Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ |...

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ | ಹೊಲದಲ್ಲಿ ಬೆಳೆದಿದ್ದ 1.1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ; ಓರ್ವ ಆರೋಪಿ ಬಂಧನ

ವಾರ್ತಾಭಾರತಿವಾರ್ತಾಭಾರತಿ18 Oct 2026 7:14 PM IST
share
ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ | ಹೊಲದಲ್ಲಿ ಬೆಳೆದಿದ್ದ 1.1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ; ಓರ್ವ ಆರೋಪಿ ಬಂಧನ

ವಿಜಯಪುರ : ವಿಜಯಪುರ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬಸವನ ಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದ ಹೊಲವೊಂದರಲ್ಲಿ ತೊಗರಿ ಬೆಳೆಯ ಮರೆಯಲ್ಲಿ ಅಕ್ರಮವಾಗಿ ಬೆಳೆಯಲಾಗಿದ್ದ 1.1 ಕೋಟಿ ರೂ. ಮೌಲ್ಯದ 200 ಕೆ.ಜಿ.ಗೂ ಅಧಿಕ ಗಾಂಜಾವನ್ನು ವಶಪಡಿಸಿಕೊಂಡು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.

ನಗರದಲ್ಲಿ ರವಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಅವರು, ಬಂಧಿತ ಆರೋಪಿಯನ್ನು ಶಿವಶಂಕರ್ ಶರಣಪ್ಪ ಜೀರ್ ಎಂದು ಗುರುತಿಸಲಾಗಿದೆ. ಆರೋಪಿಯು ತನ್ನ ಜಮೀನಿನಲ್ಲಿ ತೊಗರಿ ಬೆಳೆ ಬಿತ್ತನೆ ಮಾಡಿ, ಅದರ ಮಧ್ಯದಲ್ಲಿ 500ಕ್ಕೂ ಹೆಚ್ಚು ಗಾಂಜಾ ಗಿಡಗಳನ್ನು ಅಕ್ರಮವಾಗಿ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬಸವನ ಬಾಗೇವಾಡಿ ಡಿವೈಎಸ್‌ಪಿ ಚಂದ್ರಕಾಂತ ನಂದರೆಡ್ಡಿ ಹಾಗೂ ಗುರುಶಾಂತ ದಾಶ್ಯಾಳ ನೇತೃತ್ವದ ಪೊಲೀಸ್ ತಂಡ ಈ ಕಾರ್ಯಾಚರಣೆ ನಡೆಸಿದೆ ಎಂದರು.

ದಿಂಡವಾರ ಗ್ರಾಮದಲ್ಲಿ ಗಾಂಜಾ ಬೆಳೆದಿರುವ ಕುರಿತು ಬೀಟ್ ಪೊಲೀಸ್ ಸಿಬ್ಬಂದಿಗೆ ಖಚಿತ ಮಾಹಿತಿ ಲಭಿಸಿತ್ತು. ಇದರ ಆಧಾರದ ಮೇಲೆ ಎನ್‌ಡಿಪಿಎಸ್ ಕಾಯ್ದೆ ನಿಯಮಗಳ ಪ್ರಕಾರ ದಾಳಿ ಪ್ರಕ್ರಿಯೆ ಕೈಗೊಂಡು ಅಕ್ರಮ ಗಾಂಜಾ ಬೆಳೆಯನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ಬಸವನ ಬಾಗೇವಾಡಿ ಡಿವೈಎಸ್‌ಪಿ ಚಂದ್ರಕಾಂತ ನಂದರೆಡ್ಡಿ, ಗುರುಶಾಂತ ದಾಶ್ಯಾಳ ಹಾಗೂ ಇವರನ್ನೊಳಗೊಂಡ ಪೊಲೀಸ್ ತಂಡದ ಕಾರ್ಯವನ್ನು ಶ್ಲಾಘಿಸಿರುವ ಎಸ್.ಪಿ., ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳ ಕಾರ್ಯಕ್ಕೆ ಬಹುಮಾನ ಘೋಷಿಸಿರುವುದಾಗಿ ಹೇಳಿದರು.

ಮಾದಕ ದ್ರವ್ಯಗಳ ಮಾರಾಟ ಜಾಲವನ್ನೇ ಸಂಪೂರ್ಣವಾಗಿ ಮಟ್ಟ ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಗಂಭೀರ ಹೆಜ್ಜೆ ಇರಿಸಿದೆ. ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬೀಟ್ ಸಿಬ್ಬಂದಿಗಳ ಮುಖಾಂತರ ಮಾದಕ ದ್ರವ್ಯಗಳ ತಯಾರಿಕೆ, ಮಾರಾಟ ಹಾಗೂ ಬಳಕೆ ಬಗ್ಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಎಸ್.ಪಿ. ತಿಳಿಸಿದರು.

ವಿಜಯಪುರ ಜಿಲ್ಲೆಯಲ್ಲಿ ಮಾದಕ ವಸ್ತುಗಳ ತಯಾರಿಕೆ, ಮಾರಾಟ ಹಾಗೂ ಬಳಕೆಯ ಬಗ್ಗೆ ಸಾರ್ವಜನಿಕರ ಬಳಿ ಯಾವುದೇ ಮಾಹಿತಿ ಇದ್ದರೆ ಅದನ್ನು ತಕ್ಷಣ ಇಲಾಖೆಗೆ ಒದಗಿಸುವಂತೆ ಮನವಿ ಮಾಡಿದರು. ಮಾಹಿತಿ ನೀಡಿದವರ ಹೆಸರನ್ನು ಸಂಪೂರ್ಣವಾಗಿ ಗೌಪ್ಯವಾಗಿಡಲಾಗುವುದು ಹಾಗೂ ಇಲಾಖೆಯಿಂದ ಯೋಗ್ಯ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

Tags

VijayapuraGanja Seized
share
ವಾರ್ತಾಭಾರತಿ
ವಾರ್ತಾಭಾರತಿ
Next Story
X