Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. ಶ್ರಾವಣ ಮಾಸದ ಸೌಹಾರ್ದ ಸಂಭ್ರಮದ...

ಶ್ರಾವಣ ಮಾಸದ ಸೌಹಾರ್ದ ಸಂಭ್ರಮದ ಪ್ರಯುಕ್ತ ಉಚಿತ ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸಾ ಶಿಬಿರ

ವಾರ್ತಾಭಾರತಿವಾರ್ತಾಭಾರತಿ2 Aug 2025 12:39 PM IST
share
ಶ್ರಾವಣ ಮಾಸದ ಸೌಹಾರ್ದ ಸಂಭ್ರಮದ ಪ್ರಯುಕ್ತ ಉಚಿತ ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸಾ ಶಿಬಿರ

ವಿಜಯಪುರ: ಶ್ರಾವಣ ಮಾಸದ ಪೂಣ್ಯ ಸಂದರ್ಭದಲ್ಲಿ ಮನಿಯಾರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಯ್ಯೂಬ್ ಮದನ್ ಸಾಬ್ ಮನಿಯಾರ ರವರ ಹೆತ್ತವರ ಸ್ಮರಣಾರ್ಥ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ.

ತಾಳಿಕೋಟಿ, ಮುದ್ದೇಬಿಹಾಳ ಹಾಗೂ ನಾಲತವಾಡದಲ್ಲಿ ಸಮಾಜ ಸೇವಕ ಅಯ್ಯೂಬ್ ಮನಿಯಾರ ರವರು ಅನೇಕ ವರ್ಷಗಳಿಂದ ನಿಸ್ವಾರ್ಥ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ವಿಧವೆಯರಿಗೆ ಮಾಸಿಕ ಪಿಂಚಣಿ, ಈದ್ ಕಿಟ್ ವಿತರಣಾ ಕಾರ್ಯಕ್ರಮ, ಬೀದಿಯವರಿಗಾಗಿ ಆಶ್ರಯ, ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಕಂಪ್ಯೂಟರ್ ತರಬೇತಿ ಇತ್ಯಾದಿ ಸೇವಾ ಚಟುವಟಿಕೆಗಳು ಇವರಿಂದ ನಿರಂತರವಾಗಿ ನಡೆಯುತ್ತಿವೆ.

ಈ ಸೇವೆಯು ಕಳೆದ 12 ವರ್ಷಗಳಿಂದ ಯಾವುದೇ ಜಾತಿ-ಧರ್ಮ ಭೇದವಿಲ್ಲದೆ ಉಚಿತ ಕಣ್ಣು ತಪಾಸಣೆ ಮತ್ತು ಶಸ್ತ್ರಚಿಕಿತ್ಸೆಯ ಮೂಲಕ ನಿರಂತರವಾಗಿ ನಡೆಯುತ್ತಿದ್ದು, ಇದನ್ನು ಅವರು ತಮ್ಮ ವೈಯಕ್ತಿಕ ಖರ್ಚಿನಿಂದ ನಿರ್ವಹಿಸುತ್ತಿದ್ದಾರೆ.

ಈ ವರ್ಷದ ಶಿಬಿರದ ವಿಶೇಷತೆ:

ಕಣ್ಣಿನ ತಪಾಸಣೆ:

ಅನುಗ್ರಹ ಕಣ್ಣಿನ ಆಸ್ಪತ್ರೆ, ತಾಳಿಕೋಟಿ

️ 09-08-2025 (ಶನಿವಾರ)

⏰ ಬೆಳಿಗ್ಗೆ 8:00 ರಿಂದ ಸಂಜೆ 5:00 ಗಂಟೆವರೆಗೆ

ಕಣ್ಣಿನ ತಪಾಸಣೆ:

ಅನುಗ್ರಹ ಕಣ್ಣಿನ ಆಸ್ಪತ್ರೆ, ಮುದ್ದೇಬಿಹಾಳ

️ 10-08-2025 (ರವಿವಾರ)

⏰ ಬೆಳಿಗ್ಗೆ 8:00 ರಿಂದ ಸಂಜೆ 5:00 ಗಂಟೆವರೆಗೆ

ಶಸ್ತ್ರಚಿಕಿತ್ಸೆ, ಔಷಧ ವಿತರಣೆ:

11-08-2025 ರಿಂದ 14-08-2025ರವರೆಗೆ ವಿಜಯಪುರ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ಪ್ರಸಿದ್ಧ ನೇತ್ರ ತಜ್ಞ ಡಾ. ಪ್ರಭುಗೌಡ ಲಿಂಗದಳ್ಳಿ (ಚಬನೂರ) ಅವರು ನಡೆಸಲಿದ್ದಾರೆ. ಶಸ್ತ್ರಚಿಕಿತ್ಸೆಗೆ ಅರ್ಹರಾದ ರೋಗಿಗಳೊಂದಿಗೆ ಒಬ್ಬ ಸಂಬಂಧಿಕರ ಹಾಜರಾತಿ ಕಡ್ಡಾಯ. ಪ್ರಯಾಣ ವೆಚ್ಚ, ಊಟ, ಔಷಧಿ, ಕನ್ನಡಕ ಸಹಿತ ಸಂಪೂರ್ಣ ಉಚಿತ ಸೇವೆ. ಮುದ್ದೇಬಿಹಾಳದ ಬಿದರಕುಂದಿಯಲ್ಲಿರುವ ಅಯ್ಯುಬ ಮನಿಯಾರ ರವರ ಶಾಲಾ ಕಟ್ಟಡದಲ್ಲಿ ಆ.20 ಬುಧವಾರ ಬೆಳಿಗ್ಗೆ 9:00 ಗಂಟೆಗೆ ಶಸ್ತ್ರಚಿಕಿತ್ಸೆಗೊಳಗಾದ ರೋಗಿಗಳಿಗೆ ಔಷಧ ವಿತರಣೆ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ಪ್ರಗತಿಪರ ಚಿಂತಕರು, ರಾಜಕೀಯ ನಾಯಕರು ಮತ್ತು ಸಮಾಜ ಸೇವಕರು ಭಾಗವಹಿಸಲಿದ್ದಾರೆ. ಸಮಾಜದ ಎಲ್ಲಾ ವರ್ಗದ ಜನರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕು ಹಾಗೂ ನೋಂದಣಿಗಾಗಿ ಮೊಬೈಲ್‌ ನಂಬರ್‌ 8123277124 (ಅಪ್ತಾಬ್ ಅಹ್ಮದ್.ಅ.ಮನಿಯಾರ್) ಸಂಪರ್ಕಿಸಲು ಪ್ರಕಟನೆಯಲ್ಲಿ ತಿಳಿಸಿದ್ದಾರೆ.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X