Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. ತೊಗರಿ ಕ್ವಿಂಟಾಲ್‍ಗೆ ಹೆಚ್ಚುವರಿ 450...

ತೊಗರಿ ಕ್ವಿಂಟಾಲ್‍ಗೆ ಹೆಚ್ಚುವರಿ 450 ರೂ.ಘೋಷಣೆ, 400ಕ್ಕೂ ಅಧಿಕ ಖರೀದಿ ಕೇಂದ್ರ : ಸಚಿವ ಶಿವಾನಂದ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ20 Jan 2025 7:01 PM IST
share
ತೊಗರಿ ಕ್ವಿಂಟಾಲ್‍ಗೆ ಹೆಚ್ಚುವರಿ 450 ರೂ.ಘೋಷಣೆ, 400ಕ್ಕೂ ಅಧಿಕ ಖರೀದಿ ಕೇಂದ್ರ : ಸಚಿವ ಶಿವಾನಂದ ಪಾಟೀಲ್

ವಿಜಯಪುರ : ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ರಾಜ್ಯ ಸರಕಾರ ಕ್ವಿಂಟಾಲ್‍ಗೆ ಹೆಚ್ಚುವರಿ 450 ರೂ.ನೀಡಲು ನಿರ್ಧರಿಸಿದ್ದು, ಈ ಉದ್ದೇಶಕ್ಕೆ 140 ಕೋಟಿ ರೂ.ಒದಗಿಸಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಘೋಷಣೆ ಮಾಡಿದ್ದಾರೆ.

ಸೋಮವಾರ ನಗರದ ಪ್ರವಾಸಿ ಮಂದಿರದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ತೊಗರಿಗೆ ಪ್ರತಿ ಕ್ರಿಂಟಾಲ್‍ಗೆ 8 ಸಾವಿರ ರೂ. ಬೆಂಬಲ ಬೆಲೆ ನೀಡಲಾಗುವುದು. ಕೇಂದ್ರ ಸರಕಾರದ ನಫೆಡ್ ಖರೀದಿ ಏಜೆನ್ಸಿಯಾಗಿದ್ದು, ದಾಖಲೆಗಳನ್ನು ಸಕಾಲಕ್ಕೆ ಒದಗಿಸದ ಕಾರಣ ಖರೀದಿ ಪ್ರಕ್ರಿಯೆ ವಿಳಂಬವಾಗಿದೆ. ರಾಜ್ಯಾದ್ಯಂತ 400ಕ್ಕೂ ಅಧಿಕ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, ಬೆಳೆಗಾರರು ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ಮೊದಲ ಬಾರಿಗೆ 8ಸಾವಿರ ರೂ. ಬೆಲೆಗೆ ಕ್ವಿಂಟಾಲ್ ತೊಗರಿ ಖರೀದಿ ಮಾಡಲಾಗುತ್ತಿದೆ. ಇದುವರೆಗೆ 5,800 ರೂ.ಬೆಲೆಗೆ ಖರೀದಿ ಮಾಡಲಾಗುತ್ತಿತ್ತು. ಬೀದರ್ ಜಿಲ್ಲೆಯಿಂದ ಚಿತ್ರದುರ್ಗ ಜಿಲ್ಲೆಯ ವರೆಗೆ ತೊಗರಿ ಬೆಳೆಯಲಾಗುತ್ತಿದ್ದು, ರೈತರು ಬೆಂಬಲ ಬೆಲೆ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇಟ್ಟಿದ್ದರು. ರೈತರ ಬೇಡಿಕೆಗೆ ರಾಜ್ಯ ಸರಕಾರ ಸ್ಪಂದಿಸಿ ಕ್ವಿಂಟಾಲ್‍ಗೆ 450 ರೂ.ಹೆಚ್ಚುವರಿ ದರ ನೀಡಲು ನಿರ್ಧರಿಸಿದೆ ಎಂದರು.

ಆಂಧ್ರದ ಜೋಳಕ್ಕೆ ತಡೆ: ಆಂಧ್ರಪ್ರದೇಶದ ಹೈಬ್ರಿಡ್‍ಜೋಳವನ್ನು ರಾಜ್ಯದ ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿರುವುದು ಗಮನಕ್ಕೆ ಬಂದಿದ್ದು, ಆಂಧ್ರದ ಜೋಳಕ್ಕೆ ಕಡಿವಾಣ ಹಾಕಲಾಗುವುದು ಎಂದ ಅವರು, ಹೈಬ್ರಿಡ್ ಜೋಳಕ್ಕೆ 3,370 ರೂ.ಹಾಗೂ ಮಾಲದಂಡಿ ಜೋಳಕ್ಕೆ 3400 ರೂ.ಬೆಂಬಲ ಬೆಲೆ ಘೋಷಣೆ ಮಾಡಲಾಗಿದ್ದು, ಒಟ್ಟು 5ಲಕ್ಷ ಕ್ವಿಂಟಾಲ್ ಖರೀದಿ ಮಾಡಲಾಗುವುದು ಎಂದು ವಿವರಿಸಿದರು.

ಕಳಪೆ ಬಿತ್ತನೆ ಬೀಜ ಮತ್ತು ಕೀಟನಾಶಕ ಮಾರಾಟದ ದೂರುಗಳು ಹೆಚ್ಚಾಗಿದ್ದು, ಅಂತಹವರಿಗೆ ಶಿಕ್ಷೆ ಕೊಡಿಸುವುದು ಸರಕಾರದ ಉದ್ದೇಶವಾಗಿದೆ. ಈ ದೂರನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಕೃಷಿ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಪರಿಹಾರ ನೀಡಲು ನಿಧಿ ಸ್ಥಾಪನೆ: ಅಗ್ನಿ ದುರಂತದಲ್ಲಿ ಸಂಭವಿಸುವ ಕಬ್ಬಿನ ಹಾನಿಗೆ ಪರಿಹಾರ ನೀಡಲು ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಿಂದ ನಿಧಿ ಸ್ಥಾಪಿಸಲಿದ್ದು, ಈ ವರ್ಷದಿಂದಲೇ 50 ಲಕ್ಷ ರೂ. ತೆಗೆದಿರಿಸಲಾಗುವುದು. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ನೀಡುವ ಪರಿಹಾರ ಅತ್ಯಲ್ಪ ಎಂಬ ಕಾರಣಕ್ಕೆ ನಿಜಲಿಂಗಪ್ಪ ಸಂಸ್ಥೆಯಿಂದಲೂ ಪರಿಹಾರ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X