Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. ವರ್ಷಾಂತ್ಯಕ್ಕೆ ವಿಜಯಪುರದಿಂದ ವಿಮಾನ...

ವರ್ಷಾಂತ್ಯಕ್ಕೆ ವಿಜಯಪುರದಿಂದ ವಿಮಾನ ಹಾರಾಟ : ಸಚಿವ ಡಾ.ಎಂ.ಬಿ.ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ1 Nov 2026 11:33 PM IST
share
ವರ್ಷಾಂತ್ಯಕ್ಕೆ ವಿಜಯಪುರದಿಂದ ವಿಮಾನ ಹಾರಾಟ : ಸಚಿವ ಡಾ.ಎಂ.ಬಿ.ಪಾಟೀಲ್‌

ವಿಜಯಪುರ : ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಯು 2024ರ ಅಂತ್ಯಕ್ಕೆ ಭೌತಿಕವಾಗಿ ಪೂರ್ಣಗೊಂಡಿದ್ದು, ಸರ್ವೋಚ್ಚ ನ್ಯಾಯಾಲಯದ ತಡೆಯಾಜ್ಞೆಯೂ ತೆರವಾಗಿದೆ. ಅಕ್ಟೋಬರ್ 7ರಂದು ಪರಿಸರ ಇಲಾಖೆಯ ಲೈಸೆನ್ಸ್ ಪಡೆದುಕೊಳ್ಳಲು ಪ್ರಗತಿ ಪೋರ್ಟಲ್‌ನಲ್ಲಿ ಪ್ರಸ್ತಾವ ಸಲ್ಲಿಸಲಾಗಿದೆ. ಡಿಸೆಂಬರ್ ಅಂತ್ಯದೊಳಗೆ ವಿಜಯಪುರ ವಿಮಾನ ನಿಲ್ದಾಣದಿಂದ ವಿಮಾನಗಳ ಸಂಚಾರ ಆರಂಭಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ್ ಹೇಳಿದ್ದಾರೆ.

ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ‌

ಜಿಲ್ಲೆಯಲ್ಲಿ ಶಾಶ್ವತ ಕುಡಿಯುವ ನೀರಿನ ಸಮಗ್ರ ಯೋಜನೆಯನ್ನು ಎರಡು ಹಂತಗಳಲ್ಲಿ ಕೈಗೊಳ್ಳಲಾಗುತ್ತಿದ್ದು, ಜಿಲ್ಲೆಯ 13 ತಾಲೂಕುಗಳ 211 ಗ್ರಾಪಂಗಳಲ್ಲಿ ಹಾಗೂ 11 ನಗರ ಪ್ರದೇಶಗಳಲ್ಲಿ ನೀರು ಪೂರೈಸಲು ಕ್ರಮ ವಹಿಸಲಾಗಿದೆ. ಇದಕ್ಕಾಗಿ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳ ಹಿನ್ನೀರನ್ನು ಶುದ್ಧೀಕರಿಸಿ ಪೂರೈಸಲು ಒಟ್ಟು 3,059 ಕೋಟಿ ರೂ. ನಿಗದಿಪಡಿಸಿದ್ದು, ಇದುವರೆಗೆ 2,095 ಕೋಟಿ ರೂ. ವೆಚ್ಚ ಮಾಡಲಾಗಿದೆ. ರಾಜ್ಯದ ಆರ್ಥಿಕ ಅಭಿವೃದ್ಧಿ, ಉದ್ಯಮ ಸ್ಥಾಪನೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುವ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಡಿ ನ.2025ರಿಂದ ಇಲ್ಲಿಯವರೆಗೆ ಒಟ್ಟು 6,713 ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಆನ್‌ಲೈನ್ ಮೂಲಕ ಉದ್ಯಮ ನೋಂದಣಿ ಪ್ರಮಾಣಪತ್ರ ಪಡೆದಿವೆ. ಇದರಿಂದ 32 ಕೋಟಿ 43 ಲಕ್ಷ ರೂ. ಬಂಡವಾಳ ಹೂಡಿಕೆಯಾಗಿದ್ದು, 81 ಸಾವಿರ ಉದ್ಯೋಗಾವಕಾಶಗಳು ಸೃಷ್ಟಿಯಾಗಿವೆ ಎಂದರು.

ಕೆ.ಐ.ಎ.ಡಿ.ಬಿ ಕೈಗಾರಿಕಾ ಪ್ರದೇಶ ಮುಳವಾಡ ಹಂತ-2 ರಲ್ಲಿ ಬೆಂಗಳೂರಿನ ರಿಲಾಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ ವತಿಯಿಂದ 1,622 ಕೋಟಿ ರೂ. ಯೋಜನಾ ವೆಚ್ಚದಲ್ಲಿ ಪ್ಯಾಕೇಜ್ಡ್ ಕಾರ್ಬೋನೇಟೆಡ್ ಸಾಫ್ಟ್ ಡ್ರಿಂಕ್ಸ್ ಮತ್ತು ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ಘಟಕ ಸ್ಥಾಪಿಸಲು ಅನುಮೋದನೆ ದೊರೆತಿದೆ. ಈ ಘಟಕ ಸ್ಥಾಪನೆಗೆ ನ.16ರಂದು ಶಂಕುಸ್ಥಾಪನೆ ನೆರವೇರಿಸಲಾಗುವುದು ಹಾಗೂ ಇದರಿಂದ 1,200 ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ ಎಂದು ಸಚಿವರು ತಿಳಿಸಿದರು.

Tags

M.B.PatilVijayapuraflights
share
ವಾರ್ತಾಭಾರತಿ
ವಾರ್ತಾಭಾರತಿ
Next Story
X