ರಾಜ್ಯದಲ್ಲಿ ಮತ್ತೊಂದು ಬೃಹತ್ ದರೋಡೆ

ವಿಜಯಪುರ SBI ಬ್ಯಾಂಕ್‌ ಸಿಬ್ಬಂದಿ ಕಟ್ಟಿಹಾಕಿ 20 ಕೋಟಿ ರೂ. ಮೌಲ್ಯದ ನಗ, ನಗದು ದರೋಡೆ
ಚಡಚಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಮಂಗಳವಾರ (ಸೆ.17) ಸಂಜೆ ನಡೆದ ಘಟನೆ
ಫಾರ್ಮ್ ತುಂಬುವ ನೆಪದಲ್ಲಿ ಮುಖಕ್ಕೆ ಮಾಸ್ಕ್ ಧರಿಸಿ ಬಂದಿದ್ದ ದರೋಡೆಕೋರರು
ಕಂಟ್ರಿ ಪಿಸ್ತೂಲ್‌ ಮತ್ತು ಮಾರಕಾಸ್ತ್ರಗಳನ್ನು ಬಳಸಿ ದರೋಡೆ
ಆರೋಪಿಗಳು 20 ಕೋಟಿ ಮೌಲ್ಯದ 20 ಕೆಜಿ ಚಿನ್ನ ಹಾಗೂ 1 ಕೋಟಿ ನಾಲ್ಕು ಲಕ್ಷ ನಗದು ದರೋಡೆ ಮಾಡಿದ್ದಾರೆ
ಮಹಾರಾಷ್ಟ್ರದ ದರೋಡೆಕೋರರ ಗ್ಯಾಂಗ್‌ನಿಂದ ಕೃತ್ಯ ನಡೆದಿರುವ ಶಂಕೆ