ಒಂದು ವರ್ಷದಲ್ಲಿ ದ್ವಿಚಕ್ರ ವಾಹನ ಅಪಘಾತಗಳಲ್ಲಿ ಮೃತಪಟ್ಟವರೆಷ್ಟು ಗೊತ್ತೇ?

2023ರಲ್ಲಿ ದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಮೃತಪಟ್ಟವರಲ್ಲಿ ಹೆಚ್ಚಿನವರು ದ್ವಿಚಕ್ರ ವಾಹನ ಸವಾರರು
ಒಟ್ಟು 77,539 ದ್ವಿಚಕ್ರ ವಾಹನ ಸವಾರರು ರಸ್ತೆ ಅಪಘಾತಗಳಲ್ಲಿ ಮೃತಪಟ್ಟಿದ್ದಾರೆ
ರಸ್ತೆ ಅಪಘಾತಗಳಲ್ಲಿ ಮೃತಪಟ್ಟವರಲ್ಲಿ ಸರಿಸುಮಾರು ಶೇ.45% ದ್ವಿಚಕ್ರ ವಾಹನ ಸವಾರರು.
ಹಾಗೆಯೇ, 48,818 ಮಂದಿ ದ್ವಿಚಕ್ರ ವಾಹನಗಳು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.
ದ್ವಿಚಕ್ರ ವಾಹನಗಳ ಅಪಘಾತಗಳಲ್ಲಿ 27,539 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಸ್ತೆ ಅಪಘಾತಗಳ ಸಾವಿನಲ್ಲಿ ಎರಡನೇ ಸ್ಥಾನ ಕಾರುಗಳು ಮತ್ತು ಟ್ರಕ್ ಗಳು ಮೂರನೇ ಸ್ಥಾನದಲ್ಲಿವೆ.