್ಥಿ ಆಧಾರಿತ ಚುನಾವಣೆ ಪ್ರಚಾರ ಮಾಡದೆ ಅಶ್ಲೀಲ ವಿಡಿಯೋ ಪ್ರಕರಣವನ್ನು ರಾಜಕೀಕರಣ ಗೊಳಿಸುತ್ತಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಮೋದಿ ಆಡಳಿತ ಬಂದ ಮೇಲೆ ದೇಶದಲ್ಲಿ ಭಯೋತ್ಪಾದನೆ, ನಕ್ಸಲ್ ಚಟುವಟಿಕೆ ಇಲ್ಲದಾಗಿ, ದೇಶದ ಜನರು ಸುರಕ್ಷಿತವಾಗಿದ್ದಾರೆ. ನಾವು ಅಭಿವೃದ್ಧಿ ಆಧಾರಿತವಾಗಿ ಚುನಾವಣೆ ಎದುರಿಸುತ್ತಿದ್ದೇವೆ ಎಂದು ಹೇಳಿದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಅರುಣ ಶಹಾಪೂರ, ವಕ್ತಾರ ಸಂಜಯ ಪಾಟೀಲ ಕನಮಡಿ, ಈರಣ್ಣ ರಾವೂರ, ವಿಜಯ ಜೋಶಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X