ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್

ಮೈಸೂರು ದಸರಾ ಮಹೋತ್ಸವ- 2025ಕ್ಕೆ ಖ್ಯಾತ ಲೇಖಕಿ, ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತೆಯಿಂದ ವಿದ್ಯುಕ್ತ ಚಾಲನೆ ನೀಡಿದರು.
ಹಳದಿ ಹಸಿರು ಬಣ್ಣದ ಮೈಸೂರು ರೇಷ್ಮೆ ಸೀರೆ, ಮೈಸೂರು ಮಲ್ಲಿಗೆ ಮುಡಿದು ವೇದಿಕೆಗೆ ಆಗಮಿಸಿದ ಬಾನು ಮುಷ್ತಾಕ್
ಬೆಳ್ಳಿಯ ಪಲ್ಲಕ್ಕಿಯ ಸಿಂಹಾಸನದಲ್ಲಿ ಅಲಕೃಂತಗೊಂಡ ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ದೀಪ ಬೆಳಗಿ ಪುಷ್ಪಾರ್ಚನೆ
ಬಾಗಿನ ಕವನ ವಾಚಿಸಿ, ಭಾಷಣದ ಮೆರುಗನ್ನು ಹೆಚ್ಚಿಸಿದ ಹೆಮ್ಮೆಯ ಕನ್ನಡತಿ ಬಾನು ಮುಷ್ತಾಕ್
ನಾಡಹಬ್ಬ ದಸರಾ ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ ಎಂದ ಬಾನು ಮುಷ್ತಾಕ್