Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. 2024ನೇ ಸಾಲಿಗೆ 21 ಸಾರ್ವತ್ರಿಕ ರಜೆಗಳ...

2024ನೇ ಸಾಲಿಗೆ 21 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಸ್ತಾವ

-ಜಿ.ಮಹಾಂತೇಶ್-ಜಿ.ಮಹಾಂತೇಶ್23 Nov 2023 9:17 AM IST
share
2024ನೇ ಸಾಲಿಗೆ 21 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಸ್ತಾವ

ಬೆಂಗಳೂರು, ನ.23: ರಾಜ್ಯ ಸರಕಾರವು 2024ನೇ ಸಾಲಿಗೆ ಸಂಬಂಧಿಸಿದಂತೆ ಒಟ್ಟು 21 ಸಾರ್ವತ್ರಿಕ ರಜೆಗಳ ಪಟ್ಟಿಯನ್ನು ಶೀಘ್ರದಲ್ಲೇ ಘೋಷಿಸಲಿದೆ. ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ನೀಡಿರುವ ಪಟ್ಟಿಯನ್ನಾಧರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಸಚಿವ ಸಂಪುಟದ ಅನುಮೋದನೆಗೆ ಪ್ರಸ್ತಾವ ಸಲ್ಲಿಸಿದೆ.

ಸಚಿವ ಸಂಪುಟಕ್ಕೆ ಮಂಡಿಸಿರುವ ಪ್ರಸ್ತಾವನೆಯು (ಸಿಆಸುಇ 16 ಎಚ್ ಎಚ್ ಎಲ್ 2023, ವಿಷಯ ಸಂಖ್ಯೆ 539/2023) "the-file.in'ಗೆ ಲಭ್ಯವಾಗಿದೆ.

'ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಆಗಮ ಪಂಡಿತರೊಂದಿಗೆ ಸಮಾಲೋಚಿಸಿ 2024ನೇ ಸಾಲಿನಲ್ಲಿ ಸಾರ್ವತ್ರಿಕ ರಜೆ ಮತ್ತು ಪರಿಮಿತ ರಜೆಗಳ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಈ ಪಟ್ಟಿಯನ್ನು ಘೋಷಿಸುವ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಸಚಿವ ಸಂಪುಟಕ್ಕೆ ಮಂಡಿಸಿರುವುದು ಗೊತ್ತಾಗಿದೆ.

'ಧಾರ್ಮಿಕ ದತ್ತಿ ಆಯುಕ್ತರು ಪ್ರಸ್ತಾವಿಸಿರುವ ಪ್ರಕಾರ 2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯು ಎರಡನೇ ಶನಿವಾರ, ನಾಲ್ಕನೇ ಶನಿವಾರ ಹಾಗೂ ರವಿವಾರಗಳನ್ನು ಹೊರತುಪಡಿಸಿ 21 ಸಾರ್ವತ್ರಿಕ ರಜಾ ದಿನಗಳನ್ನು ಒಳಗೊಂಡಿದೆ.

ಹಾಗೂ ಎರಡನೇ ಶನಿವಾರ, ನಾಲ್ಕನೇ ಶನಿವಾರ ಹಾಗೂ ಭಾನುವಾರ ಮತ್ತು ಸಾರ್ವತ್ರಿಕ ರಜಾ ದಿನಗಳಂದು ಇರುವ ಹಬ್ಬಗಳನ್ನು ಹೊರತುಪಡಿಸಿ 15 ಪರಿಮಿತ ರಜೆ ದಿನಗಳ ಪ್ರಸ್ತಾವವನ್ನು ಒಳಗೊಂಡಿದೆ. ಇವುಗಳಲ್ಲಿ ಒಬ್ಬ ಸರಕಾರಿ ನೌಕರ/ಅಧಿಕಾರಿಯು ಪ್ರಸಕ್ತ ವರ್ಷದಲ್ಲಿ 02 ಪರಿಮಿತ ರಜೆಗಳನ್ನು ಉಪಯೋಗಿಸಿಕೊಳ್ಳಬಹುದು ಎಂದು ಪ್ರಸ್ತಾವದಲ್ಲಿ ತಿಳಿಸಿದೆ.

