Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ವಿಜಯಪುರ
  4. ವಿಜಯಪುರ | ಸರಕಾರಿ ಕೆಲಸ ಕೊಡಿಸುವುದಾಗಿ...

ವಿಜಯಪುರ | ಸರಕಾರಿ ಕೆಲಸ ಕೊಡಿಸುವುದಾಗಿ ವಂಚಿಸಿದಾತನ ಕೊಲೆ : 7 ಮಂದಿ ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ22 Aug 2025 12:55 PM IST
share
ವಿಜಯಪುರ | ಸರಕಾರಿ ಕೆಲಸ ಕೊಡಿಸುವುದಾಗಿ ವಂಚಿಸಿದಾತನ ಕೊಲೆ : 7 ಮಂದಿ ಆರೋಪಿಗಳ ಬಂಧನ

ವಿಜಯಪುರ: ಸರಕಾರಿ ಕೆಲಸ ಕೊಡಿಸುವುದಾಗಿ ವಂಚಿಸಿದ ವ್ಯಕ್ತಿಯಿಂದ ಮರಳಿ ಹಣ ಕೇಳುವ ವಿಚಾರದಲ್ಲಿ ಗಲಾಟೆ ನಡೆದು ವಂಚಿಸಿದ ವ್ಯಕ್ತಿಯ ಹತ್ಯೆ ನಡೆದಿರುವ ಘಟನೆ ಮನಗೂಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ‌ನಡೆದಿದೆ.

ಮನಗೂಳಿ ಪಟ್ಟಣದ ರಾಮಗೊಂಡಪ್ಪ ಲೇಸಪ್ಪಗೋಳ (58) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಗಳನ್ನು ತಾಳಿಕೋಟಿ ತಾಲೂಕಿನ ದಡೆಕನೂರ ಚಂದ್ರಶೇಖರ ಹಿರೇಗೌಡ, ಮುದ್ದೇಬಿಹಾಳ ತಾಲೂಕಿನ ಮಡಿಕೇಶ್ವರದ ನೀಲಕಂಠರಾಯಗೌಡ ಟಕ್ಕಳಕಿ, ಮುದ್ದೇಬಿಹಾಳ ತಾಲ್ಲೂಕಿನ ಗುಡದಿನ್ನಿಯ ಅಮರೇಶ್ವರ ನಾಡಗೌಡ, ವಿಜಯಪುರದ ಸಾಯಿಪಾರ್ಕ ಮಹಿಬೂಬ ನಗರದ ನಿರ್ಮಲಾ ಹೊಸಮನಿ, ವಿಜಯಪುರದ ಸಾಯಿಪಾರ್ಕ್‌ ಮಹಿಬೂಬ ನಗರದ ಪ್ರಮೀಳಾ ಚಲವಾದಿ, ವಿಜಯಪುರದ ದರ್ಗಾಜೈಲದ ಮಲ್ಲಮ್ಮ ಹಾದಿಮಿನಿ ಹಾಗೂ ಮುತ್ತಪ್ಪ ಭೋವಿ ಎಂದು ಗುರುತಿಸಲಾಗಿದೆ.

ರಾಮಗೊಂಡಪ್ಪ 4 ವರ್ಷಗಳ ಹಿಂದೆ ಸರಕಾರಿ ಕೆಲಸ ಕೊಡಿಸುವುದಾಗಿ ಚಂದ್ರಶೇಖರ ಹಿರೇಗೌಡ, ನೀಲಕಂಠರಾಯಗೌಡ ಟಕ್ಕಳಕಿ, ಅಮರೇಶ್ವರ ನಾಡಗೌಡ ಅವರಿಂದ ಹಣ ಪಡೆದಿದ್ದರು. 4 ವರ್ಷ ಕಳೆದರೂ ಕೆಲಸ ಕೊಡಿಸದ ಹಿನ್ನೆಲೆಯಲ್ಲಿ ಮರಳಿ ಹಣ ಕೇಳುವಾಗ ನಡೆದ ಗಲಾಟೆಯಲ್ಲಿ ವಂಚಿಸಿದ ವ್ಯಕ್ತಿಯ ಹತ್ಯೆ ನಡೆದಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಮನಗೂಳಿ ಪೊಲೀಸ್‌ ರಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags

Vijayapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X