ರೈತರ ಆತ್ಮಹತ್ಯೆ: ಬೆಚ್ಚಿ ಬೀಳಿಸುವ ಅಂಕಿ ಅಂಶಗಳು!

ದೇಶಾದ್ಯಂತ ಕಳೆದ ಮೂರು ವರ್ಷಗಳಲ್ಲಿ ಒಟ್ಟಾರೆ 16,854 ರೈತರು ಆತ್ಮಹತ್ಯೆ
ಕರ್ನಾಕದಲ್ಲಿ ಕಳೆದ ಮೂರು ವರ್ಷಗಳಲ್ಲಿ 3,573 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
2022-23ರಲ್ಲಿ 922; 2023-24ರಲ್ಲಿ 1061; 2024-25ರಲ್ಲಿ 346 ಮಂದಿ ರೈತರು ಆತ್ಮಹತ್ಯೆ
ಮುಖ್ಯಮಂತ್ರಿ ಅವರ ತವರು ಜಿಲ್ಲೆಯಲ್ಲೇ 2022-23ರಲ್ಲಿ 72 ಮತ್ತು 2023-24ರಲ್ಲಿ 67 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ರೈತರ ಆತ್ಮಹತ್ಯೆಯಲ್ಲಿ ಮಹಾರಾಷ್ಟ್ರ ಪ್ರಥಮ ಸ್ಥಾನದಲ್ಲಿದ್ದರೆ, ಕರ್ನಾಟಕ ದ್ವಿತೀಯ ಸ್ಥಾನದಲ್ಲಿದೆ.
ಕರ್ನಾಟಕದಲ್ಲಿ ಆತ್ಮಹತ್ಯೆಗೈದ ಒಟ್ಟು ರೈತರ ಪೈಕಿ ಕೇವಲ 462 ರೈತರ ಕುಟುಂಬಕ್ಕೆ ಪರಿಹಾರ ಸಿಕ್ಕಿದೆ.