Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನೀತಿ ಆಯೋಗವನ್ನು ಮುನ್ನಡೆಸಲು 3 ಖಾಸಗಿ...

ನೀತಿ ಆಯೋಗವನ್ನು ಮುನ್ನಡೆಸಲು 3 ಖಾಸಗಿ ಕಂಪೆನಿಗಳಿಗೆ ಹೊರಗುತ್ತಿಗೆ

ಆರ್ ಟಿಐ ದಾಖಲೆಗಳಿಂದ ಬಹಿರಂಗ

ಜಿ.ಮಹಾಂತೇಶ್ಜಿ.ಮಹಾಂತೇಶ್26 Nov 2023 8:52 AM IST
share
ನೀತಿ ಆಯೋಗವನ್ನು ಮುನ್ನಡೆಸಲು 3 ಖಾಸಗಿ ಕಂಪೆನಿಗಳಿಗೆ ಹೊರಗುತ್ತಿಗೆ

ಬೆಂಗಳೂರು: ವಿಶೇಷ ಜ್ಞಾನ ಮತ್ತು ಕೌಶಲಗಳ ಅಗತ್ಯವಿರುವ ಅನೇಕ ಕಾರ್ಯಗಳನ್ನು ನಿರ್ವಹಿಸುತ್ತಿದೆ ಎಂಬ ಹೆಗ್ಗಳಿಕೆ ಹೊಂದಿರುವ ನೀತಿ ಆಯೋಗವು ಇದೀಗ ತನ್ನ ಸಂಸ್ಥೆಯನ್ನು ಮುನ್ನಡೆಸಲು ಮೂರು ಖಾಸಗಿ ಕಂಪೆನಿಗಳಿಗೆ ಹೊರಗುತ್ತಿಗೆ ನೀಡಿರುವುದು ಆರ್ ಟಿಐ ದಾಖಲೆಗಳಿಂದ ಬಹಿರಂಗವಾಗಿದೆ.

ಸರಕಾರದ ಆಡಳಿತ ಯಂತ್ರದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಸಾರ್ವಜನಿಕ ಸೇವೆಗಳನ್ನು ಖಾಸಗಿಯವರಿಗೆ ಹೊರಗುತ್ತಿಗೆ ನೀಡುವಂತೆ ನೀತಿ ಆಯೋಗವು ನೀಡಿದ್ದ ಸಲಹೆ ಬೆನ್ನಲ್ಲೇ ಇದೀಗ ತನ್ನದೇ ಸಂಸ್ಥೆಯನ್ನು ಮುನ್ನೆಡೆಸಲು ಹೊರಗುತ್ತಿಗೆ ಕಂಪೆನಿಗಳ ಸೇವೆಯನ್ನು ಪಡೆದುಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.

2015ರಿಂದ 2023ರ ಸೆಪ್ಟಂಬರ್ವರೆಗೆ ಹೊರಗುತ್ತಿಗೆ ಪಡೆದಿರುವ ನೀತಿ ಆಯೋಗವು ಈ ಸಂಬಂಧ 11.56 ಕೋಟಿ ರೂ.ಗಳನ್ನು ಪಾವತಿಸಿರುವುದು ಆರ್ ಟಿಐ ದಾಖಲೆಗಳಿಂದ ಗೊತ್ತಾಗಿದೆ.

ಅಮರಾವತಿಯ ಅಜಯ್ ಬಸುದೇವ್ ಬೋಸ್ ಅವರು ಆರ್ ಟಿಐ ಅಡಿಯಲ್ಲಿ ಮಾಹಿತಿ ಕೋರಿದ್ದರು. ಇದಕ್ಕೆ 2023ರ ನವೆಂಬರ್ 23ರಂದು ಉತ್ತರ ನೀಡಿರುವ ಕೇಂದ್ರ ಸರಕಾರವು ನೀತಿ ಆಯೋಗವನ್ನು ಮುನ್ನೆಡೆಸಲು ಹೊರಗುತ್ತಿಗೆ ನೀಡಿರುವ ವಿಚಾರವನ್ನು ಬಹಿರಂಗಪಡಿಸಿದೆ.

ನೊಯ್ಡಾದ ಸುಲಭ್ ಇಂಟರ್ ನ್ಯಾಷನಲ್, ಒಯೊನಿಕ್ಸ್ ಮ್ಯಾನೇಜ್ಮೆಂಟ್ ಸರ್ವಿಸಸ್, ಫರಿದಾಬಾದ್ನ ಉತ್ಕರ್ಷ್ ಯುಟಿಲಿಟಿಸ್ ಗೆ ಒಟ್ಟು 11.56 ಕೋಟಿ ರೂ. ಮೊತ್ತದಲ್ಲಿ ಹೊರಗುತ್ತಿಗೆ ಕಂಪೆನಿಗಳಿಗೆ 2015ರ ಜನವರಿಯಿಂದ 2023ರ ಸೆಪ್ಟಂಬರ್ವರೆಗೆ ಪಾವತಿಸಿರುವುದು ಗೊತ್ತಾಗಿದೆ.

