'ಜಲಶಕ್ತಿ ಅಭಿಯಾನ'ದಲ್ಲಿ ಬೀದರ್ ಜಿಲ್ಲೆಗೆ 25 ಲಕ್ಷ ರೂ. ಪ್ರಶಸ್ತಿ

ಔರಾದ/ಬೀದರ್ : ಗ್ರಾಮೀಣ ಪ್ರದೇಶಗಳಲ್ಲಿ ಜಲಮೂಲಗಳ ಸಂರಕ್ಷಣೆ, ಅಂತರ್ಜಲ ವೃದ್ಧಿ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯ ಪ್ರಮಾಣದ ನೀರು ಒದಗಿಸುವ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ರಾಷ್ಟ್ರಾದ್ಯಂತ ಜಲಶಕ್ತಿ ಅಭಿಯಾನ ಯೋಜನೆ ಅನುಷ್ಠಾನಗೊಳಿಸಿದೆ.
ಮುಂಗಾರು ಪೂರ್ವದ 100 ದಿನಗಳ ಅವಧಿಯಲ್ಲಿ ಪ್ರತಿ ಗ್ರಾಮದಲ್ಲಿ ಮಳೆ ನೀರು ಸಂರಕ್ಷಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವುದು,ಮಳೆ ನೀರು ಸಂರಕ್ಷಣೆ ಮಾಡಲು ನರೇಗಾ ಯೋಜನೆಯಡಿ ಅವಕಾಶ ಕಲ್ಪಿಸಲಾಗಿದ್ದು, ಅಂತರ್ಜಲ ಸಂರಕ್ಷಣೆಗೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.
Next Story







