Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. ಯತ್ನಾಳ್‌ ಅವರಿಗೆ ಸ್ವಾಭಿಮಾನ, ಮಾನ...

ಯತ್ನಾಳ್‌ ಅವರಿಗೆ ಸ್ವಾಭಿಮಾನ, ಮಾನ ಮರ್ಯಾದೆ ಇದ್ದರೆ, ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲಿ: ಸಚಿವ ಎಂ.ಬಿ. ಪಾಟೀಲ್‌ ಸವಾಲು

ವಾರ್ತಾಭಾರತಿವಾರ್ತಾಭಾರತಿ30 March 2026 7:53 PM IST
share
ಯತ್ನಾಳ್‌ ಅವರಿಗೆ ಸ್ವಾಭಿಮಾನ, ಮಾನ ಮರ್ಯಾದೆ ಇದ್ದರೆ, ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲಿ: ಸಚಿವ ಎಂ.ಬಿ. ಪಾಟೀಲ್‌ ಸವಾಲು

ವಿಜಯಪುರ : ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು, ಮಾತು ಎತ್ತಿದರೆ ಸಾಕು ಯಡಿಯೂರಪ್ಪ ಕುಟುಂಬ, ವಿಜಯೇಂದ್ರ ಎಂದು ವಾಗ್ದಾಳಿ ನಡೆಸುವ ಅವರು ಈಗ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಚುನಾವಣೆಗೆ ಹೇಗೆ ಬೆಂಬಲ ನೀಡುತ್ತಾರೆ? ಈ ಯತ್ನಾಳರಿಗೆ ಸ್ವಾಭಿಮಾನ, ಮಾನ ಮರ್ಯಾದೆ ಇದ್ದರೆ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಎಂ.ಬಿ. ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಯತ್ನಾಳ್ ಅವರು ಸ್ವಾಭಿಮಾನ, ಮರ್ಯಾದೆ ಇದ್ದರೆ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲಿ, ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಚುನಾವಣೆ ಎದುರಿಸುತ್ತಿದೆ. ವಿಜಯೇಂದ್ರ ಉಳಿಸೋ ಕೆಲಸ ಮಾಡುತ್ತಾರೆಂದರೆ ಮಾಡಲಿ, ಆದರೆ ಯತ್ನಾಳ ಏನೇ ಮಾಡಿದರೂ ನಾವೇ ಗೆಲ್ಲುತ್ತೇವೆ, ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋತರೆ ವಿಜಯೇಂದ್ರ ಬಿಜೆಪಿ ರಾಜ್ಯಾದ್ಯಕ್ಷ ಸ್ಥಾನದಿಂದ ನಿಶ್ಚಿತವಾಗಿ ಬದಲಾಗುತ್ತಾರೆ. ವಿಜಯೇಂದ್ರ ಬದಲಾವಣೆ ಆಗೋದು ಯತ್ನಾಳಗೆ ಬೇಕಾಗಿದೆಯೋ, ಇಲ್ಲವೋ? ಅವರು ಅರ್ಥ ಮಾಡಿಕೊಳ್ಳಲಿ ಯತ್ನಾಳ್ ಉದ್ದೇಶ ವಿಜಯೇಂದ್ರ ಉಳಿಸುವುದೇ ಆಗಿದ್ದರೆ ಮಾತು ಮಾತಿಗೆ ಯಡಿಯೂರಪ್ಪ ಮಗ ಎಂದು ಹೇಳುವುದೇಕೆ ಎಂದು ಪ್ರಶ್ನಿಸಿದರು.

ಉಪಚುನಾವಣೆಯಲ್ಲಿ ಪ್ರಚಾರ ಮಾಡಿ ವಾಪಸ್ ಬಿಜೆಪಿ ಹೋಗುವ ಯೋಚನೆ ಯತ್ನಾಳರಲ್ಲಿದೆ, ಈ ಉಪ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದೇನೆ ಎಂದು ಹೇಳಿ ಮತ್ತೆ ಬಿಜೆಪಿ ನಾಯಕರಿಗೆ ಕೈವೊಡ್ಡಿ ಪಕ್ಷಕ್ಕೆ ಮರಳುವ ಪ್ಲಾನ್ ಮಡುತ್ತಿದ್ದಾರೆ ಅಷ್ಟೇ ಎಂದು ಹೇಳಿದರು.

Tags

Basangouda Patil YatnalMB Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X