Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಚಿನಿವಾರ ಪೇಟೆ | ʼಚಿನ್ನ ಖರೀದಿಸಬೇಡಿʼ...

ಚಿನಿವಾರ ಪೇಟೆ | ʼಚಿನ್ನ ಖರೀದಿಸಬೇಡಿʼ ಎಂದು ಮೋದಿ ಹೇಳುತ್ತಿದ್ದಂತೆ ತೀವ್ರ ಕುಸಿದ ಚಿನ್ನದ ಬೆಲೆ; ಮಂಗಳೂರಿನಲ್ಲಿ ಈಗಿನ ದರವೆಷ್ಟು?

ವಾರ್ತಾಭಾರತಿವಾರ್ತಾಭಾರತಿ1 Sept 2026 8:01 PM IST
share
ಚಿನಿವಾರ ಪೇಟೆ | ʼಚಿನ್ನ ಖರೀದಿಸಬೇಡಿʼ ಎಂದು ಮೋದಿ ಹೇಳುತ್ತಿದ್ದಂತೆ ತೀವ್ರ ಕುಸಿದ ಚಿನ್ನದ ಬೆಲೆ; ಮಂಗಳೂರಿನಲ್ಲಿ ಈಗಿನ ದರವೆಷ್ಟು?


ಚಿನ್ನ-ಬೆಳ್ಳಿ ಖರೀದಿಗೆ ಇದು ಸಕಾಲವೇ? ಇಂದಿನ ಚಿನ್ನ ಮತ್ತು ಬೆಳ್ಳಿ ದರದ ಅಪ್ಡೇಟ್ ಇಲ್ಲಿದೆ


ಆಗಸ್ಟ್ ಮೊದಲ ವಾರದಿಂದಲೇ ಪ್ರಾರಂಭವಾದ ಚಿನ್ನದ ದರ ಏರಿಕೆಯ ಟ್ರೆಂಡ್ ಇಡೀ ತಿಂಗಳು ಮುಂದುವರಿದಿತ್ತು. ಆದರೆ ಕಳೆದೊಂದು ವಾರದಿಂದ ಬೆಲೆ ಸ್ವಲ್ಪ ಇಳಿಕೆಯಾಗುತ್ತಾ ಬಂದಿದೆ. ಆಭರಣ ಚಿನ್ನದ ಬೆಲೆ ಪ್ರತಿ ಗ್ರಾಂಗೆ 15,000 ರೂ. ವರೆಗೆ ಏರಿಕೆಯಾಗಿತ್ತು. ಆಗಸ್ಟ್ ಕೊನೆಯ ವಾರದಲ್ಲಿ ಮತ್ತೆ ಇಳಿಕೆ ದಾಖಲಿಸಿದೆ. ಇದೀಗ ಸೆಪ್ಟೆಂಬರ್ 1ರಂದು ಮಂಗಳವಾರ ಬೆಳಿಗ್ಗೆ ಚಿನ್ನದ ದರದಲ್ಲಿ ಅಲ್ಪ ಏರಿಕೆ ಕಂಡುಬಂದಿತ್ತು. ಆದರೆ ಅಪರಾಹ್ನದ ಹೊತ್ತಿಗೆ ತೀವ್ರ ಕುಸಿತ ದಾಖಲಿಸಿದೆ.

ಅಮೆರಿಕ–ಇರಾನ್ ಸಂಘರ್ಷದಿಂದ ಜಾಗತಿಕ ಇಂಧನ ಮತ್ತು ಹಣಕಾಸು ಮಾರುಕಟ್ಟೆಗಳಲ್ಲಿ ಭಾರಿ ಅಸ್ಥಿರತೆ ಉಂಟಾಗಿದೆ. ತೈಲದ ಬೆಲೆ ಏರಿಕೆ, ಬಾಂಡ್ ಗಳ ಬಡ್ಡಿದರ ಏರಿಕೆ ಮತ್ತು ಚಿನ್ನದ ಬೆಲೆಗಳಲ್ಲಿ ತೀವ್ರ ಬದಲಾವಣೆಗಳು ಕಂಡುಬರುತ್ತಿವೆ.

ಪ್ರಧಾನಿ ನರೇಂದ್ರ ಮೋದಿಯವರು ಚಿನ್ನದ ಖರೀದಿಯ ವಿರುದ್ಧ ಸ್ವದೇಶಿ ಅಭಿಯಾನಕ್ಕೆ ಕರೆ ನೀಡಿರುವುದೂ ಚಿನ್ನದ ದರದ ಮೇಲೆ ಪರಿಣಾಮ ಬೀರಿದೆ ಎನ್ನಲಾಗುತ್ತಿದೆ.

