Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. Vijayapura | ಝಳಕಿಯಲ್ಲಿ ಹೆದ್ದಾರಿ...

Vijayapura | ಝಳಕಿಯಲ್ಲಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ: ಕಬ್ಬಿಗೆ 5,500 ದರ ನಿಗದಿಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ15 Oct 2026 7:02 PM IST
share
Vijayapura | ಝಳಕಿಯಲ್ಲಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ: ಕಬ್ಬಿಗೆ 5,500 ದರ ನಿಗದಿಗೆ ಆಗ್ರಹ

ವಿಜಯಪುರ : ಕಬ್ಬಿಗೆ ಪ್ರತಿ ಟನ್‌ಗೆ 5,500 ಬೆಲೆ ನಿಗದಿಪಡಿಸಬೇಕು, ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 25 ಸಾವಿರ ಪರಿಹಾರ ನೀಡಬೇಕು ಹಾಗೂ ಗಡಿಭಾಗದ ನೀರಾವರಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ರೈತರು ಗುರುವಾರ ಝಳಕಿಯಲ್ಲಿ ಸೋಲಾಪುರ–ವಿಜಯಪುರ ರಾಷ್ಟ್ರೀಯ ಹೆದ್ದಾರಿ-52ನ್ನು ತಡೆದು ಪ್ರತಿಭಟನೆ ನಡೆಸಿದರು.

​ರೈತೋದಯ ಹಸಿರು ಸೇನೆ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಿಂದಾಗಿ ಸುಮಾರು ಎರಡು ಗಂಟೆಗಳ ಕಾಲ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಪ್ರಯಾಣಿಕರು ಪರದಾಡಬೇಕಾಯಿತು.

​​ಕಬ್ಬಿಗೆ ನ್ಯಾಯಯುತ ಬೆಲೆ: ರಸಗೊಬ್ಬರ ಮತ್ತು ಕೃಷಿ ಪರಿಕರಗಳ ಬೆಲೆ ಗಗನಕ್ಕೇರಿದ್ದು, ಕೃಷಿ ವೆಚ್ಚ ವಿಪರೀತ ಹೆಚ್ಚಾಗಿದೆ. ಆದ್ದರಿಂದ ಕಬ್ಬಿಗೆ ಪ್ರತಿ ಟನ್‌ಗೆ ಕನಿಷ್ಠ 5,500 ದರ ನಿಗದಿಪಡಿಸಬೇಕು, ರಾಜ್ಯ ಸರ್ಕಾರ ಘೋಷಿಸಿರುವ 2,500 ಪರಿಹಾರ ಸಾಲದು. ನಷ್ಟದಲ್ಲಿರುವ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ 25,000 ಪರಿಹಾರ ನೀಡಬೇಕು, ಗಡಿಭಾಗದ ಗ್ರಾಮಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಇದ್ದು, ಭೀಮಾ ನದಿಗೆ ನೀರು ಹರಿಸಬೇಕು. ಚಡಚಣ ಭಾಗದ ಏತ ನೀರಾವರಿ ಯೋಜನೆಯನ್ನು ಕೂಡಲೇ ಜಾರಿಗೊಳಿಸಬೇಕು ಮತ್ತು ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬಿನ ಬಿಲ್ ಪಾವತಿಗೆ ಏಕರೂಪದ ದರ ಕಾಯಂಗೊಳಿಸಬೇಕು ಎಂದು ಹಕ್ಕೊತ್ತಾಯ ಮಂಡಿಸಿದರು.

ಅಧಿಕಾರಿಗಳ ಭೇಟಿ

​ಸರ್ಕಾರಗಳು ರೈತರ ಸಂಕಷ್ಟಕ್ಕೆ ಸ್ಪಂದಿಸದಿದ್ದರೆ ಇಂಡಿ ಮತ್ತು ಚಡಚಣ ತಾಲೂಕಿನಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ರೈತ ಮುಖಂಡರು ಎಚ್ಚರಿಸಿದರು.

​ಪ್ರತಿಭಟನಾ ಸ್ಥಳಕ್ಕೆ ಇಂಡಿ ತಹಶೀಲ್ದಾರ್ ನಾಗೇಶ ಕೋನಶೆಟ್ಟಿ, ಡಿವೈಎಸ್‌ಪಿ ಸದಾಶಿವ ಕಟ್ಟಿಮನಿ, ಸಿಪಿಐ ಪರಶುರಾಮ ಮನಗೋಳಿ ಹಾಗೂ ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಮನವಿ ಸ್ವಕರಿಸಿದರು. ಪ್ರತಿಭಟನೆಯಲ್ಲಿ ನಾಗನಾಥಗೌಡ ಬಿರಾದಾರ, ಪ್ರಕಾಶಗೌಡ ಬಿರಾದಾರ ಸೇರಿದಂತೆ ನೂರಾರು ರೈತರು ಹಾಗೂ ಮುಖಂಡರು ಭಾಗವಹಿಸಿದ್ದರು.

Tags

FarmersProtestVijayapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X