Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬರೋಬ್ಬರಿ 5 ಕೆ.ಜಿ. ತೂಕದ ನಿಂಬೆಹಣ್ಣು!

ಬರೋಬ್ಬರಿ 5 ಕೆ.ಜಿ. ತೂಕದ ನಿಂಬೆಹಣ್ಣು!

ಗಜಗಾತ್ರದ ನಿಂಬೆಹಣ್ಣು ಬೆಳೆದ ಮೂಕೊಂಡ ಸುಬ್ರಮಣಿ

ಕೆ.ಎಂ ಇಸ್ಮಾಯಿಲ್ ಕಂಡಕರೆಕೆ.ಎಂ ಇಸ್ಮಾಯಿಲ್ ಕಂಡಕರೆ25 Dec 2023 11:59 AM IST
share
ಬರೋಬ್ಬರಿ 5 ಕೆ.ಜಿ. ತೂಕದ ನಿಂಬೆಹಣ್ಣು!

ಮಡಿಕೇರಿ: ಹಲವೆಡೆ ಬೆಳೆಯುವ ಸಾಧಾರಣ ನಿಂಬೆ ಹಣ್ಣುಗಳ ಸಣ್ಣ ಗಾತ್ರ ಕಂಡಿದ್ದೇವೆ. ಆದರೆ ಪಾಲಿಬೆಟ್ಟದ ಕಾಫಿ ತೋಟ ಒಂದರಲ್ಲಿ ಬೆಳೆದ ಗಿಡದಲ್ಲಿ ಬರೋಬ್ಬರಿ 5 ಕೆಜಿ ತೂಕದ ನಿಂಬೆಹಣ್ಣು ಕಂಡು ಕಾರ್ಮಿಕ, ಸ್ಥಳೀಯ ರೈತರು ಬೆರಗಾಗಿದ್ದಾರೆ.

ಹೌದು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಸಮಾಜ ಸೇವಕ ಮೂಕೊಂಡ ವಿಜು ಸುಬ್ರಮಣಿ ಅವರ ಕಾಫಿ ತೋಟದಲ್ಲಿ ನಿಂಬೆಹಣ್ಣು ಕಂಡುಬಂದಿದ್ದು ಅಚ್ಚರಿ ಎಂಬಂತೆ ಅಂದಾಜು 6 ಅಡಿ ಎತ್ತರದ ಗಿಡಗಳಲ್ಲಿ ಸಣ್ಣ ಗಾತ್ರದಿಂದ ಹಿಡಿದು ಬರೋಬ್ಬರಿ 5 ಕೆಜಿ ತೂಕದ ನಿಂಬೆ ಹಣ್ಣುಗಳು ಕಂಡು ಬಂದು, ಅಚ್ಚರಿ ಮೂಡಿಸಿದೆ.

ನಾಲ್ಕು ವರ್ಷಗಳ ಹಿಂದೆ ವಿಜು ಸುಬ್ರಮಣಿ ಅವರು ಮೈಸೂರು ಮಾರುಕಟ್ಟೆಯಲ್ಲಿ ಸಿಟ್ರಸ್ ಹಣ್ಣು ಖರೀದಿ ಮಾಡಿ ತಂದಿದ್ದರು. ಉಪಯೋಗಕ್ಕೆ ಬಾರದ ಒಂದು ಹಣ್ಣನ್ನು ಮನೆಯ ಹಿಂಬದಿಯ ತೋಟದಲ್ಲಿ ಎಸೆದಿದ್ದರು. ಕೆಲ ದಿನಗಳ ನಂತರ ಸಣ್ಣ ಎರಡು ಗಿಡಗಳು ಬೆಳೆದು ಬಂದವು. ನಂತರ ಗಿಡವನ್ನು ಕಿತ್ತು ತೋಟದ ಬದಿಯಲ್ಲಿ ಆರ್ಗನಿಕ್ ಗೊಬ್ಬರವನ್ನು ಬಳಸಿ ಗುಂಡಿ ತೋಡಿ ನೆಡಲಾಗಿತ್ತು. ಅಂದಾಜು ಮೂರು ವರ್ಷಗಳ ಕಾಲ ಗಿಡ ಮಾತ್ರ ಬೆಳೆಯಲಾರಂಭಿಸಿತ್ತಾದರೂ ಗಿಡದಲ್ಲಿ ಹೂವು ಕಾಯಿಗಳು ಕಂಡು ಬರಲಿಲ್ಲ. ಇದು ಯಾವ ಗಿಡ ಎಂದು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ.


