ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ‌ ‌ʼಕಿಂಗ್ʼ ವಿರಾಟ್ ಕೊಹ್ಲಿ

14 ವರ್ಷಗಳ ಟೆಸ್ಟ್ ಕ್ರಿಕೆಟ್​ ವೃತ್ತಿ ಜೀವನ ಅಂತ್ಯ
2011 ರಲ್ಲಿ ವೆಸ್ಟ್ ಇಂಡೀಸ್‌ ವಿರುದ್ಧದ ಪಂದ್ಯದಲ್ಲಿ ಟೆಸ್ಟ್ ಗೆ ಪಾದಾರ್ಪಣೆ
2025 ಜನವರಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಟೆಸ್ಟ್‌ ಪಂದ್ಯ
ಒಟ್ಟು 123 ಟೆಸ್ಟ್ ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ
68 ಪಂದ್ಯಗಳಲ್ಲಿ ಭಾರತ ತಂಡದ ನಾಯಕತ್ವ
46.85 ರನ್ ಸರಾಸರಿಯಲ್ಲಿ ಒಟ್ಟು 9230 ರನ್ ಕಲೆ ಹಾಕಿರುವ ಕೊಹ್ಲಿ
7 ದ್ವಿಶತಕ, 30 ಶತಕ, 31 ಅರ್ಧಶತಕಗಳು ಬಾರಿಸಿ ದಾಖಲೆ