ವೃತ್ತಿಪರ ಟೆನಿಸ್ ಗೆ ನಿವೃತ್ತಿ ಘೋಷಿಸಿದ ಕನ್ನಡಿಗ ರೋಹನ್ ಬೋಪಣ್ಣ

ಎರಡು ದಶಕಗಳ ವೃತ್ತಿಜೀವನದ ನಂತರ ವೃತ್ತಿಪರ ಟೆನಿಸ್‌ಗೆ ನಿವೃತ್ತಿ ಘೋಷಣೆ
ಎರಡು ಗ್ರ್ಯಾನ್‌ಸ್ಲಾಮ್ ಡಬಲ್ಸ್ ಪ್ರಶಸ್ತಿ ಗೆದ್ದಿರುವ ರೋಹನ್ ಬೋಪಣ್ಣ
ಕೊಡಗಿನಲ್ಲಿ ಹುಟ್ಟಿ ಬೆಳೆದ ಬೋಪಣ್ಣ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕೀರ್ತಿ ತಂದಿದ್ದಾರೆ
45ನೇ ವಯಸ್ಸಿನಲ್ಲಿ ನಿವೃತ್ತಿ ಘೋಷಿಸಿದ ಬೋಪಣ್ಣ
43ನೇ ವಯಸ್ಸಿನಲ್ಲಿ ಮಿಶ್ರ ಡಬಲ್ಸ್‌ನಲ್ಲಿ ಮೊದಲ ಬಾರಿಗೆ ನಂ.1 ಶ್ರೇಯಾಂಕ
ಈ ಸಾಧನೆ ಮಾಡಿದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ
3 ಬಾರಿ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿರುವ ಬೋಪಣ್ಣ