ಒಟ್ಟಿನಲ್ಲಿ, ಬಡ್ಡಿದರ ನಿರೀಕ್ಷೆಗಳು, ಆರ್ಥಿಕ ದತ್ತಾಂಶ, ಭೌಗೋಳಿಕ-ರಾಜಕೀಯ ಬೆಳವಣಿಗೆಗಳು ಮುಂದಿನ ದಿನಗಳಲ್ಲಿ ಚಿನ್ನ–ಬೆಳ್ಳಿ ಮಾರುಕಟ್ಟೆಯ ದಿಕ್ಕನ್ನು ನಿರ್ಧರಿಸಲಿವೆ.

►ಚಿನ್ನದ ದರದಲ್ಲಿ ತೀವ್ರ ಕುಸಿತ

ಸೆಪ್ಟೆಂಬರ್ 1ರಂದು ಮಂಗಳವಾರ ಅಪರಾಹ್ನದ ವಹಿವಾಟಿನಲ್ಲಿ ಬೆಂಗಳೂರಿನ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಸೋಮವಾರ ಸಂಜೆಯ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 268 ರೂ. ಕುಸಿದಿದ್ದು, ಹತ್ತು ಗ್ರಾಂ ಬೆಲೆ 1,54,090 ರೂ.ಗೆ ಬಂದು ನಿಂತಿದೆ. ಆಭರಣ ಚಿನ್ನವಾದ 22 ಕ್ಯಾರೆಟ್ ಬೆಲೆಯು ಪ್ರತಿ ಗ್ರಾಂಗೆ 245 ರೂ. ಇಳಿಕೆಯಾಗಿದ್ದು, ಹತ್ತು ಗ್ರಾಂಗೆ 1,41,250 ರೂ.ಗೆ ತಲುಪಿದೆ. 18 ಕ್ಯಾರೆಟ್ ಚಿನ್ನವು ಪ್ರತಿ ಗ್ರಾಂಗೆ 201 ರೂ. ಇಳಿಕೆಯಾಗಿದ್ದು, ಹತ್ತು ಗ್ರಾಂಗೆ 1,15,570 ರೂ.ಗೆ ತಲುಪಿದೆ.

►ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?

ಸೆಪ್ಟೆಂಬರ್ 1ರಂದು ಮಂಗಳವಾರ ಅಪರಾಹ್ನದ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಮತ್ತೆ ತೀವ್ರ ಕುಸಿತ ದಾಖಲಾಗಿದೆ. ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 15,409 ರೂ. (-268)ಕ್ಕೆ ತಲುಪಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 14,125 ರೂ. (-245) ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 11,557 ರೂ. (-201)ಕ್ಕೆ ಬಂದು ನಿಂತಿದೆ.

►ಕುಸಿತದತ್ತ ಬೆಳ್ಳಿಯ ದರ

ಮಂಗಳೂರಿನಲ್ಲಿ ಬೆಳ್ಳಿಯ ಬೆಲೆ ಮೇ 13ರಂದು ಪ್ರತಿ ಕೆಜಿಗೆ 3,30,000 ರೂ.ಗೆ ಏರಿದ ನಂತರ, ಬಹುತೇಕ ಮೇ ತಿಂಗಳಿಡೀ ಪ್ರತಿ ಕೆಜಿಗೆ 2,80,000 ರೂ.ಗೆ ಬಂದು ಸ್ಥಿರವಾಗಿತ್ತು. ಆದರೆ ಜೂನ್ ನಲ್ಲಿ ಸ್ವಲ್ಪ ಏರಿಳಿತ ಕಂಡುಬಂದು ಪ್ರತಿ ಕೆಜಿಗೆ 2,40,000 ರೂ.ಗೆ ಬಂದು ನಿಂತಿತ್ತು. ಜುಲೈ ಆರಂಭದಲ್ಲಿ ಪ್ರತಿ ಕೆಜಿಗೆ 2,50,000 ರೂ. ವರೆಗೂ ಬೆಲೆ ಏರಿದ ನಂತರ ಇಳಿದಿತ್ತು.

