Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪ್ರಧಾನಿ ರಾಜ್ಯ ಭೇಟಿಗೆ 10.78 ಕೋಟಿ ರೂ....

ಪ್ರಧಾನಿ ರಾಜ್ಯ ಭೇಟಿಗೆ 10.78 ಕೋಟಿ ರೂ. ಖರ್ಚು

ಜಿ.ಮಹಾಂತೇಶ್,ಜಿ.ಮಹಾಂತೇಶ್,14 Nov 2026 8:10 AM IST
share
ಪ್ರಧಾನಿ ರಾಜ್ಯ ಭೇಟಿಗೆ 10.78 ಕೋಟಿ ರೂ. ಖರ್ಚು

ಬೆಂಗಳೂರು : ಬರ ಪರಿಹಾರ, ಗುತ್ತಿಗೆದಾರರಿಗೆ ಬಾಕಿ ಮತ್ತು ಮೂಲಸೌಕರ್ಯಗಳಿಗೆ ಅನುದಾನ ಒದಗಿಸಲು ಏದುಸಿರು ಬಿಡುತ್ತಿರುವ ರಾಜ್ಯ ಸರಕಾರವು ಮೆಟ್ರೊ ಪಿಂಕ್ ಮಾರ್ಗ ಉದ್ಘಾಟನೆ ಮತ್ತು ಪ್ರಶಾಂತಿ ಕುಟೀರದ 50ನೇ ವಾರ್ಷಿಕೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದ ಒಂದೇ ಒಂದು ದಿನದ ಕಾರ್ಯಕ್ರಮಕ್ಕೆ ಬರೋಬ್ಬರಿ 10.78 ಕೋಟಿ ರೂ. ಖರ್ಚು ಮಾಡಿದೆ.

ನಮ್ಮ ಮೆಟ್ರೊ ಕಾಳೇನ ಅಗ್ರಹಾರ-ತಾವರೆಕೆರೆ ಮಾರ್ಗದ ಉದ್ಘಾಟನೆ ಕಾರ್ಯಕ್ರಮ ಮತ್ತು ಮೆಟ್ರೊ ಕಾಮಗಾರಿಗಳಿಗೆ ಅನುದಾನ ಹಂಚಿಕೆಗೆ ಸಂಬಂಧಿಸಿದಂತೆ ಆಡಳಿತ ಮತ್ತು ಪ್ರತಿಪಕ್ಷದ ನಡುವೆ ಆರೋಪ ಪ್ರತ್ಯಾರೋಪಗಳು ಕೇಳಿ ಬಂದಿದ್ದವು. ಅಲ್ಲದೇ ಬರಪರಿಹಾರಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವು ಘೋಷಿಸಿದ ಮೊತ್ತದಲ್ಲೇ ಕಡಿತಗೊಳಿಸಿದ್ದನ್ನು ಪ್ರತಿಪಕ್ಷಗಳು ಸರಕಾರವನ್ನು ತೀವ್ರವಾಗಿ ತರಾಟೆ ತೆಗೆದುಕೊಂಡಿದ್ದವು.

ಈ ಬೆಳವಣಿಗೆ ನಡುವೆಯೇ ಇದೇ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾಗವಹಿಸಿದ್ದ ಕಾರ್ಯಕ್ರಮಕ್ಕೆ 10.78 ಕೋಟಿ ರೂ.ಖರ್ಚಾಗಿರುವುದು ಮುನ್ನೆಲೆಗೆ ಬಂದಿದೆ.

ಬೆಂಗಳೂರು ನಗರ ಜಿಲ್ಲೆಯ ಮೆಟ್ರೋ ಪಿಂಕ್ ಮಾರ್ಗ ಉದ್ಘಾಟನೆ, ಪ್ರಶಾಂತಿ ಕುಟೀರದ 50ನೇ ವಾರ್ಷಿಕೋತ್ಸವದ ಕಾರ್ಯಕ್ರಮಕ್ಕೆ ತಗಲುವ ವೆಚ್ಚವನ್ನು ನಗರಾಭಿವೃದ್ದಿ ಮತ್ತು ಲೋಕೋಪಯೋಗಿ ಇಲಾಖೆಯು ಭರಿಸಿವೆ. ಈ ಎರಡೂ ಇಲಾಖೆಗಳಿಗೆ ಈ ಸಂಬಂಧ ಆರ್ಥಿಕ ಇಲಾಖೆಯು 2026ರ ನವೆಂಬರ್ 11ರಂದು 4 ಜಿ ವಿನಾಯಿತಿಯನ್ನೂ ನೀಡಿದೆ.

ಇದಕ್ಕೆ ಸಂಬಂಧಿಸಿದಂತೆ ದಾಖಲೆಗಳು (( PWD 1092/IFA/2026, UDD/287/GEL 2026) "the-file.in'ಗೆ ಲಭ್ಯವಾಗಿವೆ.

ಬೆಂಗಳೂರಿನಲ್ಲಿ ಸುಮಾರು 15,600 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಆನೇಕಲ್ ತಾಲೂಕಿನ ಕಲ್ಲುಬಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ‘ಪ್ರಶಾಂತಿ ಕುಟೀರ’ದಲ್ಲಿ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಕಾರದ ಸುವರ್ಣ ಮಹೋತ್ಸವದಲ್ಲಿ ಭಾಗವಹಿಸಿದ್ದರು. ಬೆಂಗಳೂರಿನ ಕಾರ್ಯಕ್ರಮಗಳ ನಂತರ ಪ್ರಧಾನಿಯವರು ಮೈಸೂರಿಗೆ ಭೇಟಿ ನೀಡಿದ್ದ ಕಾರ್ಯಕ್ರಮಕ್ಕೆ ಒಟ್ಟಾರೆ 10.72 ಕೋಟಿ ರೂ.ವೆಚ್ಚವಾಗಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.

Tags

statePMModi
share
ಜಿ.ಮಹಾಂತೇಶ್,
ಜಿ.ಮಹಾಂತೇಶ್,
Next Story
X