ಮುಸ್ಲಿಮರ ಹಬ್ಬಗಳ ಆಚರಣೆ ಕುರಿತು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಇದೇ ಪ್ರಸ್ತಾವನೆಯಲ್ಲಿ ವಿವರಿಸಿದ್ದಾರೆ. ರಜೆ ದಿನಾಂಕಗಳ ಬಗ್ಗೆ ಕರ್ನಾಟಕ ವಕ್ಫ್ ಮಂಡಳಿಯೊಂದಿಗೆ ಆಯುಕ್ತರು ಸಮಾಲೋಚಿಸಿದ್ದಾರೆ. ಆದರೆ, ಪರಿಮಿತ ರಜೆಗಳಲ್ಲಿ 2024ರ ಫೆ.26ರಂದು ನಿಗದಿಯಾಗಿದ್ದ ಶಬ್-ಎ ಬರಾತ್ ಹಬ್ಬವನ್ನು 2024ರ ಫೆ.25 ಮತ್ತು 2024ರ ಎಪ್ರಿಲ್ 7ರಂದು ನಿಗದಿಯಾಗಿದ್ದ ಶಬ್-ಎ-ಖದರ್ ಹಬ್ಬವನ್ನು 2024ರ ಎಪ್ರಿಲ್ 6ರಂದು ವಕ್ಫ್ ಮಂಡಳಿಯು ನಿಗದಿ ಮಾಡಿರುವುದು ಗೊತ್ತಾಗಿದೆ.

► ಪರಿಮಿತ ರಜಾ ದಿನಗಳ ಪಟ್ಟಿ

2024ರ ಜನವರಿ 1ರಂದು ನೂತನ ವರ್ಷಾರಂಭ

2024ರ ಮಾರ್ಚ್ 25ರ ಸೋಮವಾರದಂದು ಹೋಳಿ ಹಬ್ಬ

2024ರ ಮಾರ್ಚ್ 30 ಶನಿವಾರ ಹೋಲಿ ಸ್ಯಾಟರ್ ಡೇ

2024ರ ಎಪ್ರಿಲ್ 5ರ ಶುಕ್ರವಾರ ಜುಮತ್-ಉಲ್-ವಿದಾ

2024ರ ಎಪ್ರಿಲ್ 6ರ ಶನಿವಾರ ಶಬ್-ಎ-ಖದ್ರ್

2024ರ ಎಪ್ರಿಲ್ 17ರ ಬುಧವಾರ ಶ್ರೀ ರಾಮನವಮಿ

2024ರ ಮೇ 23ರ ಗುರುವಾರ ಬುದ್ಧ ಪೂರ್ಣಿಮೆ

2024ರ ಆಗಸ್ಟ್ 16ರ ಶುಕ್ರವಾರ ವರ ಮಹಾಲಕ್ಷ್ಮೀ ಹಬ್ಬ

2024ರ ಆಗಸ್ಟ್ 19ರ ಸೋಮವಾರ ಋಗ್ ಉಪರ್ಕ, ಯಜುರ್ ಉಪ ಕರ್ಮ

2024ರ ಆಗಸ್ಟ್ 20ರ ಮಂಗಳವಾರ ಬ್ರಹ್ಮಶ್ರೀ ನಾರಾಯಣಗುರು ಜಯಂತಿ

2024ರ ಆಗಸ್ಟ್ 26ರ ಸೋಮವಾರ ಶ್ರೀ ಕೃಷ್ಣ ಜನ್ಮಾಷ್ಟಮಿ

2024ರ ಸೆಪ್ಟಂಬರ್ 6ರ ಶುಕ್ರವಾರ ಸ್ವರ್ಣ ಗೌರಿ ವ್ರತ

2024ರ ಸೆಪ್ಟಂಬರ್ 17ರ ಮಂಗಳವಾರ ವಿಶ್ವಕರ್ಮ ಜಯಂತಿ

2024ರ ನವೆಂಬರ್ 15ರ ಶುಕ್ರವಾರ ಗುರು ನಾನಕ್ ಜಯಂತಿ

2024ರ ಡಿಸೆಂಬರ್ 24 ರ ಮಂಗಳವಾರ ಕ್ರಿಸ್ಮಸ್ ಈವ್





share
-ಜಿ.ಮಹಾಂತೇಶ್
-ಜಿ.ಮಹಾಂತೇಶ್
Next Story
X