ನಾಲ್ಕು ವರ್ಷಗಳ ನಂತರ ಇತ್ತೀಚಿಗೆ ಗಿಡದಲ್ಲಿ ಮಲ್ಲಿಗೆ ಹೂವಿನ ಆಕಾರದ ದೊಡ್ಡ ಹೂವುಗಳೊಂದಿಗೆ ಸಣ್ಣ ಕಾಯಿಗಳು ಕಾಣಿಸಿಕೊಂಡವು. ಕೆಲ ತಿಂಗಳ ನಂತರ ಕಾಯಿಗಳು ದೊಡ್ಡದಾಗುತ್ತಾ ಭಾರೀ ಗಾತ್ರದಲ್ಲಿ ಹಣ್ಣುಗಳಾಗಿ ಕಾಣಿಸಿಕೊಂಡವು. ವಿಜು ಸುಬ್ರಮಣಿ ಅವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ನಂತರ ಇದು ಗಜ ನಿಂಬೆಹಣ್ಣು ಎಂದು ಹೇಳಲಾಗುತ್ತಿದ್ದು ಇಟಲಿ, ಯೂರೋಪ್ ದೇಶಗಳಲ್ಲಿ ಅಪರೂಪದಲ್ಲಿ ಕಂಡು ಬರುತ್ತಿವೆ ಎನ್ನಲಾಗುತ್ತಿದೆ.

ಗಜನಿಂಬೆಯ ಬಗೆಗಳಲ್ಲಿ ಇದು ಬಹಳ ಮುಖ್ಯವಾದದ್ದು. ಸಾಮಾನ್ಯವಾಗಿ ಎಲ್ಲ ತರಹದ ವಾತಾವರಣಕ್ಕೂ ಹೊಂದಿಕೊಂಡು ಬೆಳೆಯುತ್ತದೆ. ಇದರ ಹಣ್ಣು ಅಂಡಾಕಾರದ್ದು. ಸಣ್ಣ ಬೀಜಗಳನ್ನು ಹೊಂದಿವೆ. ಹಣ್ಣುಗಳಲ್ಲಿ ಮಂದವಾದ ಸಿಪ್ಪೆ ಮತ್ತು ರಸಭರಿತ ತಿರುಳು ಇರುವುದರಿಂದ ಉಪ್ಪಿನಕಾಯಿ ಮತ್ತು ತಂಪಾದ ಪಾನೀಯಗಳ ತಯಾರಿಕೆಯೊಂದಿಗೆ ಹಲವು ಆರೋಗ್ಯಕರ ಉಪಯೋಗ, ಔಷಧಿ ಗುಣಗಳಿಗೆ ಬಳಕೆಯಾಗುತ್ತಿದೆ ಎನ್ನಲಾಗಿದೆ.

ಕೃಷಿ ಹಾಗೂ ಪರಿಸರ ಕಾಳಜಿಯೊಂದಿಗೆ ವಿಜು ಸುಬ್ರಮಣಿಯವರು ತಮ್ಮ ಕಾಫಿ ತೋಟದಲ್ಲಿ ಹಲವು ತಳಿಯ ಹಣ್ಣು ಹಂಪಲು ಗಿಡಗಳನ್ನು ಬೆಳೆದಿದ್ದಾರೆ. ಅವಶ್ಯಕತೆ ಇರುವುದನ್ನ ಮಾತ್ರ ಕೊಯ್ದು ಬಾಕಿ ಹಣ್ಣುಗಳನ್ನು ಪಕ್ಷಿಗಳಿಗೆ ಆಹಾರವಾಗಲು ಬಿಡುತ್ತಾರೆ. ಪರಿಸರ ಕಾಳಜಿ ಸಮಾಜ ಸೇವೆಗಾಗಿ ಅವರು

ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಸಾಧಕರ ಸನ್ಮಾನ ಗೌರವ ಕಾರ್ಯಕ್ರಮದಲ್ಲಿ ಸುವರ್ಣ ಕರ್ನಾಟಕ ರಾಜ್ಯ ಪ್ರಶಸ್ತಿ ಸ್ವೀಕರಿಸಿದ್ದಾರೆ.

share
ಕೆ.ಎಂ ಇಸ್ಮಾಯಿಲ್ ಕಂಡಕರೆ
ಕೆ.ಎಂ ಇಸ್ಮಾಯಿಲ್ ಕಂಡಕರೆ
Next Story
X