Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. Vijayapura | ಕರ್ತವ್ಯಲೋಪ: ಚಡಚಣ...

Vijayapura | ಕರ್ತವ್ಯಲೋಪ: ಚಡಚಣ ಪಿಎಸ್‌ಐ ಸೋಮೇಶ ಗೆಜ್ಜೆ ಅಮಾನತು

ವಾರ್ತಾಭಾರತಿವಾರ್ತಾಭಾರತಿ4 July 2026 9:36 PM IST
share
Vijayapura | ಕರ್ತವ್ಯಲೋಪ: ಚಡಚಣ ಪಿಎಸ್‌ಐ ಸೋಮೇಶ ಗೆಜ್ಜೆ ಅಮಾನತು

ವಿಜಯಪುರ: ಜಿಲ್ಲೆಯ ಭೀಮಾತೀರದ ಚಡಚಣ ತಾಲ್ಲೂಕಿನ ಗೋವಿಂದಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ 6 ಜನರ ಬರ್ಬರ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಚಡಚಣ ಪೊಲೀಸ್ ಠಾಣೆಯ ಪಿಎಸ್‌ಐ ಸೋಮೇಶ ಗೆಜ್ಜೆ ಅವರನ್ನು ಅಮಾನತುಗೊಳಿಸಲಾಗಿದೆ.

ಈ ಭೀಕರ ಸರಣಿ ಹತ್ಯೆ ನಡೆಯುವುದಕ್ಕೂ ಮುನ್ನವೇ ಗ್ರಾಮದ 'ನಿರಾಳೆ' ಹಾಗೂ 'ಪಾಟೀಲ್' ಕುಟುಂಬಗಳ ನಡುವೆ ಕಲಹ ಏರ್ಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಉಭಯ ಕುಟುಂಬಗಳು ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದವು. ಆದರೆ, ಇತ್ತಂಡಗಳ ನಡುವಿನ ಈ ಗಂಭೀರ ಕಲಹವನ್ನು ಸೂಕ್ತವಾಗಿ ನಿಭಾಯಿಸುವಲ್ಲಿ ಮತ್ತು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಪಿಎಸ್‌ಐ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಮತ್ತು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸಿದ ಹಿನ್ನೆಲೆಯಲ್ಲಿ ಪಿಎಸ್‌ಐ ಸೋಮೇಶ ಗೆಜ್ಜೆ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

Tags

VijayapuraChadchanPSI Somesh Gejje
share
ವಾರ್ತಾಭಾರತಿ
ವಾರ್ತಾಭಾರತಿ
Next Story
X