Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. Vijayapura | ʼಹಿಜಾಬ್ʼ ವಿರೋಧಿಸಿ...

Vijayapura | ʼಹಿಜಾಬ್ʼ ವಿರೋಧಿಸಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಯತ್ನ; ಶಾಸಕ ಯತ್ನಾಳ್, ಬೆಂಬಲಿಗರು ಪೊಲೀಸ್ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ5 Jun 2026 3:33 PM IST
share
Vijayapura | ʼಹಿಜಾಬ್ʼ ವಿರೋಧಿಸಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಯತ್ನ; ಶಾಸಕ ಯತ್ನಾಳ್, ಬೆಂಬಲಿಗರು ಪೊಲೀಸ್ ವಶಕ್ಕೆ

ವಿಜಯಪುರ : ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ರಾಜ್ಯ ಸರಕಾರ ಅನುಮತಿ ನೀಡಿರುವುದನ್ನು ವಿರೋಧಿಸಿ, ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಯತ್ನಿಸಿದ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅವರ ಬೆಂಬಲಿಗರನ್ನು ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.

ಸರಕಾರದ ನಿರ್ಧಾರವನ್ನು ಖಂಡಿಸಿ ಬಿಜೆಪಿ ಉಚ್ಚಾಟಿತ ಶಾಸಕ ಯತ್ನಾಳ್ ಅವರ ಬೆಂಬಲಿಗರು ಬೆಳಗ್ಗೆ ನಗರದ ದರ್ಬಾರ್ ಹೈಸ್ಕೂಲ್ ಮತ್ತು ಕಾಲೇಜು ಆವರಣದ ಬಳಿ ಕೇಸರಿ ಶಾಲುಗಳೊಂದಿಗೆ ಜಮಾಯಿಸಿದ್ದರು.

ವಿದ್ಯಾರ್ಥಿಗಳಿಗೆ ಶಾಲು ಹಂಚಲು ಸಿದ್ಧತೆ ನಡೆಸುತ್ತಿದ್ದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ತಡೆದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಬೆಂಬಲಿಗರ ನಡುವೆ ವಾಗ್ವಾದ ನಡೆಯಿತು.

ಸ್ಥಳಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗಮಿಸಿ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಮುಂದಾದಾಗ ಪೊಲೀಸರು, ಶಾಸಕರು ಹಾಗೂ ಅವರ ಬೆಂಬಲಿಗರನ್ನು ವಶಕ್ಕೆ ಪಡೆದರು. ಇದರಿಂದ ಆಕ್ರೋಶಗೊಂಡ ಬೆಂಬಲಿಗರು ಪೊಲೀಸ್ ವಾಹನಕ್ಕೆ ಅಡ್ಡ ಕುಳಿತು ಪ್ರತಿಭಟಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ವಶಕ್ಕೆ ಪಡೆದಿದ್ದ ಯತ್ನಾಳ್ ಮತ್ತು ಬೆಂಬಲಿಗರನ್ನು ನಂತರ ಬಿಡುಗಡೆ ಮಾಡಲಾಯಿತು.

ನಿರ್ಧಾರ ಮರುಪರಿಶೀಲನೆಗೆ ಯತ್ನಾಳ್ ಆಗ್ರಹ :

ಬಿಡುಗಡೆಯಾದ ಬಳಿಕ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಯತ್ನಾಳ್, ಹಿಜಾಬ್‌ಗೆ ನೀಡಿರುವ ಅನುಮತಿಯನ್ನು ಸರಕಾರ ತಕ್ಷಣವೇ ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದರು.

Tags

VijayapuraMLA Yatnal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X