Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. ಬಿಹಾರ ಚುನಾವಣೆಯಲ್ಲಿ ಸೋಲಿಗೆ ಕಾರಣಗಳ...

ಬಿಹಾರ ಚುನಾವಣೆಯಲ್ಲಿ ಸೋಲಿಗೆ ಕಾರಣಗಳ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸಂಶೋಧನಾ ತಂಡ ಅಧ್ಯಯನ: ಸಚಿವ ಎಂ.ಬಿ. ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ16 Nov 2025 10:32 PM IST
share
ಬಿಹಾರ ಚುನಾವಣೆಯಲ್ಲಿ ಸೋಲಿಗೆ ಕಾರಣಗಳ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸಂಶೋಧನಾ ತಂಡ ಅಧ್ಯಯನ: ಸಚಿವ ಎಂ.ಬಿ. ಪಾಟೀಲ್

ವಿಜಯಪುರ : ಬಿಹಾರ್ ಚುನಾವಣೆಯಲ್ಲಿ ಹೀನಾಯ ಸೋಲಿಗೆ ಕಾರಣಗಳ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸಂಶೋಧನಾ ತಂಡ ಅಧ್ಯಯನ ನಡೆಸುತ್ತಿದೆ. ಚುನಾವಣಾ ಪೂರ್ವದಲ್ಲಿಯೇ ಸರ್ಕಾರಿ ಹಣವನ್ನೇ ಜನರ ಖಾತೆಗೆ ಜಮಾವಣೆ ಮಾಡಿದ್ದು ಸಹ ಸೋಲಿಗೆ ಕಾರಣ ಎಂದು ವಿಶ್ಲೇಷಿಸಬಹುದಾಗಿದೆ ಎಂದು ಸಚಿವ ಡಾ.ಎಂ.ಬಿ. ಪಾಟೀಲ್ ಹೇಳಿದರು.

ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಗಳ್ಳತನ ಮೊದಲಾದ ಗಂಭೀರ ಆರೋಪಗಳ ಬಗ್ಗೆ ತನಿಖೆ ಮಾಡಲು ಆಸಕ್ತಿ ತೋರದ ಚುನಾವಣಾ ಆಯೋಗದ ನಡವಳಿಕೆಗಳಿಂದ ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ದುರಪಯೋಗಪಡಿಸಿಕೊಳ್ಳುತ್ತಿದೆ ಎಂದು ಮೇಲ್ನೋಟಕ್ಕೆ ಸಾಬೀತಾಗುತ್ತಿದೆ. ಲೋಕಸಭೆ ಪ್ರತಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ ಅವರ ಆರೋಪಕ್ಕೆ ಸಂಬಂದಿಸಿದಂತೆ ತನಿಖೆ ನಡೆಸಬೇಕಾದ ಚುನಾವಣಾ ಆಯೋಗ ಅವರಿಗೆ ಅಫಿಡಿವಿಟ್ ಕೇಳಿದೆ. ಸಂವಿಧಾನಬದ್ಧವಾಗಿ ಪ್ರತಿಜ್ಞೆ ಸ್ವೀಕರಿಸಿಯೇ ಅವರು ಸಂಸದರಾಗಿದ್ದಾರೆ. ಪ್ರತಿಜ್ಞೆ ಸ್ವೀಕರಿಸಿಯೇ ಲೋಕಸಭೆ ಪ್ರತಿಪಕ್ಷ ನಾಯಕರಾಗಿದ್ದಾರೆ. ಚುನಾವಣಾ ಆಯೋಗ ಸಂವಿಧಾನಕ್ಕಿಂತ ದೊಡ್ಡದಲ್ಲ. ಅಫಿಡಿವೇಟ್ ಸಲ್ಲಿಸುವ ನಿಯಮಾವಳಿ ಇಲ್ಲ, ಹೀಗಾಗಿ ಸಲ್ಲಿಸಿಲ್ಲ ಎಂದರು.

ಗಂಭೀರವಾದ ಆರೋಪಗಳ ಬಗ್ಗೆ ಚುನಾವಣಾ ಆಯೋಗ ತನಿಖೆ ನಡೆಸಬೇಕಾಗಿರುವುದು ಅಗತ್ಯವಾಗಿದೆ ಎಂದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ವಿಶೇಷವಾಗಿ ಕಬ್ಬು ಬೆಳೆಗಾರರ ಬಗ್ಗೆ ಚರ್ಚಿಸಲಿದ್ದಾರೆ. ಕೇಂದ್ರ ರೂಪಿಸಿರುವ ಎಫ್ಆರ್‌ಪಿ ದರದಿಂದ ರೈತರಿಗೆ ಅನ್ಯಾಯವಾಗುತ್ತದೆ. ಕಬ್ಬು ಕಟಾವು, ಸಾಗಾಣಿಕೆ ವೆಚ್ಚ ಸೇರಿ 3500 ರೂ. ನಿಗದಿ ಮಾಡಿರುವುದರಿಂದ ರೈತರಿಗೆ ತೊಂದರೆಯಾಗುತ್ತದೆ. ಇದರ ಪರಿಷ್ಕರಣೆ ಮೊದಲಾದ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದರು.


Tags

CongressBihar PollMB Patilಬಿಹಾರಕಾಂಗ್ರೆಸ್ಎಂ.ಬಿ. ಪಾಟೀಲ್
share
ವಾರ್ತಾಭಾರತಿ
ವಾರ್ತಾಭಾರತಿ
Next Story
X