ಸರಕಾರದ ಆಡಳಿತ ಯಂತ್ರದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಸಾರ್ವಜನಿಕ ಸೇವೆಗಳನ್ನು ಖಾಸಗಿಯವರಿಗೆ ಹೊರಗುತ್ತಿಗೆ ನೀಡುವಂತೆ ನೀತಿ ಚಿಂತಕರ ಚಾವಡಿ ನೀತಿ ಆಯೋಗ ಸಲಹೆ ನೀಡಿತ್ತು.

ಲ್ಯಾಟರಲ್ ಎಂಟ್ರಿಯ ಮೂಲಕ ಆಡಳಿತ ವ್ಯವಸ್ಥೆಗೆ ಪರಿಣಿತರನ್ನು ಒಳಗೊಳ್ಳುವಂತೆ ಶಿಫಾರಸು ಮಾಡಿತ್ತು. ಈ ಕ್ರಮವು ಸ್ಥಾಪಿತ ವೃತ್ತಿ ಅಧಿಕಾರಶಾಹಿಗೆ ಸ್ಪರ್ಧೆಯೊಡ್ಡಲಿದೆ ಎಂದು ಹೇಳಲಾಗಿತ್ತು.

ನೀತಿ ಆಯೋಗವು ಆಡಳಿತ-ಸಂಬಂಧಿತ ಕಾರ್ಯಗಳ ಸಂಪೂರ್ಣ ಡಿಜಿಟಲೀಕರಣದ ಗುರಿಯನ್ನು ಹೊಂದಿತ್ತು. ಆರ್ಥಿಕತೆಯ ಹೆಚ್ಚುತ್ತಿರುವ ಸಂಕೀರ್ಣತೆಯು ನೀತಿ-ನಿರ್ಮಾಣವು ಒಂದು ವಿಶೇಷವಾದ ಚಟುವಟಿಕೆಯಾಗಿದೆ. ಆದ್ದರಿಂದ, ಲ್ಯಾಟರಲ್ ಎಂಟ್ರಿ ಮೂಲಕ ಪರಿಣಿತರನ್ನು ವ್ಯವಸ್ಥೆಯಲ್ಲಿ ತೊಡಗಿಸಿಕೊಳ್ಳಲು ಅತ್ಯಗತ್ಯ ಎಂದು ಪ್ರತಿಪಾದಿಸಿತ್ತು.

ಅಧಿಕಾರಿಗಳು ತಮ್ಮ ವೃತ್ತಿಜೀವನದ ಆರಂಭಿಕ ಹಂತಗಳಲ್ಲಿ ನಿರ್ದಿಷ್ಟ ಕ್ಷೇತ್ರಗಳಲ್ಲಿ ಪರಿಣತಿಯನ್ನು ಪಡೆಯಲು ಪ್ರೋತ್ಸಾಹಿಸಲಿದೆ. ದೀರ್ಘಾವಧಿಯ ಪೋಸ್ಟಿಂಗ್ ವ್ಯವಸ್ಥೆಯಿಂದ ಬದಲಾಯಿಸಬಹುದು ಎಂದು ವರದಿ ಹೇಳಿತ್ತು.

ತೀವ್ರ ತರಬೇತಿಯ ಮೂಲಕ ವಿಶೇಷತೆಯ ಆಯ್ಕೆಯ ಕ್ಷೇತ್ರದಲ್ಲಿ ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ಹೆಚ್ಚಿಸಲು ಅಧಿಕಾರಿಗಳನ್ನು ಪ್ರೋತ್ಸಾಹಿಸಬೇಕು. ಆಂತರಿಕ ಸಿಬ್ಬಂದಿಯ ಈ ವಿಶೇಷತೆಯು ಸ್ಥಿರ-ಅವಧಿಯ ಒಪ್ಪಂದಗಳಲ್ಲಿ ಹೆಚ್ಚು ಪರಿಣಿತ ಸಿಬ್ಬಂದಿಯ ಭಾಗಶಃ ಪ್ರವೇಶದಿಂದ ಪೂರಕವಾಗಿರಬೇಕು ಎಂದು ಹೇಳಿತ್ತು.

ಈ ವ್ಯವಸ್ಥೆಯು ಉನ್ನತ ಪ್ರತಿಭೆ ಮತ್ತು ಶಕ್ತಿಯನ್ನು ಸರಕಾರಿ ವ್ಯವಸ್ಥೆಯಲ್ಲಿ ತರುತ್ತದೆ ಮತ್ತು ಸಚಿವಾಲಯಗಳಿಗೆ ಹೊಸ ಚೈತನ್ಯವನ್ನು ನೀಡುತ್ತದೆ. ತಜ್ಞರನ್ನು ಮೂರರಿಂದ ಐದು ವರ್ಷಗಳ ಗುತ್ತಿಗೆ ಅವಧಿಯಲ್ಲಿ ತೊಡಗಿಸಿಕೊಳ್ಳಬಹುದು ಎಂದು ಹೇಳಿದ್ದನ್ನು ಸ್ಮರಿಸಬಹುದು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X