ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅನೂರ್ಜಿತ

ನಾಲ್ಕು ವಾರದಲ್ಲಿ ಹೊಸದಾಗಿ ಮತ ಎಣಿಕೆ ನಡೆಸಿ, ಫಲಿತಾಂಶ ಪ್ರಕಟಿಸಲು ಹೈಕೋರ್ಟ್ ಆದೇಶ
ಕಳೆದ ವಿಧಾನಸಭೆ ಚುನಾವಣೆಯ ಮಾಲೂರು ಕ್ಷೇತ್ರದ ಫಲಿತಾಂಶವನ್ನು ರದ್ದುಪಡಿಸಿರುವ ಹೈಕೋರ್ಟ್
ಕೋಲಾರದ ಮಾಲೂರು ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೆ.ವೈ. ನಂಜೇಗೌಡ ಅವರ ಆಯ್ಕೆ ಅನೂರ್ಜಿತ
ನಂಜೇಗೌಡ ಆಯ್ಕೆ ಅನೂರ್ಜಿತಗೊಳಿಸಬೇಕು ಎಂದು ಕೋರಿ ರಿಟ್ ಅರ್ಜಿ ಸಲ್ಲಿಸಿದ್ದ ಬಿಜೆಪಿ ಪರಾಜಿತ ಅಭ್ಯರ್ಥಿ ಕೆ.ಎಸ್. ಮಂಜುನಾಥ್ ಗೌಡ
ಮಂಜುನಾಥ್ ಗೌಡ ಅವರ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ
ಆದೇಶ ಪ್ರಶ್ನಿಸಿ ಸುಪ್ರೀಂ‌ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಿರುವ ಶಾಸಕ ನಂಜೇಗೌಡ