ಜುಲೈ 11ರಿಂದ ಬೆಳ್ಳಿಯ ದರ ಬಹುತೇಕ ಪ್ರತಿ ಕೆಜಿಗೆ 2,35,000 ರೂ.ಗೆ ಸ್ಥಿರವಾಗಿತ್ತು. ಆದರೆ ಆಗಸ್ಟ್ ಆರಂಭದ ವಾರಗಳಲ್ಲಿ ಮತ್ತೆ ಏರಿಕೆಯಾಗಿ ಪ್ರತಿ ಕೆಜಿಗೆ 2,60,000 ರೂ. ವರೆಗೆ ಏರಿತ್ತು. ಆಗಸ್ಟ್ ಕೊನೆಯ ವಾರದಲ್ಲಿ ಬೆಳ್ಳಿಯ ದರ ಪ್ರತಿ ಕೆಜಿಗೆ 2,55,000 ರೂ.ಗೆ ಸ್ಥಿರವಾಗಿ ನಿಂತಿದೆ. ಸೆಪ್ಟೆಂಬರ್ 1ರಂದು ಮಂಗಳವಾರ ಪ್ರತಿ ಗ್ರಾಂ ಬೆಳ್ಳಿ ದರ 5 ರೂ. ಕುಸಿತ ಕಂಡು, ಪ್ರತಿ ಕೆಜಿಗೆ ಮತ್ತೆ 2,50,000 ರೂ.ಗೆ ಬಂದು ತಲುಪಿದೆ.

►ವಿವಿಧ ನಗರಗಳಲ್ಲಿ 1 ಗ್ರಾಂ ಚಿನ್ನದ ದರ (ಬೆಳಗಿನ ವಹಿವಾಟು) ಹೇಗಿದೆ?

ದೆಹಲಿ: 24 ಕ್ಯಾರೆಟ್ ಚಿನ್ನದ ದರ 15,424 ರೂ. (-268), 22 ಕ್ಯಾರೆಟ್ ಚಿನ್ನದ ದರ 14,140 ರೂ. (-245).

ಮುಂಬೈ: 24 ಕ್ಯಾರೆಟ್ ಚಿನ್ನದ ದರ 15,409 ರೂ. (-268), 22 ಕ್ಯಾರೆಟ್ ಚಿನ್ನದ ದರ 14,125 ರೂ. (-245).

ಅಹಮದಾಬಾದ್: 24 ಕ್ಯಾರೆಟ್ ಚಿನ್ನದ ದರ 15,414 ರೂ. (-268), 22 ಕ್ಯಾರೆಟ್ ಚಿನ್ನದ ದರ 14,130 ರೂ. (-245).

ಚೆನ್ನೈ: 24 ಕ್ಯಾರೆಟ್ ಚಿನ್ನದ ದರ 15,464 ರೂ. (-213), 22 ಕ್ಯಾರೆಟ್ ಚಿನ್ನದ ದರ 14,175 ರೂ. (-195).

ಕೋಲ್ಕತ್ತಾ: 24 ಕ್ಯಾರೆಟ್ ಚಿನ್ನದ ದರ 15,409 ರೂ. (-268), 22 ಕ್ಯಾರೆಟ್ ಚಿನ್ನದ ದರ 14,125 ರೂ. (-245).

ಹೈದರಾಬಾದ್: 24 ಕ್ಯಾರೆಟ್ ಚಿನ್ನದ ದರ 15,409 ರೂ. (-268), 22 ಕ್ಯಾರೆಟ್ ಚಿನ್ನದ ದರ 14,125 ರೂ. (-245).

ಜೈಪುರ: 24 ಕ್ಯಾರೆಟ್ ಚಿನ್ನದ ದರ 15,424 ರೂ. (-268), 22 ಕ್ಯಾರೆಟ್ ಚಿನ್ನದ ದರ 14,140 ರೂ. (-245).

ಚಂಡೀಗಢ: 24 ಕ್ಯಾರೆಟ್ ಚಿನ್ನದ ದರ 15,424 ರೂ. (-268), 22 ಕ್ಯಾರೆಟ್ ಚಿನ್ನದ ದರ 14,140 ರೂ. (-245).

ಲಕ್ನೋ: 24 ಕ್ಯಾರೆಟ್ ಚಿನ್ನದ ದರ 15,424 ರೂ. (-268), 22 ಕ್ಯಾರೆಟ್ ಚಿನ್ನದ ದರ 14,140 ರೂ. (-245).

ಕೊಚ್ಚಿ: 24 ಕ್ಯಾರೆಟ್ ಚಿನ್ನದ ದರ 15,409 ರೂ. (-268), 22 ಕ್ಯಾರೆಟ್ ಚಿನ್ನದ ದರ 14,125 ರೂ. (-245).

Tags

Gold pricesMangaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X