ಆಸ್ಕರ್ ಅಂಗಳಕ್ಕೆ ‌ʼಕಾಂತಾರ ಚಾಪ್ಟರ್ 1ʼ

Photo: PTI
ಹಾಲಿವುಡ್ ಸಿನಿಮಾಗಳ ಜೊತೆಗೆ ಸ್ಪರ್ಧೆ
Photo: X
‘ಅತ್ಯುತ್ತಮ ಚಿತ್ರ’ ಸ್ಪರ್ಧೆಯ ರೇಸ್‌ಗೆ ಪ್ರವೇಶ ಪಡೆದ ರಿಷಬ್ ಶೆಟ್ಟಿ ನಿರ್ದೇಶನದ ʼಕಾಂತಾರ ಚಾಪ್ಟರ್ 1ʼ
Photo: PTI
ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ ಹೊಂಬಾಳೆ ಫಿಲ್ಮ್ಸ್
Photo: X
ಆಸ್ಕರ್ ಅಕಾಡೆಮಿ ಪ್ರಶಸ್ತಿಗೆ ‘ಅತ್ಯುತ್ತಮ ಚಿತ್ರ’ ವಿಭಾಗದಲ್ಲಿ ‘ಕಾಂತಾರ ಚಾಪ್ಟರ್ 1’ ಪ್ರಶಸ್ತಿ ಗೆಲ್ಲುವ ಓಟದಲ್ಲಿದೆ. ʼಇದು ಹೆಮ್ಮೆಯ ವಿಚಾರ’ ಎಂದ ಹೊಂಬಾಳೆ ಫಿಲ್ಮ್ಸ್
Photo: X
‘ಕಾಂತಾರ ಚಾಪ್ಟರ್ 1’ ಚಿತ್ರವು 818 ಕೋಟಿ ರೂ. ಗೂ ಅಧಿಕ ಹಣ ಸಂಪಾದಿಸಿದೆ
Photo: X
ಭಾರತದಿಂದ ಅಧಿಕೃತ ಆಯ್ಕೆಯಲ್ಲದೆ ಇದ್ದರೂ ಪ್ರತ್ಯೇಕ ಅರ್ಜಿಯ ಮೂಲಕ ಆಸ್ಕರ್ ಸ್ಪರ್ಧೆಗೆ ಪ್ರವೇಶಿಸಿದೆ
Photo: X